Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಒಂದು ವಾರ ಲಾಕ್​ಡೌನ್ ವಿಸ್ತರಿಸಿ, ತಲಾ...

ಒಂದು ವಾರ ಲಾಕ್​ಡೌನ್ ವಿಸ್ತರಿಸಿ, ತಲಾ 10 ಸಾವಿರ ರೂ. ಪರಿಹಾರ ಘೋಷಿಸಿ: ಮಾಜಿ ಸಿಎಂ ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ3 Jun 2021 4:03 PM IST
share
ಒಂದು ವಾರ ಲಾಕ್​ಡೌನ್ ವಿಸ್ತರಿಸಿ, ತಲಾ 10 ಸಾವಿರ ರೂ. ಪರಿಹಾರ ಘೋಷಿಸಿ: ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು, ಜೂ.3: ರಾಜ್ಯದಲ್ಲಿ ಇನ್ನೂ ಒಂದುವಾರ ಕಾಲ ಲಾಕ್​ಡೌನ್ ವಿಸ್ತರಣೆ ಮಾಡುವುದು ಸೂಕ್ತ. ಈ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಕೊರೋನ ಸೋಂಕು ಬೆಂಗಳೂರಿನಲ್ಲಿ ಸ್ವಲ್ಪ ತಗ್ಗಿದ್ದರೂ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸೋಂಕು ಹರಡುವಿಕೆ ಪ್ರಮಾಣ ತಗ್ಗಿಲ್ಲ. ಆದ್ದರಿಂದ ಸರ್ಕಾರ, ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಲಾಕ್​ಡೌನ್ ಮುಂದುವರೆಸುವುದು ಸೂಕ್ತ ಎಂದು ಹೆಚ್ಡಿಕೆ ತಿಳಿಸಿದ್ದಾರೆ.

ಕೊರೋನ ಸೋಂಕಿನ ಮೊದಲ ಅಲೆಯ ಕಳೆದ ವರ್ಷದ ಎಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಸರ್ಕಾರದ ಆದಾಯ ತೆರಿಗೆ ಕುಗ್ಗಿತ್ತು. ಆದರೆ ಈ ವರ್ಷದ ಎಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಸರ್ಕಾರಕ್ಕೆ ತೆರಿಗೆ ಹೆಚ್ಚು ಬಂದಿದೆ. ಅಬಕಾರಿ ಇಲಾಖೆಯೊಂದರಲ್ಲೇ ಶೇ.150ರಷ್ಟು ಕಳೆದ ವರ್ಷಕ್ಕಿಂತ ಹೆಚ್ಚಿನ ಆದಾಯ ಬಂದಿದೆ. ಸರ್ಕಾರ ಈ ಬಾರಿ ಘೋಷಿಸಿರುವ 1,250 ಕೋಟಿ ರೂಪಾಯಿಗಳ ಪ್ಯಾಕೇಜ್ ಅವೈಜ್ಞಾನಿಕವಾಗಿದೆ ಎಂದು ಹೆಚ್ಡಿಕೆ ತಿಳಿಸಿದ್ದಾರೆ.

ಸರ್ಕಾರಕ್ಕೆ ನಿಜವಾದ ಕಾಳಜಿ ಇದ್ದರೆ ಸುಮಾರು ಒಂದು ಕೋಟಿ ಕುಟುಂಬಗಳಿಗೆ ತಲಾ 10 ಸಾವಿರ ರೂಪಾಯಿ ಪರಿಹಾರ ಕೊಡಬೇಕು ಅವರು ಆಗ್ರಹಿಸಿದ್ದಾರೆ. 

ರೈತರು, ಶ್ರಮಿಕ ವರ್ಗ, ಕಾರ್ಮಿಕರಿಗೆ ತಲಾ 10 ಸಾವಿರ ರೂಪಾಯಿ ಏಕರೂಪ ಪರಿಹಾರ ಘೋಷಣೆ ಮಾಡಿದರೆ, 10 ಸಾವಿರ ಕೋಟಿ ರೂಪಾಯಿಗಳ ಹೊರೆಯನ್ನು ಭರಿಸಬೇಕಾಗುತ್ತದೆ. ವರ್ಷಕ್ಕೆ ಲಕ್ಷಾಂತರ ಕೋಟಿಗಳ ಬಜೆಟ್ ಘೋಷಣೆ ಮಾಡುವ ರಾಜ್ಯ ಸರ್ಕಾರಕ್ಕೆ ಇದೇನು ಭರಿಸಲಾಗದ ಹೊರೆಯಾಗದು ಎಂದು ಸಲಹೆ ನೀಡಿದ್ದಾರೆ.

ಕೆಲವು ಅನಗತ್ಯ ಕಾಮಗಾರಿಗಳಿಗೆ 1,500 ಕೋಟಿ ರೂ. ಅಥವಾ 2 ಸಾವಿರ ಕೋಟಿ ರೂಪಾಯಿಗಳ ಕಾಮಗಾರಿಗಳನ್ನು ಮಂಜೂರು ಮಾಡುವುದನ್ನು ತಕ್ಷಣಕ್ಕೆ ನಿಲ್ಲಿಸುವುದು ಒಳಿತು. ಇಂತಹ ಕಾಮಗಾರಿಗಳ ಶೇ.30 ರಿಂದ 40ರಷ್ಟು ಹಣ ಉಪಯೋಗವಾಗುತ್ತಿಲ್ಲ. ತೋರ್ಪಡಿಕೆಗೆ ಪರಿಹಾರ ಘೋಷಣೆ ಮಾಡುವುದನ್ನು ಬಿಟ್ಟು, ಧರ್ಮ ಸಂಕಟಕ್ಕೆ ಸಿಲುಕಿರುವ ಜನತೆಗೆ ಬದ್ಧತೆಯ ರಾಜಕೀಯ ಇಚ್ಛಾಶಕ್ತಿಯನ್ನು ಪ್ರದರ್ಶಿಸುವ ಪ್ಯಾಕೇಜ್ ಘೋಷಣೆ ಮಾಡುವಂತೆ ಕುಮಾರಸ್ವಾಮಿ ಪತ್ರಿಕಾ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X