Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅತ್ಯಂತ ದುರ್ಬಲರು,ಬಡವರಿಗೆ ಪಡಿತರ ಚೀಟಿ...

ಅತ್ಯಂತ ದುರ್ಬಲರು,ಬಡವರಿಗೆ ಪಡಿತರ ಚೀಟಿ ವಿತರಿಸುವಂತೆ ರಾಜ್ಯಗಳಿಗೆ ಕೇಂದ್ರದ ಸೂಚನೆ

ವಾರ್ತಾಭಾರತಿವಾರ್ತಾಭಾರತಿ3 Jun 2021 4:36 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಅತ್ಯಂತ ದುರ್ಬಲರು,ಬಡವರಿಗೆ ಪಡಿತರ ಚೀಟಿ ವಿತರಿಸುವಂತೆ ರಾಜ್ಯಗಳಿಗೆ ಕೇಂದ್ರದ ಸೂಚನೆ

ಹೊಸದಿಲ್ಲಿ,ಜೂ.3: ಸಮಾಜದಲ್ಲಿಯ ಅತ್ಯಂತ ದುರ್ಬಲ ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಸೇರಿದವರನ್ನು ಗುರುತಿಸಿ,ರಾಷ್ಟ್ರೀಯ ಆಹಾರ ಭದ್ರತೆ ಕಾಯ್ದೆ (ಎನ್‌ಎಫ್‌ಎಸ್‌ಎ)ಯ ವ್ಯಾಪ್ತಿಗೊಳಪಡಿಸುವಂತೆ ಕೇಂದ್ರವು ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ.

ಕಡುಬಡವರಿಗೆ ಆಹಾರ ಧಾನ್ಯಗಳ ತೀವ್ರ ಅಗತ್ಯವಿದೆ,ಆದರೆ ಪಡಿತರ ಚೀಟಿಗಳನ್ನು ಪಡೆದುಕೊಳ್ಳಲು ಅವರಿಗೆ ಸಾಧ್ಯವಾಗುತ್ತಿಲ್ಲ ಎಂಬ ವಿವಿಧ ವರದಿಗಳ ನಡುವೆಯೇ ಸರಕಾರದ ಈ ಸೂಚನೆ ಹೊರಬಿದ್ದಿದೆ.

ವರ್ಚುವಲ್ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಆಹಾರ ಕಾರ್ಯದರ್ಶಿ ಸುಧಾಂಶು ಪಾಂಡೆ ಅವರು,ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು 1.97 ಕೋ.ಜನರನ್ನು ಎನ್‌ಎಫ್‌ಎಸ್‌ಎ ವ್ಯಾಪ್ತಿಗೆ ಸೇರಿಸಲು ಅವಕಾಶವಿದೆ. 14 ರಾಜ್ಯಗಳು ತಮ್ಮ ಶೇ.100ರಷ್ಟು ಸೇರ್ಪಡೆ ಕೋಟಾವನ್ನು ಪೂರ್ಣಗೊಳಿಸಿವೆ ಎಂದು ತಿಳಿಸಿದರು.

ಕೋವಿಡ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸಮಾಜದಲ್ಲಿಯ ಅತ್ಯಂತ ದುರ್ಬಲ ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗಗಳಲ್ಲಿಯ ಎಲ್ಲ ಅರ್ಹ ವ್ಯಕ್ತಿಗಳನ್ನು ಎನ್‌ಎಫ್‌ಎಸ್‌ಎ ವ್ಯಾಪ್ತಿಗೊಳಪಡಿಸುವುದು ಮುಖ್ಯವಾಗಿದೆ ಎಂದು ಆಹಾರ ಸಚಿವಾಲಯವು ಹೇಳಿದೆ.

ಬೀದಿಬದಿಯ ನಿವಾಸಿಗಳು,ಚಿಂದಿ ಆಯುವವರು,ಬೀದಿಬದಿ ವ್ಯಾಪಾರಿಗಳು ಮತ್ತು ರಿಕ್ಷಾ ಎಳೆಯುವವರಂತಹ ದುರ್ಬಲ ಮತ್ತು ಕಡುಬಡ ವ್ಯಕ್ತಿಗಳಿಗೆ ನೆರವಾಗುವಂತೆ ಸಚಿವಾಲಯವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ.

ಎನ್‌ಎಫ್‌ಎಸ್‌ಎ ಅಡಿ ಸರಕಾರವು ಪ್ರತಿ ವ್ಯಕ್ತಿಗೆ ಮಾಸಿಕ ಐದು ಕೆ.ಜಿ.ಗೋದಿ ಮತ್ತು ಅಕ್ಕಿಯನ್ನು ಪ್ರತಿ ಕೆ.ಜಿಗೆ 2-3 ರೂ.ದರದಲ್ಲಿ ವಿತರಿಸುತ್ತಿದೆ. ಸುಮಾರು 80 ಕೋ.ಜನರು ಈ ಕಾಯ್ದೆಯ ವ್ಯಾಪ್ತಿಗೊಳಪಟ್ಟಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X