Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಲಾವಿದರಿಗೆ ಸಹಾಯ ಧನ: ವಯೋಮಿತಿ...

ಕಲಾವಿದರಿಗೆ ಸಹಾಯ ಧನ: ವಯೋಮಿತಿ ಇಳಿಕೆಗಾಗಿ ಕಲಾವಿದರ ಒಕ್ಕೂಟದಿಂದ ಮನವಿ

ವಾರ್ತಾಭಾರತಿವಾರ್ತಾಭಾರತಿ3 Jun 2021 10:10 PM IST
share

ಮಂಗಳೂರು, ಜೂ.3: ಸರಕಾರ ಕಲಾವಿದರಿಗೆ ಆರ್ಥಿಕ ಸಹಾಯ ನೀಡಲು 35 ವರ್ಷದ ವಯೋಮಿತಿಯಿಂದ ಕಡಿಮೆ ವಯಸ್ಸಿನ ಕಲಾವಿದರು ಅವಕಾಶ ವಂಚಿತರಾಗುತ್ತಿದ್ದಾರೆ. ಹೀಗಾಗಿ ವಯೋಮಿತಿಯನ್ನು ಕಡಿಮೆ ಗೊಳಿಸ ಬೇಕೆಂದು ತುಳು ನಾಟಕ ಕಲಾವಿದರ ಒಕ್ಕೂಟ ರಾಜ್ಯ ಬಿಜೆಪಿ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಬೇಡಿಕೆ ಈಡೇರಿಸುವಂತೆ ಮನವಿ ಮಾಡಿದೆ.

ಒಕ್ಕೂಟದ ಅಧ್ಯಕ್ಷ ಕಿಶೋರ್ ಡಿ ಶೆಟ್ಟಿ ನೇತೃತ್ವದಲ್ಲಿ ಮನವಿ ನೀಡಲಾಯಿತು.

ಲಾಕ್ಡೌನ್ ನಿಂದಾಗಿ ನಾಟಕ ಪ್ರದರ್ಶನಗಳಿಲ್ಲದೆ ತೊಂದರೆ ಅನುಭವಿಸಿದ ಕಲಾವಿದರಿಗಾಗಿ ಸರಕಾರ   ಘೋಷಿಸಿರುವ  ಧನಸಹಾಯ ಪಡೆಯಲು ಕನಿಷ್ಠ 35 ವರುಷಗಳ ವಯೋಮಿತಿ ಸೂಚಿಸಿತ್ತು , 35 ವರುಷ ಪೂರೈಸಿದ ಕಲಾವಿದರು ಧನ ಸಹಾಯಕ್ಕಾಗಿ ಅರ್ಜಿ ಸಲ್ಲಿಸಿದ ಬೆನ್ನಲ್ಲೇ 35 ವರುಷಕ್ಕಿಂತ ಕಡಿಮೆ ವಯಸ್ಸಿನ ಕಲಾವಿದರಿಗೂ ಸರಕಾರ ಸಹಾಯಹಸ್ತ ನೀಡಬೇಕು. ಕೇರಳ ಮತ್ತು ಕರ್ನಾಟಕದ ಗಡಿ ಪ್ರದೇಶದಲ್ಲಿರುವ ಮುನ್ನೂರಕ್ಕೂ ಅಧಿಕ ತುಳು ನಾಟಕ ಕಲಾವಿದರಿಗೆ ಸರಕಾರ ಯಾವುದೇ ಪರಿಹಾರ. ಘೋಷಣೆ ಮಾಡಿಲ್ಲ. ಅವರಿಗೂ ಸರಕಾರದ ಧನಸಹಾಯ ಸೌಲಭ್ಯ ದೊರೆಯುವಂತಾಗಬೇಕೆಂದು ಬಿ.ಜೆ.ಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಇವರಿಗೆ ಮನವಿ ಸಲ್ಲಿಸಲಾಯಿತು. ಮುಖ್ಯಮಂತ್ರಿಯವರ ಗಮನಕ್ಕೆ ತಂದು ಮುಂದಿನ ಕ್ರಮ ಕೈಗೊಳ್ಳುವ ಬಗ್ಗೆ ಭರವಸೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರಾದ ಕಿಶೋರ್ ಡಿ.ಶೆಟ್ಟಿ , ಕಾರ್ಯದರ್ಶಿ ಲಕ್ಷ್ಮಣ ಕುಮಾರ್ ಮಲ್ಲೂರು, ಕೋಶಾಧಿಕಾರಿ ಮೋಹನ್ ಕೊಪ್ಪಲ,  ಕ್ಷೇಮ ನಿಧಿ ಸಂಚಾಲಕ ಪ್ರದೀಪ್ ಆಳ್ವ ಕದ್ರಿ, ಸಲಹೆಗಾರರಾದ ತಾರನಾಥ ಶೆಟ್ಟಿ ಬೋಳಾರ, ಕದ್ರಿ ನವನೀತ್ ಶೆಟ್ಟಿ, ಪ್ರಶಾಂತ್ ಸಿ.ಕೆ ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X