Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋವಿಡ್‌ನಿಂದ ಸಂತ್ರಸ್ತ ಮಕ್ಕಳ...

ಕೋವಿಡ್‌ನಿಂದ ಸಂತ್ರಸ್ತ ಮಕ್ಕಳ ರಕ್ಷಣೆಗಾಗಿ ಮಾರ್ಗಸೂಚಿ ಪ್ರಕಟ

ವಾರ್ತಾಭಾರತಿವಾರ್ತಾಭಾರತಿ3 Jun 2021 10:18 PM IST
share
ಕೋವಿಡ್‌ನಿಂದ ಸಂತ್ರಸ್ತ ಮಕ್ಕಳ ರಕ್ಷಣೆಗಾಗಿ ಮಾರ್ಗಸೂಚಿ ಪ್ರಕಟ

  ರಾಜ್ಯಗಳು,ಜಿಲ್ಲಾಧಿಕಾರಿಗಳು,ಪೊಲೀಸ್,ಪಂಚಾಯತ ರಾಜ್ ಸಂಸ್ಥೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ಹೊಣೆಗಾರಿಕೆಗಳನ್ನು ನಿಗದಿಗೊಳಿಸಿದೆ.

ಈ ಸಂಬಂಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ಕಾರ್ಯದರ್ಶಿ ರಾಮಮೋಹನ ಮಿಶ್ರಾ ಅವರು ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರವನ್ನು ಬರೆದಿದ್ದಾರೆ.

 ರಾಜ್ಯಗಳಿಂದ ಸ್ವೀಕರಿಸಿದ ದತ್ತಾಂಶಗಳಂತೆ ತಮ್ಮ ಇಬ್ಬರೂ ಹೆತ್ತವರನ್ನು ಕಳೆದುಕೊಂಡಿರುವ 1,700ಕ್ಕೂ ಅಧಿಕ ಮಕ್ಕಳು ಸೇರಿದಂತೆ 9,346 ಮಕ್ಕಳು ಕೋವಿಡ್‌ನಿಂದಾಗಿ ಕನಿಷ್ಠ ತಮ್ಮ ಓರ್ವ ಹೆತ್ತವರನ್ನು ಕಳೆದುಕೊಂಡಿದ್ದಾರೆ ಎಂದು ಮಕ್ಕಳ ಹಕ್ಕುಗಳ ರಕ್ಷಣೆಯ ರಾಷ್ಟ್ರೀಯ ಆಯೋಗವು ಸರ್ವೋಚ್ಚ ನ್ಯಾಯಾಲಯದಲ್ಲಿ ಸಲ್ಲಿಸಿರುವ ಅಫಿಡವಿಟ್‌ನಲ್ಲಿ ತಿಳಿಸಿದೆ.

 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸಂಕಷ್ಟದಲ್ಲಿರುವ ಮಕ್ಕಳನ್ನು ಗುರುತಿಸಬೇಕು ಮತ್ತು ಪ್ರತಿ ಮಗುವಿನ ನಿರ್ದಿಷ್ಟ ಅಗತ್ಯಗಳ ವಿವರಗಳೊಡನೆ ಅವರ ವಿವರವಾದ ಮಾಹಿತಿಗಳು ಟ್ರಾಕ್ ಚೈಲ್ಡ್ ಪೋರ್ಟಲ್‌ನಲ್ಲಿ ಅಪ್‌ಲೋಡ್ ಆಗುವಂತೆ ನೋಡಿಕೊಳ್ಳಬೇಕು. ಕೋವಿಡ್‌ನಿಂದ ಬಳಲುತ್ತಿರುವ ಹೆತ್ತವರ ಮಕ್ಕಳನ್ನು ನೋಡಿಕೊಳ್ಳಲು ಸಮೀಪ ಬಂಧುಗಳು ಇಲ್ಲದಿದ್ದರೆ ಅವರಿಗೆ ಆಶ್ರಯ ನೀಡಲು ತಾತ್ಕಾಲಿಕ ಮಕ್ಕಳ ಕಾಳಜಿ ಸಂಸ್ಥೆ (ಸಿಐಐ)ಗಳನ್ನು ಸ್ಥಾಪಿಸಬೇಕು ಮತ್ತು ಅಂತಹ ಮಕ್ಕಳಿಗೆ ಅಗತ್ಯ ಬೆಂಬಲವನ್ನು ಒದಗಿಸಬೇಕು ಎಂದು ಮಿಶ್ರಾ ಪತ್ರದಲ್ಲಿ ಸೂಚಿಸಿದ್ದಾರೆ.

ಕೋವಿಡ್ ರೋಗಿಗಳು ಆಸ್ಪತ್ರೆಗೆ ದಾಖಲಾಗುವ ಸಂದರ್ಭದಲ್ಲಿ ಮುಂದೆ ಏನಾದರೂ ಅಹಿತಕರವಾದದು ಸಂಭವಿಸಿದರೆ ಮಕ್ಕಳ ಕಾಳಜಿಯನ್ನು ವಹಿಸಿಕೊಳ್ಳಲು ಸಂಪರ್ಕಿಸಬಹುದಾದ ನಂಬಿಕಸ್ಥ ವ್ಯಕ್ತಿಗಳ ಮಾಹಿತಿಗಳನ್ನು ಪಡೆದುಕೊಳ್ಳುವಂತೆ ಸೂಚಿಸಿರುವ ಸಚಿವಾಲಯವು,ಸಿಐಐಗಳಲ್ಲಿ ಮಕ್ಕಳಿಗಾಗಿ ಐಸೊಲೇಷನ್ ಸೌಲಭ್ಯ,ಸಮಾಲೋಚಕರಿಂದ ಬಾಲಕರ ಭೇಟಿ,ಸಂಕಷ್ಟದಲ್ಲಿರುವ ಮಕ್ಕಳಿಗಾಗಿ ಸ್ಥಳೀಯ ಸಹಾಯವಾಣಿ ಇತ್ಯಾದಿಗಳನ್ನು ವ್ಯವಸ್ಥೆ ಮಾಡುವಂತೆಯೂ ಅವರು ರಾಜ್ಯಗಳಿಗೆ ಸೂಚಿಸಿದ್ದಾರೆ.

ಕೋವಿಡ್‌ನಿಂದ ಸಂತ್ರಸ್ತ ದುರ್ಬಲ ಮಕ್ಕಳ ಪೋಷಕರ ಹೊಣೆಗಾರಿಕೆಯನ್ನು ಜಿಲ್ಲಾಧಿಕಾರಿಗಳು ವಹಿಸಿಕೊಳ್ಳಬೇಕು. ಕುಟುಂಬದ ಆಸ್ತಿಯಲ್ಲಿ ಇಂತಹ ಮಕ್ಕಳ ಹಕ್ಕು ಅಬಾಧಿತವಾಗಿರುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿರುವ ಸಚಿವಾಲಯವು,ಪೊಲೀಸ್ ಇಲಾಖೆ,ಪಂಚಾಯತ್ ರಾಜ್ ಸಂಸ್ಥೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳಿಗೂ ವಿವಿಧ ಹೊಣೆಗಾರಿಕೆಗಳನ್ನು ವಹಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X