Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹಾಸನ: 333 ರೂ. 33 ಪೈಸೆಗೆ ಕೋವಿಡ್...

ಹಾಸನ: 333 ರೂ. 33 ಪೈಸೆಗೆ ಕೋವಿಡ್ ವಾರ್ಡ್ ನಲ್ಲಿ ದುಡಿಯುತ್ತಿರುವ ಪದವೀಧರರು

ತೋಟದ ಕಾರ್ಮಿಕರಿಗಿಂತಲೂ ಕಡಿಮೆ ಸಂಬಳ

ಮಲ್ನಾಡ್ ಮೆಹಬೂಬ್ಮಲ್ನಾಡ್ ಮೆಹಬೂಬ್4 Jun 2021 11:48 AM IST
share
ಹಾಸನ: 333 ರೂ. 33 ಪೈಸೆಗೆ ಕೋವಿಡ್ ವಾರ್ಡ್ ನಲ್ಲಿ ದುಡಿಯುತ್ತಿರುವ ಪದವೀಧರರು

ಸಕಲೇಶಪುರ, ಜೂ.3: ಕೋವಿಡ್ ರೋಗಿಗಳ ಹತ್ತಿರ ಹೋಗಲೂ ಹಿಂಜರಿಯುವ, ಆಪ್ತರು ಸತ್ತರೂ ಶವಕ್ಕೆ ಹೆಗಲು ನೀಡಲು ಭಯ ಪಡುವ ಈ ಸಂದರ್ಭದಲ್ಲಿ ಕೋವಿಡ್ ವಾರ್ಡ್‌ನಲ್ಲಿ ಪಿಪಿಇ ಕಿಟ್ ಧರಿಸಿ 24 'ಡಿ' ಗ್ರೂಪ್ ನೌಕರರು ಕೆಲಸ ಮಾಡುತ್ತಿದ್ದಾರೆ.

ಕೊರೋನ ವಾರ್ಡ್‌ಗಳಲ್ಲಿ ದುಡಿಯುವ 'ಡಿ' ಗ್ರೂಪ್ ನೌಕರರ ದಿನದ ಆದಾಯ 333 ರೂ. 33 ಪೈಸೆ. ಪದವಿ ವಿದ್ಯಾಭ್ಯಾಸ ಹೊಂದಿರುವ ಇವರು ಪಾಳಿಯಲ್ಲಿ ಪಿಪಿಇ ಕಿಟ್ ಧರಿಸಿ ದುಡಿಯುತ್ತಾರೆ. ಕಾಫಿ ತೋಟದ ಕೂಲಿ ಕಾರ್ಮಿಕರ ದಿನದ ಆದಾಯಕ್ಕಿಂತಲೂ ಕನಿಷ್ಠ ದರದಲ್ಲಿ ದುಡಿಯುವ ಈ ನೌಕರರ ಸೇವೆ ನಿಜಕ್ಕೂ ಶ್ಲಾಘನೀಯ.

'ಡಿ' ಗ್ರೂಪ್ ನೌಕರರ ತಿಂಗಳ ಸಂಬಳ 10 ಸಾವಿರ ರೂ. ಇದನ್ನು ದಿನಕ್ಕೆ ವಿಭಾಗಿಸಿದರೆ 333 ರೂ. 33 ಪೈಸೆ ಮಾತ್ರ. 24 ಮಂದಿ 'ಡಿ' ಗ್ರೂಪ್ ನೌಕರರಲ್ಲಿ 19 ಮಂದಿ ಪದವಿ ವಿದ್ಯಾರ್ಹತೆ ಹೊಂದಿದ್ದಾರೆ. ಉಳಿದವರು ಪಿಯುಸಿ ಮತ್ತು ಎಸೆಸೆಲ್ಸಿ ವಿದ್ಯಾರ್ಹತೆ ಹೊಂದಿದವರು. 19 ಪುರುಷರು ಮತ್ತು 6 ಮಹಿಳೆಯರು ದಿನಕ್ಕೆ 3 ಶಿಫ್ಟ್‌ನಲ್ಲಿ ಸೇವೆ ಸಲ್ಲಿಸುತ್ತಾರೆ.

ರೋಗಿಗಳ ಸಂಪೂರ್ಣ ಆರೈಕೆಯನ್ನು ಇವರುಗಳೇ ಮಾಡುತ್ತಾರೆ. ರೋಗಿಗಳಿಗೆ ಆರೋಗ್ಯ ತಪಾಸಣೆ, ಊಟ ಮಾಡಿಸುವುದು, ಡೈಪರ್, ಬಟ್ಟೆಗಳನ್ನು ಬದಲಾಯಿಸುವುದು, ವಾಂತಿ ಮಾಡಿಕೊಂಡರೆ ಸ್ವಚ್ಛ ಗೊಳಿಸುವುದು, ಸ್ನಾನ ಮಾಡಿಸುವುದು, ವಾರ್ಡ್ ಕ್ಲೀನ್ ಮಾಡುವುದು, ಶೌಚಾಲಯ ಸ್ವಚ್ಛ ಮಾಡುವುದು ಇತ್ಯಾದಿ ಕೆಲಸಗಳನ್ನು ಅವರು ನಿರ್ವಹಿಸುತ್ತಾರೆ.

ರೋಗಿಗಳ ಹಣ ಸೇರಿದಂತೆ ಮೊಬೈಲ್, ಚಿನ್ನದ ವಸ್ತುಗಳ ಮೇಲೆ ನಿಗಾವಹಿಸಿ, ಒಂದು ವೇಳೆ ರೋಗಿ ಮೃತಪಟ್ಟ ಸಂದರ್ಭದಲ್ಲಿ ಹಣ, ಚಿನ್ನ, ಮೊಬೈಲ್ ಅವರ ಸಂಬಂಧಿಕರಿಗೆ ನೀಡುತ್ತಾರೆ. ಕೋವಿಡ್ ರೋಗಿ ಮೃತಪಟ್ಟರೆ, ಮೃತದೇಹ ಪ್ಯಾಕ್ ಮಾಡುತ್ತಾರೆ. ಹೀಗೆ ಇವರ ಸೇವೆಯ ಪಟ್ಟಿ ಬೆಳೆಯುತ್ತಾ ಸಾಗುತ್ತದೆ.

ಕೋವಿಡ್ ವಾರ್ಡ್‌ನಲ್ಲಿ ಡಾಕ್ಟರ್‌ಗಳು ನರ್ಸ್‌ಗಳು ಹೇಳುವ ಎಲ್ಲ ಕೆಲಸವನ್ನೂ ಅಚ್ಚುಕಟ್ಟಾಗಿ ಮಾಡುತ್ತಾರೆ. ಸದಾ ಕೋವಿಡ್ ರೋಗಿಗಳ ಸಂಪರ್ಕದಲ್ಲಿ ಇರುವ ಇವರು ತಮ್ಮ ಕುಟುಂಬಿಕರ ಜೊತೆಯಲ್ಲಿ ಇರಲು ಸಾಧ್ಯವಾಗದೆ ಸೋಂಕಿನ ಭಯದಿಂದ ಅನೇಕರು ಹಾಸ್ಟೆಲ್ ನಲ್ಲಿ ವಾಸಿಸುತ್ತಿದ್ದಾರೆ.

ಸರಕಾರ ಇವರಿಗೆ ಕೋವಿಡ್ ಲಸಿಕೆ ನೀಡಿದೆ ಆದರೆ ಇವರ ಕುಟುಂಬದ ಸದಸ್ಯರಿಗೆ ನೀಡಿಲ್ಲ. ಇವರ ಸೇವೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ. ಸಸ್ಥಿ ಸೆಕ್ಯೂರಿಟಿ ಏಜೆನ್ಸಿ ಎಂಬ ಸಂಸ್ಥೆಗೆ ಇವರಲ್ಲಿ ಅನೇಕರು 30 ಸಾವಿರ ರೂ. ನೀಡಿ ಕೆಲಸ ಗಿಟ್ಟಿಸಿಕೊಂಡಿದ್ದಾರೆ. ಈಗ ಉದ್ಯೋಗ ಎಂಟಪ್ರೈಸಸ್ ಇವರನ್ನು ಮರು ನೇಮಕ ಮಾಡಿಕೊಂಡಿದೆ. ಇವರ ಕೆಲಸ ಖಾಯಂ ಅಲ್ಲ. ಗುತ್ತಿಗೆ ಪಡೆದ ಸಂಸ್ಥೆಗಳು ಯಾವ ಕ್ಷಣದಲ್ಲಾದರೂ ಇವರನ್ನು ಕೆಲಸದಿಂದ ತೆಗೆದು ಹಾಕಬಹುದು. ಕೆಲಸದ ಭದ್ರತೆ ಇವರಿಗೆ ಇಲ್ಲ.

ಖಾಯಂ ಕೆಲಸ ಸಿಗಬಹುದು ಎಂಬ ಆಸೆಯಿಂದ ಕನಿಷ್ಠ ಸಂಬಳಕ್ಕೆ ದುಡಿಯುತ್ತಿರುವ ವಿದ್ಯಾವಂತ ನೌಕರರ ಸಮಸ್ಯೆಗೆ ಸರಕಾರ ಸ್ಪಂದಿಸಿ, ಕೊರೋನ ಸಂಕಷ್ಟದ ಸಂದರ್ಭದಲ್ಲಿ ಸಲ್ಲಿಸಿರುವ ಮಾನವೀಯ ಸೇವೆ ಗುರುತಿಸಿ ಖಾಯಂ ನೌಕರಿ ನೀಡುವ ಜೊತೆಗೆ ವೇತನವನ್ನೂ ಹೆಚ್ಚಿಸಬೇಕಿದೆ.

share
ಮಲ್ನಾಡ್ ಮೆಹಬೂಬ್
ಮಲ್ನಾಡ್ ಮೆಹಬೂಬ್
Next Story
X