Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪೆರಿಫೆರಲ್ ರಿಂಗ್ ರಸ್ತೆ ಕಾಮಗಾರಿ...

ಪೆರಿಫೆರಲ್ ರಿಂಗ್ ರಸ್ತೆ ಕಾಮಗಾರಿ ಕ್ಷಿಪ್ರ ಅನುಷ್ಠಾನಕ್ಕೆ ಆದ್ಯತೆ ನೀಡಿ: ಮುಖ್ಯಮಂತ್ರಿ ಯಡಿಯೂರಪ್ಪ

ವಾರ್ತಾಭಾರತಿವಾರ್ತಾಭಾರತಿ8 Jun 2021 9:34 PM IST
share
ಪೆರಿಫೆರಲ್ ರಿಂಗ್ ರಸ್ತೆ ಕಾಮಗಾರಿ ಕ್ಷಿಪ್ರ ಅನುಷ್ಠಾನಕ್ಕೆ ಆದ್ಯತೆ ನೀಡಿ: ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು, ಜೂ. 8: ಪೆರಿಫೆರಲ್ ರಿಂಗ್ ರಸ್ತೆ ಯೋಜನೆಯ ಅನುಷ್ಠಾನಕ್ಕೆ ಟರ್ಕಿ ಇಸ್ರೇಲ್ ಹಾಗೂ ಸ್ವಿಸ್ ದೇಶಗಳ ಕಂಪೆನಿಗಳು ಆಸಕ್ತಿ ತೋರಿದ್ದು, ಶೀಘ್ರವಾಗಿ ಟೆಂಡರ್ ಅಂತಿಮಗೊಳಿಸಿ ಸಚಿವ ಸಂಪುಟದ ಅನುಮೋದನೆ ಪಡೆದು ಭೂಸ್ವಾಧೀನ ಪ್ರಕ್ರಿಯೆಯನ್ನು ಚುರುಕುಗೊಳಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಇಂದಿಲ್ಲಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮಂಗಳವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಾಡಪ್ರಭು ಕೆಂಪೇಗೌಡ ಬಡಾವಣೆ ಹಾಗೂ ಡಾ.ಕೆ.ಶಿವರಾಮ ಕಾರಂತ ಬಡಾವಣೆಗಳಲ್ಲಿ ಒಳಚರಂಡಿ, ವಿದ್ಯುತ್, ಸಂಪರ್ಕ ರಸ್ತೆ ಸೇರಿದಂತೆ ಮೂಲಸೌಲಭ್ಯ ಅಭಿವೃದ್ಧಿ ಕಾರ್ಯಕ್ಕೆ ವೇಗ ನೀಡಬೇಕು ಎಂದು ನಿರ್ದೇಶನ ನೀಡಿದರು. 

ಖಾಲಿ ನಿವೇಶನಗಳು, ಪ್ಲಾಟ್‍ಗಳು ಹಾಗೂ ಮೂಲೆ ನಿವೇಶನಗಳ ಹರಾಜು ಪ್ರಕ್ರಿಯೆಯನ್ನು ಚುರುಕುಗೊಳಿಸಿ, ಪ್ರಾಧಿಕಾರದ ಆದಾಯವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು. ಬಿಡಿಎ ಕಳೆದ ಸಾಲಿನಲ್ಲಿ 2066.72 ಕೊಟಿ ರೂ.ಗಳ ಆದಾಯ ಗಳಿಸಿದ್ದು, 1332.44 ಕೋಟಿ ರೂ.ಗಳ ವೆಚ್ಚವಾಗಿದೆ. ಈ ಬಾರಿ 9,530 ಕೋಟಿ ರೂ.ಗಳ ಆದಾಯ ನಿರೀಕ್ಷಿಸಲಾಗಿದೆ ಎಂದು ಅವರು ತಿಳಿಸಿದರು. 

ಬಿಡಿಎಗೆ ಸೇರಿದ ವಾಣಿಜ್ಯ ಸಂಕೀರ್ಣಗಳನ್ನು ಪಿ.ಪಿ.ಪಿ ಮಾದರಿಯಲ್ಲಿ ಅಭಿವೃದ್ಧಿಪಡಿಸುವ ಕುರಿತು ಪರಿಶೀಲಿಸಬೇಕು. ಮಳೆಗಾಲ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ಬೆಳ್ಳಂದೂರು ಮತ್ತು ವರ್ತೂರು ಕೆರೆಗಳ ಹೂಳೆತ್ತಿ ವಿಲೇವಾರಿ ಮಾಡುವ ಕಾರ್ಯವನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು. ಚಿಕ್ಕಬಾಣಾವರ, ಕೊಮ್ಮಘಟ್ಟ ಹಾಗೂ ರಾಮಸಂದ್ರ ಕೆರೆಗಳ ಅಭಿವೃದ್ಧಿಗೂ ಆದ್ಯತೆ ನೀಡಿ ಎಂದು ಯಡಿಯೂರಪ್ಪ ಸೂಚಿಸಿದರು.

ಪ್ರಾಧಿಕಾರದ ವತಿಯಿಂದ ಕೈಗೊಂಡಿರುವ ಲ್ಯಾಂಡ್ ಆಡಿಟ್ ಸಮೀಕ್ಷೆಯ ವರದಿಯಂತೆ ಪ್ರಾಧಿಕಾರಕ್ಕೆ ಲಭ್ಯವಿರುವ ಒಟ್ಟು ಆಸ್ತಿಯ ಕುರಿತ ಮಾಹಿತಿಯನ್ನು ಒದಗಿಸಬೇಕು. ಪ್ರಾಧಿಕಾರಕ್ಕೆ ಸಂಬಂಧಿಸಿದಂತೆ 6,431 ಪ್ರಕರಣಗಳು ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇರುವುದರಿಂದ ಕಾನೂನು ವಿಭಾಗವನ್ನು ಬಲಪಡಿಸಲು ಉತ್ತಮ ವಕೀಲರನ್ನು ನೇಮಿಸಿಕೊಳ್ಳಬೇಕು. ಪ್ರಾಧಿಕಾರವು ಪಾರದರ್ಶಕವಾಗಿ ಕಾರ್ಯನಿರ್ವಹಿಸಲು ಕೈಗೆತ್ತಿಕೊಳ್ಳಲಾಗಿರುವ ಗಣಕೀಕರಣ ಕಾರ್ಯವನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು ಎಂದು ಎಂದು ಯಡಿಯೂರಪ್ಪ ಸಲಹೆ ಮಾಡಿದರು.

ಸಭೆಯಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ವಿಶ್ವನಾಥ್, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಸಿಎಂ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ, ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐಎಸ್‍ಎನ್ ಪ್ರಸಾದ್, ಬಿಡಿಎ ಆಯುಕ್ತ ರಾಜೇಶ್ ಗೌಡ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X