Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸರಕಾರಿ ಮೆಡಿಕಲ್ ಕಾಲೇಜಿಗೆ ಆಗ್ರಹಿಸಿ...

ಸರಕಾರಿ ಮೆಡಿಕಲ್ ಕಾಲೇಜಿಗೆ ಆಗ್ರಹಿಸಿ ಜನಾಂದೋಲನ : ಕ್ಯಾಂಪಸ್ ಫ್ರಂಟ್

ವಾರ್ತಾಭಾರತಿವಾರ್ತಾಭಾರತಿ9 Jun 2021 2:31 PM IST
share
ಸರಕಾರಿ ಮೆಡಿಕಲ್ ಕಾಲೇಜಿಗೆ ಆಗ್ರಹಿಸಿ ಜನಾಂದೋಲನ : ಕ್ಯಾಂಪಸ್ ಫ್ರಂಟ್

ಮಂಗಳೂರು: ದ.ಕ ಜಿಲ್ಲೆಯಲ್ಲಿ ನಡೆಯುತ್ತಿರುವ ಮೆಡಿಕಲ್ ಮಾಫಿಯಾದ ಪ್ರಕರಣ ಇದು ಇಂದು ನಿನ್ನೆಯ ಘಟನೆಯಲ್ಲ, ಜಿಲ್ಲೆಯಲ್ಲಿ ಹಲವಾರು ವರ್ಷಗಳಿಂದ ಕೇಳಿ ಬರುತ್ತಿರುವ ವೈದ್ಯಕೀಯ ಕ್ಷೇತ್ರದ ಕಾರ್ಪೊರೇಟ್ ಮಾಫಿಯಾವಾಗಿದೆ. ಜಿಲ್ಲೆಯ ಜನ ಸಾಮಾನ್ಯರಿಗೆ ಇಲ್ಲಿನ ಖಾಸಗಿ ಆಸ್ಪತ್ರೆಗಳಿಗೆ ತೆರಳಲು ಭಯ, ಬಡ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣವೆಂಬದು ಕನಸು ಮಾತ್ರ ಇಂತಹ ಪರಿಸ್ಥಿತಿಯಿದೆ, ಈ ಪರಿಸ್ಥಿತಿಯನ್ನು ಜನಾಂದೋಲನದ ಮೂಲಕ ಬದಲಾವಣೆಗೊಳಿಸಬೇಕೆಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಮಂಗಳೂರು ಜಿಲ್ಲಾ ಸಮಿತಿಯು ಆಗ್ರಹಿಸಿದೆ.

ಜಿಲ್ಲೆಯನ್ನು ಗಮನಿಸಿ ನೋಡಿದರೆ  ವೈದ್ಯಕೀಯ ಖಾಸಗೀಕರಣ ಹೆಚ್ಚಾಗಿದ್ದು ಮಂಗಳೂರಿನ ಹೆಸರಾಂತ ಎಲ್ಲಾ ಮೆಡಿಕಲ್ ಕಾಲೇಜುಗಳು ಹಾಗೂ ಆಸ್ಪತ್ರೆಗಳನ್ನು ಕಾರ್ಪೊರೇಟರ್ ವ್ಯಕ್ತಿಗಳು ಚಲಾಯಿಸುತ್ತಿದ್ದು, ಜಿಲ್ಲೆಯಲ್ಲಿ ಒಂದು ಸರಕಾರಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಳಿಲ್ಲ ಒಂದೇ ಒಂದು ಸರಕಾರಿ ಮೆಡಿಕಲ್ ಕಾಲೇಜುಗಳಿಲ್ಲ. ಇದರಿಂದಾಗಿ ಹಲವಾರು ವಿದ್ಯಾರ್ಥಿಗಳು ವೈದ್ಯರಾಗಬೇಕೆಂಬ ಕನಸು,ವೈದ್ಯಕೀಯ ಶಿಕ್ಷಣದಲ್ಲಿ ಪದವಿ ಪಡೆಯಬೇಕೆಂಬ ಕನಸು ಬರೇ ಕನಸಾಗಿಯೇ ಉಳಿದಿದೆ. ಯಾಕಾಗಿ ಇಲ್ಲಿನ ಜಿಲ್ಲಾಧಿಕಾರಿಗಳು ಹಾಗೂ ಸರ್ಕಾರವು ಹಲವು ವರ್ಷಗಳ ಬೇಡಿಕೆಯಾದ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪಿಸುವುದರ ಬಗ್ಗೆ  ಮತ್ತು ಸರ್ಕಾರಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸುವುದರ ಬಗ್ಗೆ ಯಾಕೆ ಮುತುವರ್ಜಿ ವಹಿಸುವುದಿಲ್ಲ ಎಂಬ ಪ್ರಶ್ನೆ ಹಾಗೇ ಉಳಿದಿದೆ . ಪುತ್ತೂರು ತಾಲೂಕಿನಲ್ಲಿ ಮೆಡಿಕಲ್ ಕಾಲೇಜಿಗಾಗಿ ಕಾಯ್ದಿರಿಸಿದ ಸ್ಥಳದಲ್ಲಿ ಕೆಲವೊಂದು ಕಾಣದ ಕೈಗಳ, ಕಾರ್ಪೊರೇಟ್ ಕುಳಗಳ ಕುಮ್ಮಕ್ಕಿನಿಂದ ಸೀ ಫುಡ್ ಪಾರ್ಕ್ ನಿರ್ಮಿಸಲು ಮುಂದಾದಾಗ ಕ್ಯಾಂಪಸ್ ಫ್ರಂಟ್‌ನ ಹೋರಾಟದಿಂದ ನಿರ್ಣಯವನ್ನು ಹಿಂಪಡೆಯಲು ಸಾಧ್ಯವಾಯಿತು. ಆದರೆ ಆ ಸ್ಥಳದಲ್ಲಿ ಇನ್ನೂ ಕೂಡ ಮೆಡಿಕಲ್ ಕಾಲೇಜು ಸ್ಥಾಪನೆಯ ಬಗ್ಗೆ ಸರಕಾರ ಮುತುವರ್ಜಿ ವಹಿಸುತ್ತಿಲ್ಲ ಎಂದು ಕ್ಯಾಂಪಸ್ ಫ್ರಂಟ್ ಪದಾಧಿಕಾರಿಗಳು ಆರೋಪಿಸಿದರು.

ಗರ್ಭಿಣಿ ಮಹಿಳೆಯನ್ನು ಏಳೆಂಟು ಆಸ್ಪತ್ರೆಗಳಿಗೆ ಅಲೆದಾಡುವಂತೆ ಮಾಡಿದ ಅಮಾನವೀಯ ಹಾಗೂ ಪೈಶಾಚಿಕ ಘಟನೆ ಮಂಗಳೂರಲ್ಲಿ ನಡೆದಿದ್ದು , ಆರೋಗ್ಯ ಕ್ಷೇತ್ರದಲ್ಲಿ ದೇಶದಲ್ಲೇ ಹೆಸರುವಾಸಿ ಯಾದ ಹಾಗೂ ವಿದ್ಯಾವಂತರ ಜಿಲ್ಲೆಯೆಂದು ಕರೆಸಿ ಕೊಳ್ಳುವ ಮಂಗಳೂರಿನ ನಾಗರಿಕ ಸಮಾಜ ತಲೆತಗ್ಗಿಸುವಂತೆ ಮಾಡಿದೆ. ಇದನ್ನು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಮಂಗಳೂರು ನಗರ ಜಿಲ್ಲೆ ತೀವ್ರವಾಗಿ ಖಂಡಿಸುತ್ತಿದೆ ಎಂದರು.

ಒಟ್ಟಾರೆಯಾಗಿ ಜಿಲ್ಲೆಯಲ್ಲಿ "ಮೆಡಿಕಲ್ ಕಾರ್ಪೊರೇಟ್ ಮಾಫಿಯಾ" ಹೇರಳವಾಗಿದ್ದು, ಜನ ಸಾಮಾನ್ಯರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಮಸ್ಯೆಗಳು ಜಿಲ್ಲೆಯಲ್ಲಿ ನಿಲ್ಲಬೇಕಿದ್ದರೆ ಕಾರ್ಪೊರೇಟ್ ಮಾಫಿಯಾವನ್ನು ನಿಲ್ಲಿಸಬೇಕು ಹಾಗೂ ಸರಕಾರಿ ಮೆಡಿಕಲ್ ಕಾಲೇಜಿಗೆ ಆಗ್ರಹಿಸಿ ಜನಾಂದೋಲನದ ಅವಶ್ಯಕತೆಯಿದೆ. ಕ್ಯಾಂಪಸ್ ಫ್ರಂಟ್ ಈ ಜನಾಂದೋಲನವನ್ನು ಜಿಲ್ಲೆಯಲ್ಲಿ ಕ್ರಾಂತಿಕಾರಿ ಹೋರಾಟವಾಗಿ ಮುಂದಿನ ದಿನಗಳಲ್ಲಿ ನಡೆಸಲಿಕ್ಕಿದೆ ಎಂಬ ಎಚ್ಚರಿಕೆಯನ್ನು ಈ ಪತ್ರಿಕಾಗೋಷ್ಠಿಯ ಮುಖಾಂತರ ನೀಡುತ್ತಿದ್ದೇವೆ ಎಂದು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದ ಕ್ಯಾಂಪಸ್ ಫ್ರಂಟ್ ರಾಜ್ಯ ಕೋಶಾಧಿಕಾರಿ ಸವಾದ್ ಕಲ್ಲರ್ಪೆ, ಜಿಲ್ಲಾ ಮುಖಂಡರುಗಳಾದ ಸಿರಾಜ್ ಮಂಗಳೂರು, ಅರ್ಫೀದ್ ಅಡ್ಕಾರ್, ಇನಾಯತ್ ಮಂಗಳೂರು, ಸರಫುದ್ದೀನ್ ಮಂಗಳೂರು ತಿಳಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X