Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಆನ್‍ಲೈನ್ ಮೂಲಕ 10 ದಿನಗಳ ಯೋಗಾಭ್ಯಾಸ...

ಆನ್‍ಲೈನ್ ಮೂಲಕ 10 ದಿನಗಳ ಯೋಗಾಭ್ಯಾಸ ಕಾರ್ಯಾಗಾರಕ್ಕೆ ಸಚಿವ ಡಾ.ನಾರಾಯಣಗೌಡ ಚಾಲನೆ

ವಾರ್ತಾಭಾರತಿವಾರ್ತಾಭಾರತಿ11 Jun 2021 11:30 PM IST
share

ಬೆಂಗಳೂರು, ಜೂ.11: ವಿಶ್ವಕ್ಕೇ ಯೋಗಾಭ್ಯಾಸವನ್ನು ಹೇಳಿಕೊಟ್ಟ ದೇಶ ನಮ್ಮದು. ಪ್ರಧಾನಿ ನರೇಂದ್ರ ಮೋದಿಯವರು ಕೂಡ ಯೋಗದ ಬಗ್ಗೆ ಎಲ್ಲೆಡೆ ಪ್ರಚಾರ ಮಾಡುತ್ತಾರೆ. ನಾವು ಕೂಡ ಯೋಗಾಭ್ಯಾಸದ ಬಗ್ಗೆ ಯುವ ಜನರಲ್ಲಿ ಹೆಚ್ಚಿನ ಆಸಕ್ತಿ ಮೂಡುವಂತೆ ಮಾಡಬೇಕಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಹೇಳಿದರು.

ವಿಶ್ವ ಯೋಗ ದಿನದ ಅಂಗವಾಗಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನಿಮ್ಹಾನ್ಸ್ ಸಂಸ್ಥೆ ಹಾಗೂ ಆರ್ಟ್ ಆಫ್ ಲಿವಿಂಗ್ ಸಹಯೋಗದಲ್ಲಿ ಹಮ್ಮಿಕೊಂಡಿರುವ ಆನ್‍ಲೈನ್ ಯೋಗ ಕಾರ್ಯಾಗಾರವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.

ಕೊರೋನ ಕಾರಣದಿಂದ ಮನೆಯಲ್ಲೆ ಇರುವ ಈ ಸಂದರ್ಭದಲ್ಲಿ ಯೋಗಾಭ್ಯಾಸ ಬಹಳ ಪ್ರಾಮುಖ್ಯ. ಮನೆಯಿಂದ ಹೊರಗಡೆ ಬರಲಾಗದ ಸ್ಥಿತಿಯಲ್ಲಿರುವ ನಾವುಗಳು ಪ್ರತಿನಿತ್ಯ ದೈಹಿಕ ಹಾಗೂ ಮಾನಸಿಕ ಕ್ಷಮತೆಗೆ ಯೋಗಾಭ್ಯಾಸ ಮಾಡುವುದು ಅತ್ಯುತ್ತಮ. ಕೊರೋನ ನಮಗೆ ಬಾಧಿಸದಂತೆ ತಡೆಯುವುದಕ್ಕೂ ಇದು ಸಹಾಯವಾಗಲಿದೆ ಎಂದು ಅವರು ಹೇಳಿದರು.

ಇಂದಿನಿಂದ 10 ದಿನಗಳ ಕಾಲ ಆನ್‍ಲೈನ್ ಯೋಗ ಕಾರ್ಯಾಗಾರ ನಡೆಯಲಿದೆ. ಯುವ ಸ್ಪಂದನ ಕಾರ್ಯಕ್ರಮದ ಮೂಲಕ ಪ್ರತಿಯೊಬ್ಬರು ಮನೆಯಲ್ಲೇ ಇದ್ದು ಆನ್‍ಲೈನ್‍ನಲ್ಲಿ ಯೋಗವನ್ನು ಕಲಿತು ಯೋಗಾಭ್ಯಾಸ ಮಾಡಲು ಅನುಕೂಲವಾಗಲಿ ಎಂದು ಈ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ. ಕೋವಿಡ್ ಕಾರಣದಿಂದ ಎಲ್ಲರು ಒಂದೆಡೆ ಸೇರಲು ಅಸಾಧ್ಯವಾಗಿರುವ ಕಾರಣ ಆನ್‍ಲೈನ್ ಮೂಲಕ ಕಾರ್ಯಕ್ರಮ ನಡೆಸಲಾಗಿದೆ. ನುರಿತ ಯೋಗ ಶಿಕ್ಷಕರು 10 ದಿನಗಳ ಕಾಲ ಯೋಗಾಭ್ಯಾಸ ಹೇಳಿಕೊಡುತ್ತಾರೆ ಎಂದು ನಾರಾಯಣಗೌಡ ತಿಳಿಸಿದರು.

https://www.youtube.com/c/yuvaspandana, https://www.facebook.com/yuvaspandanaonline, http://twitter.com/yuvaspandana1?s=08, ಮೂಲಕ ಯೋಗಾಭ್ಯಾಸವನ್ನು ವೀಕ್ಷಿಸಬಹುದು. ಪ್ರತಿ ದಿನ ಬೆಳಗ್ಗೆ 6.30 ರಿಂದ 8 ಗಂಟೆ ವರೆಗೆ ಕಾರ್ಯಾಗಾರ ನಡೆಯಲಿದೆ ಎಂದು ಅವರು ಹೇಳಿದರು.

ಈ ಕಾರ್ಯಾಗಾರದಲ್ಲಿ ಕೇವಲ ನಮ್ಮ ರಾಜ್ಯದ ಜನರು ಮಾತ್ರವಲ್ಲದೆ, ದೇಶ-ವಿದೇಶದಲ್ಲಿರುವವರು ಪಾಲ್ಗೊಳ್ಳಲು ಅವಕಾಶವಿದೆ. ಪರಿವರ್ತನಾ ಯೋಗ ಫೌಂಡೇಶನ್ ಹಾಗೂ ಆರ್ಟ್ ಆಫ್ ಲಿವಿಂಗ್ ತಂಡದವರು ಕಾರ್ಯಾಗಾರ ನಡೆಸಿಕೊಡಲಿದ್ದಾರೆ. ಜೂ.21 ವಿಶ್ವ ಯೋಗ ದಿನಾಚರಣೆ ಇದೆ. ಇದರ ಹಿನ್ನೆಲೆಯಲ್ಲಿ 10 ದಿನಗಳ ಕಾಲ ಆನ್‍ಲೈನ್ ಮೂಲಕ ಯೋಗ ಕಾರ್ಯಾಗಾರ ನಡೆಸಲಾಗುತ್ತಿದೆ. ವಿಶ್ವ ಯೋಗ ದಿನದಂದು ಕಾರ್ಯಾಗಾರ ಸಮಾಪ್ತಿಯಾಗಲಿದೆ. ಕಾರ್ಯಾಗಾರಕ್ಕೆ ಸಾಕಷ್ಟು ಜನ ಸ್ಪಂದಿಸಿ ಆನ್‍ಲೈನ್ ಮೂಲಕ ಪಾಲ್ಗೊಂಡು ಯೋಗ್ಯಾಭ್ಯಾಸ ಆರಂಭಿಸಿದ್ದಾರೆ ಎಂದು ಅವರು ತಿಳಿಸಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಇಲಾಖೆ ಆಯುಕ್ತ ಡಾ.ಎಚ್.ಎನ್.ಗೋಪಾಲಕೃಷ್ಣ, ನಿಮ್ಹಾನ್ಸ್ ನಿರ್ದೇಶಕ ಡಾ.ಶೇಖರ್ ಪಿ ಶೇಷಾದ್ರಿ, ನಿಮ್ಹಾನ್ಸ್ ಕುಲಸಚಿವ ಡಾ.ಬಿ.ಎಸ್.ಶಂಕರನಾರಾಯಣ ರಾವ್, ನಿಮ್ಹಾನ್ಸ್ ಪ್ರಾಧ್ಯಾಪಕ ಡಾ.ಪ್ರದೀಪ್ ಬಿ.ಎಸ್. ಸೇರಿದಂತೆ ಪ್ರಮುಖರು ಆನ್‍ಲೈನ್ ಮೂಲಕ ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X