Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜೂನ್ ಅಂತ್ಯದ ಒಳಗಾಗಿ ಶಿವಮೊಗ್ಗ ವಿಮಾನ...

ಜೂನ್ ಅಂತ್ಯದ ಒಳಗಾಗಿ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣ: ಸಿಎಂ ಯಡಿಯೂರಪ್ಪ

ವಾರ್ತಾಭಾರತಿವಾರ್ತಾಭಾರತಿ12 Jun 2021 5:04 PM IST
share
ಜೂನ್ ಅಂತ್ಯದ ಒಳಗಾಗಿ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣ: ಸಿಎಂ ಯಡಿಯೂರಪ್ಪ

ಶಿವಮೊಗ್ಗ, ಜೂ. 12: ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಮುಂದಿನ ಜೂನ್ ಒಳಗಾಗಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಅವರು ತಿಳಿಸಿದರು.

ಅವರು ಶನಿವಾರ ಸೋಗಾನೆಯಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.

ಬೆಂಗಳೂರು ವಿಮಾನ ನಿಲ್ದಾಣದ ಬಳಿಕ ಶಿವಮೊಗ್ಗದಲ್ಲಿಯೇ ಅಂತಹ ಸುಸಜ್ಜಿತ ವಿಮಾನ ನಿಲ್ದಾಣ ನಿರ್ಮಾಣವಾಗಲಿದೆ. ಹಣಕಾಸಿನ ಅಡಚಣೆ ನಡುವೆಯೂ ಅನುದಾನ ಬಿಡುಗಡೆಗೊಳಿಸಿ ತ್ವರಿತಗತಿಯಲ್ಲಿ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗಿದೆ ಎಂದರು.

ವಿಮಾನ ನಿಲ್ದಾಣ ನಿರ್ಮಾಣದಿಂದ ಮಧ್ಯ ಕರ್ನಾಟಕದ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಗತಿ ನಿರೀಕ್ಷಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ಸರ್ವಾಂಗೀಣ ಪ್ರಗತಿ ಸಾಧ್ಯವಾಗಲಿದೆ. ಹೆಚ್ಚಿನ ಕೈಗಾರಿಕೆಗಳು ಪ್ರಾರಂಭವಾಗಿ ಉದ್ಯೋಗವಕಾಶ ಸೃಷ್ಟಿಯಾಗಲಿದೆ ಎಂದರು.

ರನ್ ವೇ ಕಾಮಗಾರಿ, ಸಂಪರ್ಕ ರಸ್ತೆ, ಪೆರಿಮೀಟರ್ ರಸ್ತೆ ಕಾಮಗಾರಿಗಳು ಪ್ರಗತಿಯಲ್ಲಿವೆ.

ಕಾಂಪೌಡ್ ನಿರ್ಮಾಣ ಬಹುತೇಕ ಪೂರ್ಣಗೊಂಡಿದ್ದು, 15,900 ಮೀಟರ್ ಪೈಕಿ 11,500 ಮೀಟರ್ ಕಾಂಪೌಡ್ ನಿರ್ಮಾಣ ಪೂರ್ಣಗೊಳಿಸಲಾಗಿದೆ ಎಂದರು.

ಮುಖ್ಯಮಂತ್ರಿ ಅವರು ಈ ಸಂದರ್ಭದಲ್ಲಿ ವಿಮಾನ ನಿಲ್ದಾಣ ಕಟ್ಟಡದ ವಿನ್ಯಾಸ ಅನಾವರಣ ಮಾಡಿದರು.

ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಶಾಸಕರಾದ ಅಶೋಕ ನಾಯ್ಕ್, ಅರಗ ಜ್ನಾನೇಂದ್ರ, ರುದ್ರೇಗೌಡ, ಆರ್ಯವೈಶ್ಯ ನಿಗಮ ಅಧ್ಯಕ್ಷ  ಡಿ.ಎಸ್.ಅರುಣ್, ಮೇಯರ್ ಸುನಿತಾ ಅಣ್ಣಪ್ಪ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೆಲ್ವಕುಮಾರ್, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X