Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿವಾಹ ಸಮಾರಂಭದಲ್ಲಿ ಪಟಾಕಿ ಶಬ್ದಕ್ಕೆ...

ವಿವಾಹ ಸಮಾರಂಭದಲ್ಲಿ ಪಟಾಕಿ ಶಬ್ದಕ್ಕೆ ಕೆರಳಿ ಕಾರುಗಳನ್ನು ಉರುಳಿಸಿದ ಆನೆ

ವಾರ್ತಾಭಾರತಿವಾರ್ತಾಭಾರತಿ12 Jun 2021 6:17 PM IST
share
ವಿವಾಹ ಸಮಾರಂಭದಲ್ಲಿ ಪಟಾಕಿ ಶಬ್ದಕ್ಕೆ ಕೆರಳಿ ಕಾರುಗಳನ್ನು ಉರುಳಿಸಿದ ಆನೆ

ಹೊಸದಿಲ್ಲಿ: ವಿವಾಹ ಸಮಾರಂಭದಲ್ಲಿ ಪಟಾಕಿ ಶಬ್ದದಿಂದ ಕೆರಳಿದ ಆನೆಯೊಂದು  ಮದುವೆ ಮನೆಯಲ್ಲಿ ದಾಂಧಲೆ ನಡೆಸಿದ್ದಲ್ಲದೆ ನಾಲ್ಕು ಕಾರುಗಳನ್ನು ಉರುಳಿಸಿ ಹಾನಿಗೊಳಿಸಿರುವ ಘಟನೆ ಉತ್ತರಪ್ರದೇಶದ ಪ್ರಯಾಗರಾಜ್ ನಲ್ಲಿ ಶುಕ್ರವಾರ ನಡೆದಿದೆ.

ಈ ಘಟನೆ ಪ್ರಯಾಗರಾಜ್‌ನ ಸಾರೈ ಇನಾಯತ್ ಪ್ರದೇಶದ ಅಮ್ಲಾಪುರ ಗ್ರಾಮದಲ್ಲಿ ನಡೆದಿದೆ. ಜೂನ್ 11 ರ ರಾತ್ರಿ, ಆನಂದ್ ತ್ರಿಪಾಠಿ  ಎಂಬ ವರ ಆನೆಯ ಮೇಲೆ ಕುಳಿತು ನಾರಾಯಣಪುರ ಗ್ರಾಮದಿಂದ ಅಮ್ಲಾಪುರ ಗ್ರಾಮವನ್ನು  ತಲುಪಿದ್ದರು.

ಆದರೆ, ಆನೆಯು ಪಟಾಕಿಗಳ ಶಬ್ದದಿಂದ ಕೆರಳಿತು ಹಾಗೂ  ಮದುವೆಗಾಗಿ ಹಾಕಿದ್ದ 'ಪೆಂಡಾಲ್' ಅನ್ನು ನಾಶಪಡಿಸಿತು. ಅದು ಸ್ಥಳದಲ್ಲಿ ನಿಲ್ಲಿಸಿದ್ದ ನಾಲ್ಕು ಕಾರುಗಳನ್ನು ಉರುಳಿಸಿತು. ಘಟನೆಯಿಂಧ ಗಾಬರಿಗೊಂಡ ವರನು ಸ್ಥಳದಿಂದ ಕಾಲ್ಕಿತ್ತಿದ್ದಾನೆ.

ಆನೆಯನ್ನು ನಿಯಂತ್ರಿಸಲು ಸಹಾಯಕ್ಕಾಗಿ ಅರಣ್ಯ ಇಲಾಖೆ ಹಾಗೂ  ಪೊಲೀಸ್ ಅಧಿಕಾರಿಗಳ ತಂಡವನ್ನು ಕರೆಸಲಾಯಿತು.  ನಂತರ ಅರಣ್ಯ ಇಲಾಖೆ ಹಾಗೂ  ಪೊಲೀಸ್ ತಂಡ  ಆನೆಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾದರು.

An elephant hired for a marriage function in UP's Prayagraj district's Sarai Inayat area went berserk. The violent elephant went on rampage at marriage venue, damaging property there. The groom had a narrow escape from the horsecart. @NewIndianXpress@khogensingh1@gsvasu_TNIE pic.twitter.com/itvgDMUypy

— Anuraag Singh (@anuraag_niebpl) June 12, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X