Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇಸ್ಲಾಮ್ ಧರ್ಮಕ್ಕೆ ಮತಾಂತರಗೊಂಡ...

ಇಸ್ಲಾಮ್ ಧರ್ಮಕ್ಕೆ ಮತಾಂತರಗೊಂಡ ಕಾರಣದಿಂದ ದಂಪತಿಯ ಸ್ವಾತಂತ್ರ್ಯದಲ್ಲಿ ಹಸ್ತಕ್ಷೇಪ ಮಾಡುವಂತಿಲ್ಲ:ಅಲಹಾಬಾದ್ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ12 Jun 2021 2:40 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಇಸ್ಲಾಮ್ ಧರ್ಮಕ್ಕೆ ಮತಾಂತರಗೊಂಡ ಕಾರಣದಿಂದ ದಂಪತಿಯ ಸ್ವಾತಂತ್ರ್ಯದಲ್ಲಿ ಹಸ್ತಕ್ಷೇಪ ಮಾಡುವಂತಿಲ್ಲ:ಅಲಹಾಬಾದ್ ಹೈಕೋರ್ಟ್

ಪ್ರಯಾಗರಾಜ್,ಜೂ.12: ಅಂತರ್ಧರ್ಮೀಯ ವಿವಾಹವಾಗಿರುವ ದಂಪತಿಗೆ ರಕ್ಷಣೆಯನ್ನು ನೀಡುವಂತೆ ಪೊಲೀಸರಿಗೆ ನಿರ್ದೇಶ ನೀಡಿರುವ ಅಲಹಾಬಾದ್ ಉಚ್ಚ ನ್ಯಾಯಾಲಯವು, ತನ್ನನ್ನು ಬಲವಂತದಿಂದ ಮತಾಂತರಿಸಲಾಗಿದೆ ಎಂದು ಮಹಿಳೆಯು ಆರೋಪಿಸಿರದಿದ್ದರೆ ಇಸ್ಲಾಮ್ ಧರ್ಮಕ್ಕೆ ಆಕೆ ಮತಾಂತರಗೊಂಡಿದ್ದಾಳೆ ಎಂಬ ಕಾರಣದಿಂದ ದಂಪತಿಯ ಸ್ವಾತಂತ್ರದಲ್ಲಿ ಹಸ್ತಕ್ಷೇಪ ಮಾಡುವಂತಿಲ್ಲ ಎಂದು ಎತ್ತಿ ಹಿಡಿದಿದೆ.

 ಉತ್ತರ ಪ್ರದೇಶದ ಮೊರಾದಾಬಾದ್ ಜಿಲ್ಲೆಯ ಯಶಿ ದೇವಿ (20) ಮತ್ತು ಗುಚ್ಛನ್ ಖಾನ್ (40) 2021,ಜ.11ರಂದು ಮದುವೆಯಾಗಿದ್ದು,ಮದುವೆಗೆ ಮುನ್ನ ಯಶಿ ದೇವಿ ಇಸ್ಲಾಮ್ಗೆ ಮತಾಂತರಗೊಂಡಿದ್ದಳು.

ತಮ್ಮ ವೈವಾಹಿಕ ಜೀವನದಲ್ಲಿ ಮತ್ತು ಸ್ವಾತಂತ್ರದಲ್ಲಿ ಹಸ್ತಕ್ಷೇಪ ಮಾಡದಂತೆ ತಮ್ಮ ಕುಟುಂಬಗಳಿಗೆ ಅಗತ್ಯ ನಿರ್ದೇಶನ ನೀಡುವಂತೆ ಕೋರಿ ದಂಪತಿ ಉಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ತಾವಿಬ್ಬರೂ ವಯಸ್ಕರಾಗಿದ್ದು,ತಮ್ಮ ಸ್ವಂತ ಇಚ್ಛೆಯ ಮೇರೆಗೆ ಮದುವೆಯಾಗಿರುವುದಾಗಿ ಅವರು ಅರ್ಜಿಯಲ್ಲಿ ತಿಳಿಸಿದ್ದರು.

ಲತಾ ಸಿಂಗ್ ವಿರುದ್ಧ ಉ.ಪ್ರದೇಶ ಸರಕಾರದ ಪ್ರಕರಣದಲ್ಲಿ ಸರ್ವೋಚ್ಚ ನ್ಯಾಯಾಲಯವು ನೀಡಿದ್ದ ತೀರ್ಪನ್ನು ಪ್ರಸ್ತಾಪಿಸಿದ ನ್ಯಾ.ಸಲಿಲ್ ಕುಮಾರ ರಾಯ್ ಅವರು,ದಂಪತಿ ವಯಸ್ಕರಾಗಿದ್ದರೆ ಯಾವುದೇ ಹಸ್ತಕ್ಷೇಪವಿಲ್ಲದೆ ಶಾಂತಿಯುತವಾಗಿ ಬದುಕುವ ಹಕ್ಕು ಅವರಿಗೆ ಇದೆ ಎನ್ನುವುದನ್ನು ಕಾನೂನು ಸಮರ್ಥಿಸಿದೆ ಎಂದು ಹೇಳಿದರು.

ದಂಪತಿ ತಮ್ಮ ಜೀವಕ್ಕೆ ಮತ್ತು ಸ್ವಾತಂತ್ರಕ್ಕೆ ಬೆದರಿಕೆ ಎದುರಿಸುತ್ತಿದ್ದರೆ ಅಥವಾ ಕಿರುಕುಳಕ್ಕೊಳಗಾಗುತ್ತಿದ್ದರೆ ಅವರು ಮೊರಾದಾಬಾದ್ ಎಸ್ಎಸ್ಪಿಯವರನ್ನು ಸಂಪರ್ಕಿಸಬಹುದು ಮತ್ತು ಪೊಲೀಸರು ಕ್ರಮ ಕೈಗೊಳ್ಳಲು ಎಲ್ಲ ಅಗತ್ಯ ಮಾಹಿತಿಗಳು ಮತ್ತು ಪುರಾವೆಗಳನ್ನು ಒದಗಿಸಬೇಕು ಎಂದು ಹೇಳಿದ ನ್ಯಾಯಾಲಯವು, ವಯಸ್ಕ ಜೋಡಿ ಮದುವೆಯಾಗದೆ ಸಹಜೀವನ ನಡೆಸುತ್ತಿದ್ದರೆ ಅವರಿಗೆ ಸುರಕ್ಷತೆ ಒದಗಿಸಲು ಮದುವೆಯ ಪುರಾವೆ ಅಗತ್ಯವಿಲ್ಲ ಮತ್ತು ಸಂಬಂಧಿತ ಪೊಲೀಸ್ ಅಧಿಕಾರಿಯು ಅದಕ್ಕಾಗಿ ಒತ್ತಾಯಿಸುವಂತಿಲ್ಲ ಎಂದೂ ಸ್ಪಷ್ಟಪಡಿಸಿತು.‌

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X