ಶಿರ್ವ, ಜೂ.12: ಬಂಟಕಲ್ಲು ಪೊದಮಲೆ ನಿವಾಸಿ ಮಾಧವ ವಾಗ್ಲೆ(80) ಅಲ್ಪಕಾಲದ ಅಸೌಖ್ಯದಿಂದ ಇಂದು ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರು ಪತ್ನಿ, ಓರ್ವ ಪುತ್ರರು, ಇಬ್ಬರು ಪುತ್ರಿಯರು ಹಾಗೂ ಬಂಧುಗಳನ್ನು ಅಗಲಿದ್ದಾರೆ.