Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಂಡ್ಯ ಮೆಡಿಕಲ್‌ ಕಾಲೇಜ್‌ನಲ್ಲಿ...

ಮಂಡ್ಯ ಮೆಡಿಕಲ್‌ ಕಾಲೇಜ್‌ನಲ್ಲಿ ಅತ್ಯಾಧುನಿಕ ಐಸಿಯು ಲೋಕಾರ್ಪಣೆ: ಹೊಂಬಾಳೆ ಸಮೂಹದ ಆರ್ಥಿಕ ನೆರವು

ವಾರ್ತಾಭಾರತಿವಾರ್ತಾಭಾರತಿ17 Jun 2021 6:22 PM IST
share
ಮಂಡ್ಯ ಮೆಡಿಕಲ್‌ ಕಾಲೇಜ್‌ನಲ್ಲಿ ಅತ್ಯಾಧುನಿಕ ಐಸಿಯು ಲೋಕಾರ್ಪಣೆ: ಹೊಂಬಾಳೆ ಸಮೂಹದ ಆರ್ಥಿಕ ನೆರವು

ಮಂಡ್ಯ, ಜೂ.17: ಜಿಲ್ಲಾ ಕೇಂದ್ರದಲ್ಲಿರುವ ಸರಕಾರಿ ವೈದ್ಯಕೀಯ ಕಾಲೇಜಿನಲ್ಲಿ (ಮಿಮ್ಸ್) ಪ್ರತಿಷ್ಠಿತ ಹೊಂಬಾಳೆ ಸಮೂಹದ ಆರ್ಥಿಕ ನೆರವಿನಿಂದ ಸ್ಥಾಪನೆ ಮಾಡಲಾಗಿರುವ 20 ಹಾಸಿಗೆಗಳ ಅತ್ಯಾಧುನಿಕ ಐಸಿಯು ಘಟಕವನ್ನು ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಗುರುವಾರ ಲೋಕಾರ್ಪಣೆ ಮಾಡಿದರು.

ಕಟ್ಟಡ ನಿರ್ಮಾಣ, ಸಿನಿಮಾ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ವಿಜಯ್‌ ಕಿರಗಂದೂರು ಅವರ ನೇತೃತ್ವದ ಹೊಂಬಾಳೆ ಸಮೂಹವು, ಮಂಡ್ಯ ಜಿಲ್ಲೆಯಲ್ಲಿ ವೈದ್ಯಕೀಯ ಮೂಲಸೌಕರ್ಯಗಳನ್ನು ಒದಗಿಸಲು ಸುಮಾರು 2.35  ಕೋಟಿ ರೂ. ದೇಣಿಗೆ ನೀಡಿದೆ. ಈ ನೆರವಿನ ಮೂಲಕ ಜಿಲ್ಲೆಯ ವೈದ್ಯಕೀಯ ಕಾಲೇಜಿನಲ್ಲಿ 55 ಲಕ್ಷ ರೂ. ವೆಚ್ಚದಲ್ಲಿ ಸುಸಜ್ಜಿತ ಐಸಿಯು ಸ್ಥಾಪಿಸಲಾಗಿದೆ. ಇನ್ನು ತಲಾ 90 ಲಕ್ಷ ರೂ. ವೆಚ್ಚದಲ್ಲಿ ಪಾಂಡವಪುರ ಮತ್ತು ಕೆ.ಆರ್.ಪೇಟೆ ತಾಲೂಕು ಆಸ್ಪತ್ರೆಗಳಲ್ಲಿ ಆಕ್ಸಿಜನ್‌ ಜನರೇಟರ್‌ ಘಟಕಗಳನ್ನು ಅಳವಡಿಸಲಾಗುತ್ತಿದೆ. 

ಪಾಂಡವಪುರ ಆಸ್ಪತ್ರೆಯ ಆಕ್ಸಿಜನ್‌ ಘಟಕಕ್ಕೆ ಭೂಮಿ ಪೂಜೆ ನೆರವೇರಿಸಲಾಗಿದೆ. ಕೆ.ಆರ್.ಪೇಟೆ ಆಸ್ಪತ್ರೆಯಲ್ಲಿ ಈಗಾಗಲೇ ಯಂತ್ರಗಳನ್ನು ಅಳವಡಿಸಲಾಗುತ್ತಿದ್ದು, 15 ದಿನಗಳಲ್ಲಿ ಕಾಮಗಾರಿ ಪೂರ್ಣವಾಗಲಿದೆ. ಎರಡೂ ಆಮ್ಲಜನಕ ಘಟಕಗಳು ನಿಮಿಷಕ್ಕೆ 500 ಲೀಟರ್ ಆಮ್ಲಜನಕ ಉತ್ಪಾದಿಸಿ ಪೂರೈಕೆ ಮಾಡುವ ಸಾಮರ್ಥ್ಯ ಹೊಂದಿವೆ. 

ಐಸಿಯು ವೈಶಿಷ್ಟ್ಯಗಳೇನು? 
ಹೊಂಬಾಳೆ ಸಮೂಹದ ವ್ಯವಸ್ಥಾಪಕ ನಿರ್ದೇಶಕ ವಿಜಯ್‌ ಕಿರಗಂದೂರು ಅವರು ತಮ್ಮ ತವರು ಜಿಲ್ಲೆ ಮಂಡ್ಯದಲ್ಲಿ ಆರೋಗ್ಯ ಮೂಲಭೂತ ಸೌಕರ್ಯ ಹೆಚ್ಚಿಸಲು ಸರಕಾರದ ಜತೆ ಕೈ ಜೋಡಿಸಿ ದೇಣಿಗೆ ನೀಡಿದ್ದಾರೆ. ಅವರ ಆಶಯದಂತೆ ನೂತನ ಐಸಿಯುನಲ್ಲಿ ಜಾಗತಿಕ ಗುಣಮಟ್ಟದ ವೆಂಟಿಲೇಟರ್‌ಗಳು, ಮಾನಿಟರ್‌ಗಳನ್ನು ಅಳವಡಿಸಲಾಗಿದೆ. ಮುಖ್ಯವಾಗಿ ರಿಮೋಟ್‌ ಕಂಟ್ರೋಲ್ ವ್ಯವಸ್ಥೆ ಇದ್ದು, ವೈದ್ಯರು ಯಾವುದೇ ಭಾಗದಲ್ಲಿದ್ದರೂ ರೋಗಿಗೆ‌ ಅತ್ಯುತ್ತಮ ಚಿಕಿತ್ಸೆ ನೀಡಬಹುದು. ಚತುಷ್ಮುಖಿ (four way communication system) ಸಂಪರ್ಕ ಜಾಲದ ಸೌಲಭ್ಯವನ್ನು ಈ ಐಸಿಯು ಹೊಂದಿದೆ. ಮಂಡ್ಯದಲ್ಲಿ ಇದೇ ಮೊದಲಿಗೆ ಇಂಥ ಆಧುನಿಕ ಐಸಿಯು ಸ್ಥಾಪನೆ ಆಗಿದೆ. 

ಕಾರ್ಯಕ್ರಮದಲ್ಲಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸಿ.ನಾರಾಯಣಗೌಡ, ಶಾಸಕರಾದ ಎಂ.ಶ್ರೀನಿವಾಸ, ಕೆ.ಟಿ.ಶ್ರೀಕಂಠೇಗೌಡ, ಡಿಸಿಸಿ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಸಿ.ಪಿ.ಉಮೇಶ್, ಜಿಲ್ಲಾಧಿಕಾರಿ ಅಶ್ವತಿ, ಹೊಂಬಾಳೆ ಸಮೂಹದ ನಿರ್ದೇಶಕ ಚೆಲುವೇಗೌಡ, ವಿಮ್ಸ್ ನಿರ್ದೇಶಕ ಡಾ.ಹರೀಶ್,  ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.

ಕೋವಿಡ್‌ ಬಂದು ಇಡೀ ಜಗತ್ತಿನ ಆದ್ಯತೆಗಳು ಬದಲಾಗಿವೆ. ಆರೋಗ್ಯ ಎನ್ನುವುದು ಬಹಳ ಮುಖ್ಯ ಎನ್ನುವ ಅರಿವಾಗಿದೆ. ಹೀಗಾಗಿ ಬಡವ-ಬಲ್ಲಿದನೆಂಬ ಬೇಧವಿಲ್ಲದೆ ಪ್ರತಿಯೊಬ್ಬರಿಗೂ ಗುಣಮಟ್ಟದ ಚಿಕಿತ್ಸೆ ಸಿಗಬೇಕು ಎನ್ನುವುದು ನನ್ನ ಕಾಳಜಿ. ಆದ್ದರಿಂದ ನನ್ನ ತವರು ಜಿಲ್ಲೆ ಮಂಡ್ಯದಲ್ಲಿ ಆರೋಗ್ಯ ಮೂಲಸೌಕರ್ಯಗಳನ್ನು ಹೆಚ್ಚಿಸಲು ಒಂದು ಅಳಿಲು ಸೇವೆಯನ್ನು ಸಲ್ಲಿಸಿದ್ದೇನೆ.
- ವಿಜಯ್‌ ಕಿರಗಂದೂರು,  'ಹೊಂಬಾಳೆ' ಸಮೂಹದ ಮುಖ್ಯಸ್ಥ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X