Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇಂಟರ್‌ನೆಟ್ ಸೇವೆಯಲ್ಲಿ ಹಠಾತ್ ಸ್ಥಗಿತ:...

ಇಂಟರ್‌ನೆಟ್ ಸೇವೆಯಲ್ಲಿ ಹಠಾತ್ ಸ್ಥಗಿತ: ಜಾಗತಿಕ ಬ್ಯಾಂಕಿಂಗ್, ಏರ್ ಲೈನ್ ಸೇವೆಗಳಿಗೆ ಧಕ್ಕೆ

ವಾರ್ತಾಭಾರತಿವಾರ್ತಾಭಾರತಿ17 Jun 2021 11:05 PM IST
share
ಇಂಟರ್‌ನೆಟ್ ಸೇವೆಯಲ್ಲಿ ಹಠಾತ್ ಸ್ಥಗಿತ: ಜಾಗತಿಕ ಬ್ಯಾಂಕಿಂಗ್, ಏರ್ ಲೈನ್ ಸೇವೆಗಳಿಗೆ ಧಕ್ಕೆ

ವಾಶಿಂಗ್ಟನ್,ಜೂ.17: ಜಗತ್ತಿನಾದ್ಯಂತ ಬ್ಯಾಂಕುಗಳು, ಏರ್ ಲೈನ್ ಸಂಸ್ಥೆಗಳು ಹಾಗೂ ಪ್ರಮುಖ ಕಂಪೆನಿಗಳ ಜಾಲತಾಣಗಳು ಕೆಲವು ತಾಸುಗಳವರೆಗೆ ಸ್ಥಗಿತಗೊಂಡ ಕಾರಣ ಅವುಗಳ ಸೇವೆಗಳು ಬಾಧಿತವಾದವು. ಇಂಟರ್ನೆಟ್ ಸ್ಥಗಿತಗೊಂಡಿದ್ದರಿಂದ ಆಸ್ಟ್ರೇಲಿಯಲ್ಲಿ ವಿವಿಧ ಬ್ಯಾಂಕಿಂಗ್ ಸೇವೆಗಳು ಅಸ್ತವ್ಯಸ್ತಗೊಂಡವು. ಸೆಂಟ್ರಲ್ ಬ್ಯಾಂಕ್‌ನ ವೆಬ್‌ಸೈಟ್‌ಗಳು, ವೆಸ್ಟ್‌ಪ್ಯಾಕ್,ಎಎನ್‌ಝಡ್, ದಿ ಕಾಮನ್ವೆಲ್ತ್ ಹಾಗೂ ಸೈಂಟ್ ಜಾರ್ಜ್ ಬ್ಯಾಂಕ್‌ನ ಅಂತರ್ಜಾಲ ವ್ಯವಸ್ಥೆಯಲ್ಲಿ ವ್ಯತ್ಯಯವಾಗಿತ್ತು.

 
ವರ್ಜಿನ್ ಆಸ್ಟ್ರೇಲಿಯ ಹಾಗೂ ಅಮೆರಿಕದ ಏರ್ಲೈನ್ ಸಂಸ್ಥೆಗಳಾದ ಸೌತ್ವೆಸ್ಟ್ ಏರ್ಲೈನ್ಸ್, ಯುನೈಟೆಡ್ ಏರ್‌ಲೈನ್ಸ್ ಹಾಗೂ ಡೆಲ್ಟಾ ಏರ್‌ಲೈನ್ಸ್ ಮತ್ತಿತರ ವಿಮಾನಯಾನ ಸಂಸ್ಥೆಗಳಲ್ಲಿಯೂ ಅಂತರ್ಜಾಲ ಸೇವೆ ಬಾಧಿತಗೊಂಡಿರುವುದಾಗಿ ವರದಿಯಾಗಿದೆ.
 
ಇಂಟರ್‌ನೆಟ್ ಸ್ಥಗಿತದಿಂದಾಗಿ ಆಸ್ಟ್ರೇಲಿಯದಲ್ಲಿ ಅಂಚೆಸೇವೆಗಳಲ್ಲೂ ವ್ಯತ್ಯಯವುಂಟಾಗಿತ್ತು ‘‘ನಮ್ಮ ಬಹುತೇಕ ಸೇವೆಗಳು ಈಗ ಅನ್ಲೈನ್ಗೆ ಮರಳಿದ್ದು, ಅದರ ಮೇಲೆ ನಿಗಾವಣೆಯನ್ನು ಮುಂದುವರಿಸಲಾಗಿದೆ ಹಾಗೂ ಇಂಟರ್ನೆಟ್ ವ್ಯತ್ಯಯದ ಬಗ್ಗೆ ತನಿಖೆ ನಡೆಸಲಾಗುತ್ತಿದೆ’’ ಎಂದು ಆಸ್ಟ್ರೇಲಿಯದ ಅಂಚೆ ಇಲಾಖೆ ಆಸ್ಟ್ರೇಲಿಯನ್ ಪೋಸ್ಟ್ ವರದಿ ಮಾಡಿದೆ. ಈ ಮದ್ಯೆ ಹಾಂಕಾಂಗ್ನ ಶೇರು ವಿನಿಮಯ ಕೇಂದ್ರದ ಅಧಿಕೃತ ವೆಬ್ಸೈಟ್ನ ಸೇವೆಯಲ್ಲಿಯೂ ತುಸು ಹೊತ್ತು ವ್ಯತ್ಯಯವುಂಟಾಗಿದ್ದು, ಆನಂತರ ಅದನ್ನು ಮರುಸ್ಥಾಪಿಸಲಾಯಿತೆಂದು ಅವರು ಹೇಳಿದ್ದಾರೆ.
 
ಜೂನ್ 8ರಂದು ಬ್ರಿಟನ್ ಸರಕಾರ, ಈ-ಕಾಮರ್ಸ್ ಕಂಪೆನಿ ಅಮೆಝಾನ್, ಸರ್ಚ್ ಇಂಜಿನ್ ಗೂಗಲ್ ಹಾಗೂ ಪ್ರಮುಖ ಸುದ್ದಿಜಾಲತಾಣಗಳಾದ ಫೈನಾನ್ಶಿಯಲ್ ಟೈಮ್ಸ್, ನ್ಯೂಯಾರ್ಕ್ ಟೈಮ್ಸ್, ದಿ ಗಾರ್ಡಿಯನ್ ಹಾಗೂ ಬ್ಲೂಮ್ಬರ್ಗ್ ನ್ಯೂಸ್ ಸೇರಿದಂತೆ ಜಗತ್ತಿನಾದ್ಯಂತದ ಪ್ರಮುಖ ವೆಬ್ಸೈಟ್ಗಳ ಸೇವೆಯಲ್ಲಿಯೂ ಅಡಚಣೆಯುಂಟಾಗಿತ್ತು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X