Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ವಿಶ್ವ ಟೆಸ್ಟ್‌ ಚಾಂಪಿಯನ್‌ ಶಿಪ್‌ ಫೈನಲ್...

ವಿಶ್ವ ಟೆಸ್ಟ್‌ ಚಾಂಪಿಯನ್‌ ಶಿಪ್‌ ಫೈನಲ್ ಪಂದ್ಯಾಟಕ್ಕೆ ಮಳೆ ಅಡ್ಡಿ

ವಾರ್ತಾಭಾರತಿವಾರ್ತಾಭಾರತಿ18 Jun 2021 3:12 PM IST
share
ವಿಶ್ವ ಟೆಸ್ಟ್‌ ಚಾಂಪಿಯನ್‌ ಶಿಪ್‌ ಫೈನಲ್ ಪಂದ್ಯಾಟಕ್ಕೆ ಮಳೆ ಅಡ್ಡಿ

ಭಾರತ ಮತ್ತು ನ್ಯೂಝಿಲಾಂಡ್‌ ತಂಡಗಳ ನಡುವೆ ನ್ಯೂಝಿಲಾಂಡ್‌ ನ ಸೌತಾಂಪ್ಟನ್‌ ನಲ್ಲಿ ಇಂದಿನಿಂದ ವಿಶ್ವ ಟೆಸ್ಟ್‌ ಕ್ರಿಕೆಟ್‌ ಚಾಂಪಿಯನ್‌ ಶಿಪ್‌ ಪಂದ್ಯಾಟ ನಡೆಯಬೇಕಿತ್ತು. ಆದರೆ ಮಳೆಯ ಕಾರಣದಿಂದಾಗಿ ಪ್ರಥಮ ದಿನದ ಪೂರ್ವಾರ್ಧವನ್ನು ಸ್ಥಗಿತಗೊಳಿಸಲಾಗಿದೆ ಎಂದು  ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ ತಿಳಿಸಿದೆ.

 ಕ್ರೀಡಾಂಗಣದಲ್ಲಿ ಮಳೆ ಸುರಿಯುತ್ತಿರುವ ಫೋಟೊವೊಂದನ್ನು ಶೇರ್‌ ಮಾಡಿದ್ದ ಬಿಸಿಸಿಐ, "ಸೌತಾಂಪ್ಟನ್‌ ನಿಂದ ಶುಭಾಶಯಗಳಗಳು, ಪಂದ್ಯ ಪ್ರಾರಂಭವಾಗಬೇಕಿತ್ತು. ಮಳೆಯ ಕಾರಣದಿಂದ ನಾವು ಒಂದು ಗಂಟೆ ಮುಂದಿದ್ದೇವೆ. ಅಧಿಕಾರಿಗಳು ಫೀಲ್ಡ್‌ ಪರಿಶೀಲನೆ ನಡೆಸುತ್ತಿದ್ದಾರೆ" ಎಂದು ಮಾಹಿತಿ ನೀಡಿತ್ತು.

"ದುರದೃಷ್ಟವಶಾತ್‌ ವಿಶ್ವ ಟೆಸ್ಟ್‌ ಚಾಂಪಿಯನ್‌ ಶಿಪ್‌ ನ ಪ್ರಥಮ ದಿನದ ಮೊದಲಾರ್ಧದ ಪಂದ್ಯವು ನಡೆಯುವುದಿಲ್ಲ" ಎಂದೂ ಬಿಸಿಸಿಐ ಮಾಹಿತಿ ನೀಡಿದೆ.

Update: Unfortunately there will be no play in the first session on Day 1 of the ICC World Test Championship final. #WTC21

— BCCI (@BCCI) June 18, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X