Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಜೆಪಿ ಮೂಲಭೂತವಾಗಿ ಕನ್ನಡ ವಿರೋಧಿ:...

ಬಿಜೆಪಿ ಮೂಲಭೂತವಾಗಿ ಕನ್ನಡ ವಿರೋಧಿ: ಕುಮಾರಸ್ವಾಮಿ ಕಿಡಿ

ವಾರ್ತಾಭಾರತಿವಾರ್ತಾಭಾರತಿ20 Jun 2021 11:15 PM IST
share
ಬಿಜೆಪಿ ಮೂಲಭೂತವಾಗಿ ಕನ್ನಡ ವಿರೋಧಿ: ಕುಮಾರಸ್ವಾಮಿ ಕಿಡಿ

ಬೆಂಗಳೂರು, ಜೂ. 20: ಬಿಜೆಪಿಯು ಮೂಲಭೂತವಾಗಿ ಕನ್ನಡ ವಿರೋಧಿ. ಭಾಷೆಗಳ ಕಲಿಕಾ ತರಬೇತಿಯಲ್ಲಿ ಕನ್ನಡವನ್ನು ಕಡೆಗಣಿಸಿರುವ ಲೋಕಸಭಾ ಸಚಿವಾಲಯದ `ಪಾರ್ಲಿಮೆಂಟರಿ ರಿಸರ್ಚ್ ಅಂಡ್ ಟ್ರೈನಿಂಗ್ ಇನ್ಸ್‍ಟಿಟ್ಯೂಟ್ ಫಾರ್ ಡೆಮಾಕ್ರಸಿ' (ಪ್ರೈಡ್) ಸಂಸ್ಥೆ ಗುಜರಾತಿ, ಬಂಗಾಳಿ, ಮರಾಠಿ, ಒಡಿಯಾ, ತಮಿಳು, ತೆಲುಗಿಗೆ ಆದ್ಯತೆ ನೀಡಿದೆ. ಕನ್ನಡಭಿಮಾನವಿಲ್ಲದ 25 ಮಂದಿಯನ್ನು ಲೋಕಸಭೆಗೆ ಆರಿಸಿ ಕಳಿಸಿದ್ದರ ಫಲವಿದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಿಡಿಗಾರಿದ್ದಾರೆ.

ಈ ಸಂಬಂಧ ಟ್ವೀಟ್‍ಗಳನ್ನು ಮಾಡಿರುವ ಅವರು, ಇದೇ 22ರಿಂದ ಭಾಷೆಗಳ ಕಲಿಕಾ ತರಬೇತಿ ಆನ್‍ಲೈನಲ್ಲಿ ಆರಂಭವಾಗುತ್ತಿದೆ. ಇದರಲ್ಲಿ ವಿವಿಧ ರಾಜ್ಯಗಳ ಸಂಸದರು, ಶಾಸಕರು, ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಫ್ರೆಂಚ್, ಜರ್ಮನ್, ಜಪಾನೀಸ್, ಪೋರ್ಚುಗೀಸ್, ರಷ್ಯನ್, ಸ್ಪ್ಯಾನಿಷ್ ಅನ್ನು ಕಲಿಸಲಾಗುತ್ತಿದೆ. ಇದರಲ್ಲಿ ಕನ್ನಡವನ್ನು ಸೇರಿಸಬೇಕು. ಇಲ್ಲವೇ ನಾವೆಲ್ಲರೂ ಇದನ್ನು ಧಿಕ್ಕರಿಸಬೇಕು ಎಂದು ಕರೆ ನೀಡಿದ್ದಾರೆ.

ಕೇಂದ್ರ ಪ್ರತಿ ಬಾರಿ ಕನ್ನಡ ನಿರ್ಲಕ್ಷಿಸುತ್ತಿದೆ. ಇದರ ವಿರುದ್ಧ ನಾವೇ ಕೆಲವರು ಮಾತನಾಡುವಂತಾಗಿದೆ. ಕನ್ನಡ ಭಾಷೆ ವಿಚಾರದಲ್ಲಿನ ಕೇಂದ್ರದ ಇಂಥ ನಡವಳಿಕೆಗಳ ವಿರುದ್ಧ ಎಲ್ಲರೂ ಹೋರಾಡಬೇಕು. ಅವರು ನಿರ್ಲಕ್ಷಿಸುವುದು ನಾವು ಎಚ್ಚರಿಸುವುದು, ಅತ್ತು ಕರೆದು ಔತಣ ಪಡೆಯುವುದು ನಿಲ್ಲಬೇಕು. `ಕನ್ನಡ ಮರೆತರೆ ಕಷ್ಟ' ಎಂಬ ಸಂದೇಶ ರವಾನಿಸಬೇಕು ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಕೇಂದ್ರ ಸರಕಾರ ಕನ್ನಡದ ವಿಚಾರದಲ್ಲಿ ನಿರ್ಲಕ್ಷ್ಯ ಭಾವ ತಳೆದಿದ್ದರೂ ಬಿಜೆಪಿಯ ಯಾವೊಬ್ಬ ಸಂಸದರೂ ಇದರ ಬಗ್ಗೆ ಮಾತನಾಡಿರುವುದನ್ನು ನಾನಂತೂ ನೋಡಿಲ್ಲ. ಇಷ್ಟರಲ್ಲೇ ಜನರಿಗೆ ಅರ್ಥವಾಗಬೇಕು "ಬಿಜೆಪಿಯು ಮೂಲಭೂತವಾಗಿ ಕನ್ನಡ ವಿರೋಧಿ" ಎಂದು. ತಾವು ಕನ್ನಡ ವಿರೋಧಿಗಳಲ್ಲ ಎಂದಾದರೆ ಈಗ ಆಗಿರುವ ಪ್ರಮಾದವನ್ನು ತಾಕತ್ತಿದ್ದರೆ ಬಿಜೆಪಿ ಸರಿಪಡಿಸಲಿ ಎಂದು ಅವರು ಸವಾಲು ಹಾಕಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X