Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೋವಿಡ್ 2ನೇ ಅಲೆ ಪ್ಯಾಕೇಜ್: 20,713...

ಕೋವಿಡ್ 2ನೇ ಅಲೆ ಪ್ಯಾಕೇಜ್: 20,713 ಕಲಾವಿದರಿಗೆ ತಲಾ ಮೂರು ಸಾವಿರ ರೂ. ನೆರವು- ಸಿಎಂ ಯಡಿಯೂರಪ್ಪ

ವಾರ್ತಾಭಾರತಿವಾರ್ತಾಭಾರತಿ22 Jun 2021 2:40 PM IST
share
ಕೋವಿಡ್ 2ನೇ ಅಲೆ ಪ್ಯಾಕೇಜ್: 20,713 ಕಲಾವಿದರಿಗೆ ತಲಾ ಮೂರು ಸಾವಿರ ರೂ. ನೆರವು- ಸಿಎಂ ಯಡಿಯೂರಪ್ಪ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ‘ಕೋವಿಡ್-19ರ 2ನೇ ಅಲೆಯಿಂದ ಸಂಕಷ್ಟದಲ್ಲಿರುವ ಕಲಾವಿದರುಗಳಿಗೆ ಸರ್ಕಾರದಿಂದ ಆರ್ಥಿಕ ನೆರವು ನೀಡಿಕೆಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಕೋವಿಡ್ 2ನೇ ಅಲೆಯಿಂದ ಸಂಕಷ್ಟಕ್ಕೆ ಸಿಲುಕಿದ ಕಲಾವಿದರಿಗೆ 3,000/- ರೂ.ಗಳ ಆರ್ಥಿಕ ನೆರವು ನೀಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಇಪ್ಪತ್ತು ಸಾವಿರಕ್ಕೂ ಹೆಚ್ಚು ಕಲಾವಿದರಿಗೆ ಡಿ.ಬಿ.ಟಿ. ಮೂಲಕ ಒಟ್ಟು 6.23 ಕೋಟಿ ರೂ.  ನೆರವು ನೀಡಲಾಗುತ್ತಿದೆ ಎಂದು ತಿಳಿಸಿದರು.

ಕೋವಿಡ್-19ರ 2ನೇ ಅಲೆಯಿಂದ ಸಂಕಷ್ಟಕ್ಕೀಡಾದ ದುರ್ಬಲ ವರ್ಗದವರಿಗೆ ಒಟ್ಟು 2,050 ಕೋಟಿ ರೂ.ಗಳಿಗೂ ಅಧಿಕ ಮೊತ್ತದ ಆರ್ಥಿಕ ನೆರವಿನ ಪ್ಯಾಕೇಜ್ ಘೋಷಿಸಿದ್ದು, ಈಗಾಗಲೇ ಹೂವು, ಹಣ್ಣು ಮತ್ತು ತರಕಾರಿ ಬೆಳೆಗಾರರಿಗೆ, ಕಟ್ಟಡ ನಿರ್ಮಾಣ ಕಾರ್ಮಿಕರಿಗೆ, ಬೀದಿಬದಿ ವ್ಯಾಪಾರಿಗಳು ಮೊದಲಾದವರಿಗೆ ಡಿ.ಬಿ.ಟಿ. ಮೂಲಕ ಆರ್ಥಿಕ ನೆರವನ್ನು ನೇರವಾಗಿ ಅವರ ಖಾತೆಗೆ ವರ್ಗಾಯಿಸಲಾಗಿದೆ. ಉಳಿದ ವರ್ಗಗಳಿಗೂ ಶೀಘ್ರವೇ ನೆರವು ನೀಡಲು ಕ್ರಮ ವಹಿಸಲಾಗುತ್ತಿದೆ. ಮೊದಲ ಅಲೆಯ ಸಂದರ್ಭದಲ್ಲಿಯೂ ಕಲಾವಿದರಿಗೆ ನೆರವು ನೀಡಲಾಗಿತ್ತು. ಈ ಬಾರಿಯೂ ಸರ್ಕಾರ ಅವರ ನೆರವಿಗೆ ಧಾವಿಸಿದೆ. ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಿ, ಕಲಾವಿದರ ದಾಖಲೆಗಳನ್ನು ಪರಿಶೀಲಿಸಿ, ಅತ್ಯಂತ ಪಾರದರ್ಶಕವಾಗಿ ನೆರವು ನೀಡಲು ಮಂಜೂರಾತಿ ನೀಡಲಾಗಿದೆ. ಫಲಾನುಭವಿಗಳು ಡಿ.ಬಿ.ಟಿ. ಆಪ್ ಮುಖಾಂತರ ತಮ್ಮ ಆಧಾರ್ ಸಂಯೋಜಿತ ಬ್ಯಾಂಕ್ ಖಾತೆಗೆ ನೆರವು ವರ್ಗಾವಣೆ ಆಗಿರುವುದನ್ನು ಖಾತರಿ ಪಡಿಸಿಕೊಳ್ಳಬಹುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಇದೀಗ ವಿವಿಧ ಜಿಲ್ಲೆಗಳಲ್ಲಿ ನಿರ್ಬಂದಗಳನ್ನು ತೆರವು ಗೊಳಿಸಲಾಗಿದೆ. ಆದರೆ ಕಲಾವಿದರು ಮುನ್ನೆಚ್ಚರಿಕೆಯ ಕ್ರಮಗಳನ್ನು ತಪ್ಪದೆ ಪಾಲಿಸಬೇಕು. ಜೊತೆಗೆ ಲಸಿಕೆಯನ್ನು ಸಹ ಸರ್ಕಾರ ಉಚಿತವಾಗಿ ನೀಡುತ್ತಿದ್ದು, ತಪ್ಪದೆ ಹಾಕಿಸಿಕೊಳ್ಳುವ ಮೂಲಕ ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಮನವಿ ಮಾಡಿದರು.

ಸಮಾರಂಭದಲ್ಲಿ ಮಾತನಾಡಿದ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಅರಣ್ಯ ಸಚಿವ ಅರವಿಂದ ಲಿಂಬಾವಳಿ, ಮೊದಲ ಅಲೆಯ ಸಂದರ್ಭದಲ್ಲಿಯೂ 17 ಸಾವಿರಕ್ಕೂ ಹೆಚ್ಚು ಕಲಾವಿದರಿಗೆ ನೆರವು ನೀಡಲಾಗಿತ್ತು. ಈಗ ಮತ್ತೆ ಕಲಾವಿದರಿಗೆ ತಲಾ 3 ಸಾವಿರ ನೆರವು ನೀಡಲಾಗುತ್ತಿದೆ ಎಂದು ತಿಳಿಸಿದರು.

ಮುಖ್ಯಮಂತ್ರಿಗಳ ಸಲಹೆಗಾರ ಎಂ. ಲಕ್ಷ್ಮೀನಾರಾಯಣ, ಕಾರ್ಯದರ್ಶಿ ಡಾ.ಎಸ್. ಸೆಲ್ವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಜೆ.ರವಿಶಂಕರ್, ನಿರ್ದೇಶಕ ಎಸ್. ರಂಗಪ್ಪ, ಮೊದಲಾದವರು ಸಮಾರಂಭದಲ್ಲಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X