Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೂರು ತಿಂಗಳ ಅವಧಿಯ ವಿದ್ಯುತ್ ಮತ್ತು...

ಮೂರು ತಿಂಗಳ ಅವಧಿಯ ವಿದ್ಯುತ್ ಮತ್ತು ನೀರಿನ ಬಿಲ್ಲ ಮನ್ನಾ ಮಾಡಲು ಆಗ್ರಹಿಸಿ ಡಿವೈಎಫ್‌ಐ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ22 Jun 2021 7:22 PM IST
share
ಮೂರು ತಿಂಗಳ ಅವಧಿಯ ವಿದ್ಯುತ್ ಮತ್ತು ನೀರಿನ ಬಿಲ್ಲ ಮನ್ನಾ ಮಾಡಲು ಆಗ್ರಹಿಸಿ ಡಿವೈಎಫ್‌ಐ ಪ್ರತಿಭಟನೆ

ಮಂಗಳೂರು, ಜೂ.22: ಕೊರೋನ ಎರಡನೇ ಅಲೆಯ ಹಿನ್ನಲೆಯಲ್ಲಿ ಸರಕಾರ ಘೋಷಿಸಿದ್ದ ಲಾಕ್‌ಡೌನ್‌ನಿಂದಾಗಿ ಜನರು ಉದ್ಯೋಗ ಇಲ್ಲದೆ ಅನ್ನ, ನೀರಿಗೂ ಪರಿತಪಿಸುವ ಸ್ಥಿತಿ ನಿರ್ಮಾಣವಾಗಿದೆ. ಸರಕಾರದ ಲಾಕ್‌ಡೌನ್ ಅವಧಿಯಲ್ಲಿ ಜನರಿಗೆ ಅನ್ನ ಕೊಡಲಿಲ್ಲ, ಅಕ್ಕಿ ಕೊಡಲಿಲ್ಲ, ಬೇಳೆ ಕೊಡಲಿಲ್ಲ, ಮಕ್ಕಳ ಶಾಲಾ ಶುಲ್ಕ ಕೂಡ ಕೊಡಲಿಲ್ಲ, ಬ್ಯಾಂಕಿಗೆ ಕಟ್ಟಬೇಕಾದ ಸಾಲದ ಕಂತನ್ನು ಬಿಡದೆ ವಸೂಲಿ ಮಾಡಿದಿರಿ. ಈಗ ಕನಿಷ್ಟ ಮೂರು ತಿಂಗಳ ಅವಧಿಯ ವಿದ್ಯುತ್ ಮತ್ತು ನೀರಿನ ಬಿಲ್ಲನ್ನು ಮನ್ನಾ ಮಾಡಬೇಕು ಎಂದು ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಆಗ್ರಹಿಸಿದ್ದಾರೆ.

ವಿದ್ಯುತ್ ದರ ಏರಿಕೆಯನ್ನು ವಿರೋಧಿಸಿ ಹಾಗೂ ಮೂರು ತಿಂಗಳ ಅವಧಿಯ ವಿದ್ಯುತ್ ಬಿಲ್ಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿ ಡಿವೈಎಫ್‌ಐ ರಾಜ್ಯಾದ್ಯಂತ ‘ಕತ್ತಲೆಯತ್ತ ಕರ್ನಾಟಕ’ ಘೋಷಣೆಯಡಿ ಹಮ್ಮಿಕೊಂಡ ಪ್ರತಿಭಟನೆಯ ಭಾಗವಾಗಿ ಸೋಮವಾರ ರಾತ್ರಿ ಕುಳಾಯಿಯಲ್ಲಿ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಡಿವೈಎಫ್‌ಐ ಕಾರ್ಯಕರ್ತರು ಮಂಗಳೂರು, ಉಳ್ಳಾಲ, ಬಂಟ್ವಾಳ, ಪುತ್ತೂರು, ಮೂಡುಬಿದಿರೆ, ಬೆಳ್ತಂಗಡಿ ಸಹಿತ ಸುಮಾರು 50 ಕಡೆಗಳಲ್ಲಿ ದೊಂದಿ, ಲ್ಯಾಟೀನ್, ಚಿಮಣಿ, ದೀವಟಿಗೆ ಮುಂತಾದ ಹಳೆ ಪರಿಕರಗಳನ್ನು ಪ್ರದರ್ಶಿಸಿ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಡಿವೈಎಫ್‌ಐ ದ.ಕ. ಜಿಲ್ಲಾಧ್ಯಕ್ಷ ಬಿ.ಕೆ. ಇಮ್ತಿಯಾಝ್, ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಜಿಲ್ಲಾ ಮುಖಂಡರಾದ ಅಶ್ರಫ್ ಕೆ.ಸಿ.ರೋಡ್, ಜೀವನ್ ರಾಜ್ ಕುತ್ತಾರ್, ನಿತಿನ್ ಕುತ್ತಾರ್, ಸುನಿಲ್ ತೇವುಲ, ರಫೀಕ್ ಹರೇಕಳ, ಸಾದಿಕ್ ಕಣ್ಣೂರು, ನವೀನ್ ಕೊಂಚಾಡಿ, ನೌಶಾದ್ ಬೆಂಗರೆ, ಶ್ರೀನಾಥ್ ಕಾಟಿಪಳ್ಳ, ತುಳಸಿದಾಸ್ ವಿಟ್ಲ, ಆಶಾ ಬೋಳೂರು, ಮನೋಜ್ ವಾಮಂಜೂರು, ರಝಾಕ್,ಬಾರಿಕ್ ಮುಕ್ವೆ, ಸಫ್ವಾನ್ ಮುಕ್ವೆ, ದೀಪಕ್ ಬಜಾಲ್, ಜಗದೀಶ್ ಬಜಾಲ್, ದೀರಾಜ್ ಬಜಾಲ್, ಪ್ರಶಾಂತ್ ಎಂ.ಬಿ. ಉರ್ವಸ್ಟೋರ್, ಸುಕೇಶ್ ಉರ್ವಸ್ಟೊರ್, ಮನೋಜ್ ಉರ್ವಸ್ಟೋರ್, ಚರಣ್ ಶೆಟ್ಟಿ ಪಂಜಿಮೊಗರು, ಸಂತೋಷ್ ಡಿಸೋಜ, ಅನಿಲ್, ಬಾವು, ಕಲೀಲ್, ಅಭಿಷೇಕ್ ಜಪ್ಪಿನಮೊಗರು, ದಿನೇಶ್ ಶೆಟ್ಟಿ, ಹನೀಫ್ ಬೆಂಗರೆ, ಬಿಲಾಲ್ ಬೆಂಗರೆ, ರಿಝ್ವಿನ್, ಸಾಲಿ ವಿಟ್ಲ, ಸುಜಿತ್ ಬೆಳ್ತಂಗಡಿ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X