Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನವಿ ಮುಂಬೈ ವಿಮಾನ ನಿಲ್ದಾಣ ನಿರ್ವಹಣೆ...

ನವಿ ಮುಂಬೈ ವಿಮಾನ ನಿಲ್ದಾಣ ನಿರ್ವಹಣೆ ಅದಾನಿ ಗ್ರೂಪ್ ಗೆ ವಹಿಸಿಕೊಡಲು ಮಹಾರಾಷ್ಟ್ರ ಸರಕಾರ ಸಮ್ಮತಿ

ವಾರ್ತಾಭಾರತಿವಾರ್ತಾಭಾರತಿ25 Jun 2021 12:50 PM IST
share
ನವಿ ಮುಂಬೈ ವಿಮಾನ ನಿಲ್ದಾಣ ನಿರ್ವಹಣೆ ಅದಾನಿ ಗ್ರೂಪ್ ಗೆ ವಹಿಸಿಕೊಡಲು ಮಹಾರಾಷ್ಟ್ರ ಸರಕಾರ ಸಮ್ಮತಿ

ಮುಂಬೈ: ನವಿ ಮುಂಬೈನ ಪನ್ವೇಲ್ ನಲ್ಲಿ ನಿರ್ಮಾಣವಾಗಲಿರುವ  ನವ ಮುಂಬೈ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ವಹಿಸಲು ಅದಾನಿ ಏರ್ ಪೋರ್ಟ್ ಹೋಲ್ಡಿಂಗ್ಸ್ ಲಿಮಿಟೆಡ್ (ಎಎಹೆಚ್ಎಲ್) ಗೆ ಅನುಮತಿ ನೀಡುವ ಪ್ರಸ್ತಾಪವನ್ನು ಮಹಾರಾಷ್ಟ್ರ ಸಂಪುಟ ಬುಧವಾರ ಅಂಗೀಕರಿಸಿದೆ.

ಈ ಹಿಂದೆ, ನವ ಮುಂಬೈಯ ಗ್ರೀನ್ ಫೀಲ್ಡ್  ಯೋಜನೆಯನ್ನು ಜಿವಿಕೆ ಏರ್ ಪೋರ್ಟ್  ಡೆವಲಪರ್ಸ್ ಲಿಮಿಟೆಡ್ (ಜಿವಿಕೆ ಎಡಿಎಲ್) ಅಭಿವೃದ್ಧಿಪಡಿಸಬೇಕಿತ್ತು.

ನವ ಮುಂಬೈ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣದಲ್ಲಿ ರಿಯಾಯಿತಿ ಕಂಪನಿಯ ಮಾಲಕತ್ವವನ್ನು ಬದಲಾಯಿಸುವ ಪ್ರಸ್ತಾಪವನ್ನು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಅಂಗೀಕರಿಸಲಾಯಿತು.

"ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಯೋಜನಾ ನಿಯಂತ್ರಣ ಹಾಗೂ ಅನುಷ್ಠಾನ ಸಮಿತಿಯ ನಿರ್ದೇಶನದಂತೆ, ಮಾಲಕತ್ವದಲ್ಲಿನ ಬದಲಾವಣೆಯನ್ನು ಸಭೆ ಅನುಮೋದಿಸಿತು" ಎಂದು ಮುಖ್ಯಮಂತ್ರಿಯ ಪಿಆರ್ ಒ ತಿಳಿಸಿದ್ದಾರೆ.

ಅದಾನಿ ಗ್ರೂಪ್ ಎರಡು ವಿದೇಶಿ ಸಂಸ್ಥೆಗಳಾದ ಎಸಿಎಸ್ಎ ಗ್ಲೋಬಲ್ ಲಿಮಿಟೆಡ್ ಹಾಗೂ  ಬಿಡ್ ಸರ್ವೀಸಸ್ ಡಿವಿಷನ್ (ಮಾರಿಷಸ್) ಲಿಮಿಟೆಡ್ (ಬಿಡ್ವೆಸ್ಟ್) ಹೊಂದಿರುವ ಶೇ 23.5 ರಷ್ಟು ಪಾಲನ್ನು 1,685.2 ಕೋಟಿ ರೂ.ಗೆ ಸ್ವಾಧೀನಪಡಿಸಿಕೊಂಡಿದೆ. ಒಟ್ಟಾರೆಯಾಗಿ, ಇದು ಮುಂಬೈ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶೇಕಡಾ 74 ರಷ್ಟು ಪಾಲನ್ನು ಪಡೆದುಕೊಂಡಿದೆ. ಇದರಲ್ಲಿ ಜಿವಿಕೆ ಗ್ರೂಪ್ ಹೊಂದಿರುವ ಒಟ್ಟು 50.5 ಶೇಕಡಾ ಪಾಲನ್ನು ಒಳಗೊಂಡಿದೆ. ಈ ಸ್ವಾಧೀನದ ಮೂಲಕ ನವ ಮುಂಬೈ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ಮಿಸುವ ಹಕ್ಕನ್ನು ಸಹ ಪಡೆದುಕೊಂಡಿದೆ.

ನವ ಮುಂಬೈಯಲ್ಲಿ 1,160 ಹೆಕ್ಟೇರ್ ಪ್ರದೇಶದಲ್ಲಿ ಗ್ರೀನ್ ಫೀಲ್ಡ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. ಯೋಜನೆಗಾಗಿ ಭೂ ಅಭಿವೃದ್ಧಿ ಕಾರ್ಯಗಳು ಪೂರ್ಣಗೊಂಡಿವೆ.

ವಿಮಾನ ನಿಲ್ದಾಣದ ಮೊದಲ ಹಂತವು 2023-24ರೊಳಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಸಿಡ್ಕೊ ಈ ಯೋಜನೆಗೆ ನೋಡಲ್ ಏಜೆನ್ಸಿಯಾಗಿ ಕಾರ್ಯನಿರ್ವಹಿಸುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X