Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜುಲೈ 1ರಿಂದ ಉಡುಪಿ ಜಿಲ್ಲೆಯಲ್ಲಿ ಖಾಸಗಿ...

ಜುಲೈ 1ರಿಂದ ಉಡುಪಿ ಜಿಲ್ಲೆಯಲ್ಲಿ ಖಾಸಗಿ ಬಸ್ ಓಡಿಸಲು ಬಸ್ ಮಾಲಕರ ಸಂಘ ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ25 Jun 2021 8:13 PM IST
share
ಜುಲೈ 1ರಿಂದ ಉಡುಪಿ ಜಿಲ್ಲೆಯಲ್ಲಿ ಖಾಸಗಿ ಬಸ್ ಓಡಿಸಲು ಬಸ್ ಮಾಲಕರ ಸಂಘ ನಿರ್ಧಾರ

ಉಡುಪಿ, ಜೂ.25: ಕೋವಿಡ್-19 ಲಾಕ್‌ಡೌನ್ ಬಳಿಕ ಜಿಲ್ಲೆಯಲ್ಲಿ ಸ್ಥಗಿತಗೊಂಡಿದ್ದ ಖಾಸಗಿ ಎಕ್ಸ್‌ಪ್ರೆಸ್, ಸರ್ವಿಸ್ ಹಾಗೂ ಸಿಟಿ ಬಸ್‌ಗಳ ಸಂಚಾರವನ್ನು ಜು.1ರಿಂದ ಹಂತಹಂತವಾಗಿ ಪುನರಾರಂಭಿಸಲು ಜಿಲ್ಲಾಧಿಕಾರಿ ಜಿ.ಜಗದೀಶ್ ಅಧ್ಯಕ್ಷತೆಯಲ್ಲಿ, ಶಾಸಕ ಕೆ.ರಘುಪತಿ ಭಟ್ ಉಪಸ್ಥಿತಿಯಲ್ಲಿ ಇಂದು ನಡೆದ ಖಾಸಗಿ ಬಸ್ ಮಾಲಕರ ಸಭೆಯಲ್ಲಿ ನಿರ್ಧರಿಸಲಾಗಿದೆ.

ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಈ ಸಭೆಯಲ್ಲಿ ಸಾರಿಗೆ ಇಲಾಖೆಯ ಅಧಿಕಾರಿಗಳೂ ಉಪಸ್ಥಿತರಿದ್ದರು. ರಾಜ್ಯ ಸರಕಾರದ ಕೋವಿಡ್-19 ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ಶೇ.50ರಷ್ಟು ಸೀಟುಗಳನ್ನು ಮಾತ್ರ ತುಂಬಿ ಬಸ್‌ ಗಳನ್ನು ಓಡಿಸುವಂತೆ ತಿಳಿಸಲಾಗಿದ್ದು, ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಂಡು, ಸುರಕ್ಷತಾ ಅಂತರ ಕಾಯ್ದ ಕೊಳ್ಳುವಂತೆ ತಿಳಿಸಲಾಗಿದೆ ಎಂದು ಶಾಸಕ ಕೆ.ರಘುಪತಿ ಭಟ್ ತಿಳಿಸಿದರು.

ಎರಡನೇ ಅಲೆಯನ್ನು ನಿಯಂತ್ರಿಸುವುದಕ್ಕಾಗಿ ರಾಜ್ಯದಲ್ಲಿ ಲಾಕ್‌ಡೌನ್ ಹೇರಿದ ನಂತರ ನಿಲ್ಲಿಸಲ್ಪಟ್ಟ ಬಸ್ ಸಂಚಾರ, ಇದೀಗ ಅನ್‌ಲಾಕ್ ಆದರೂ ಪ್ರಾರಂಭಗೊಳ್ಳದ ಹಿನ್ನೆಲೆಯಲ್ಲಿ ನಿತ್ಯದ ಕೆಲಸ ಕಾರ್ಯಗಳಿಗೆ ತೆರಳುವ ಜನ ಸಾಮಾನ್ಯರು ಸಂಕಷ್ಟ ಪಡುವುದನ್ನು ಗಮನಿಸಿ, ಬಸ್ ಓಡಾಟವನ್ನು ಪುನರಾ ರಂಭಿಸುವ ಉದ್ದೇಶದಿಂದ ಇಂದಿನ ಸಭೆಯನ್ನು ಕರೆಯಲಾಗಿತ್ತು ಎಂದು ಭಟ್ ವಿವರಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಜಿ.ಜಗದೀಶ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರಚಂದ್ರ, ಪ್ರಾದೇಶಿಕ ಸಾರಿಗೆ ಅಧಿಕಾರಿ ಜೆ.ಪಿ.ಗಂಗಾಧರ್, ಉಡುಪಿ ಬಸ್ ಮಾಲಕರ ಸಂಘದ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಪದಾಧಿಕಾರಿಗಳಾದ ಸದಾನಂದ ಚಾತ್ರ, ಪ್ರಸಾದ್ ಬಲ್ಲಾಳ್, ಶಿವರಾಮ ಶೆಟ್ಟಿ, ಸಂದೀಪ್ ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X