ಉಡುಪಿ, ಜೂ.25: ಶನಿವಾರ ಜೂ.26ರಂದು ಉಡುಪಿಯ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ (ಬಿಆರ್‌ಎಸ್)ಯಲ್ಲಿ ಜು.5ರೊಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನ ಮೀರಿದವರಿಗೆ ಮಾತ್ರ 2ನೇ ಡೋಸ್ ಕೋವಿಶೀಲ್ಡ್ ಲಸಿಕೆ ಲಭ್ಯ ವಿರುತ್ತದೆ ಎಂದು ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.