Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಾವಿರಾರು ಜನರ ಕಗ್ಗೊಲೆಗೆ ಕಾರಣರಾದವರಿಗೆ...

ಸಾವಿರಾರು ಜನರ ಕಗ್ಗೊಲೆಗೆ ಕಾರಣರಾದವರಿಗೆ ತುರ್ತು ಪರಿಸ್ಥಿತಿಯನ್ನು ಟೀಕಿಸುವ ಹಕ್ಕಿಲ್ಲ : ಬಿ.ಕೆ. ಹರಿಪ್ರಸಾದ್

ವಾರ್ತಾಭಾರತಿವಾರ್ತಾಭಾರತಿ27 Jun 2021 1:51 PM IST
share
ಸಾವಿರಾರು ಜನರ ಕಗ್ಗೊಲೆಗೆ ಕಾರಣರಾದವರಿಗೆ ತುರ್ತು ಪರಿಸ್ಥಿತಿಯನ್ನು ಟೀಕಿಸುವ ಹಕ್ಕಿಲ್ಲ : ಬಿ.ಕೆ. ಹರಿಪ್ರಸಾದ್

ಬೆಂಗಳೂರು : 2002ರಲ್ಲಿ ಗುಜರಾತಿನ ಗೋಧ್ರಾ ಮಾರಣ ಹೋಮಕ್ಕೆ ಕಾರಣರಾಗಿ, ಸಾವಿರಾರು ಮುಗ್ಧ ಅಮಾಯಕರ ಕಗ್ಗೊಲೆ ಮತ್ತು 5000 ಕೋಟಿ ರೂ. ನಷ್ಟಕ್ಕೆ ಕಾರಣರಾದವರಿಗೆ ತುರ್ತು ಪರಿಸ್ಥಿತಿಯನ್ನು ಟೀಕಿಸಲು ಹಕ್ಕಿಲ್ಲ. ವಿಕೃತ ಆನಂದವನ್ನು ಅನುಭವಿಸುವವರಿಗೆ ಗುಜರಾತಿನ ಹಿರಿಯ ಪೊಲೀಸ್ ಅಧಿಕಾರಿ ಡಿ.ಜಿ. ವೆಂಝಾರ ಅವರು ಹೇಳಿದ "ಗುಜರಾತಿನ ಸಬರ್ಮತಿ ಜೈಲಿನಲ್ಲಿರಬೇಕಾದವರು ಭಾರತವನ್ನು ಆಳುತ್ತಿದ್ದಾರೆ ಎಂಬ ಮಾತುಗಳನ್ನು ನೆನಪಿಸಬೇಕಾಗಿದೆ.

ಅಮೆರಿಕದ ಪ್ರಭಾವಿ ವಿದೇಶಾಂಗ ಸಚಿವ ಹೆನ್ರಿ ಕಿಸ್ಟಿಂಗರ್, ತಮ್ಮ ಆತ್ಮ ಚರಿತ್ರೆಯಲ್ಲಿ ಇಂದಿರಾಗಾಂಧಿ ಅವರನ್ನು ಹೊಗಳುತ್ತಾ" ಇಂದಿರಾಗಾಂಧಿ ಒಬ್ಬ ಧೈರ್ಯ ಶಾಲಿ ಮತ್ತು ಚಾಣಾಕ್ಷ ನಾಯಕಿ ಎಂದು ಬಣ್ಣಿಸಿದ್ದರು. ಈ ಇಂದಿರಾಗಾಂಧಿಯವರು ಪಾಕಿಸ್ತಾನವನ್ನು ಇಬ್ಭಾಗ ಮಾಡಿ, ಭವಿಷ್ಯದ ಪೀಳಿಗೆಗೆ ಆದರ್ಶರಾಗಿದ್ದಾರೆ. ಇವರು ಭಾರತವನ್ನು ಅಣುಶಕ್ತಿಯ ರಾಷ್ಟ್ರವನ್ನಾಗಿ ಮಾಡಿದ್ದಲ್ಲದೆ, ಆಹಾರ ಮತ್ತು ರಕ್ಷಣಾ ಕ್ಷೇತ್ರದಲ್ಲಿ ಸ್ವಾವಲಂಬನೆ ಮಾಡಿದರು.

ಬಿಜೆಪಿ ಸರ್ಕಾರಗಳ ಕೊಡುಗೆ ಶೂನ್ಯ

ಇಂದಿರಾಗಾಂಧಿಯವರ ತುರ್ತುಪರಿಸ್ಥಿತಿಯನ್ನು ಟೀಕಿಸುವ ಬಿಜೆಪಿ ನಾಯಕರ ಸರ್ಕಾರ ಈಗ ಅಘೋಷಿತ ತುರ್ತುಪರಿಸ್ಥಿತಿಯನ್ನು ಬೆಳಸಿ ರಾಜಕೀಯ ವಿರೋಧಿಗಳನ್ನು ಹಣಿಸಲು ಅವರ ಮೇಲೆ ಸಿಬಿಐ, ಐಟಿ, ಇಡಿ ಛೂ ಬಿಟ್ಟು ಸದಬಡಿಯುತ್ತಿದೆ.

ಈ ದಮನಕಾರಿ ಸರ್ಕಾರ ವಿರೋಧ ಪಕ್ಷಗಳ ಸರ್ಕಾರಗಳನ್ನು ಹೆದರಿಸಿ, ಆಮಿಷಗಳಿಂದ, ಪಕ್ಷಾಂತರ ಗಳಿಂದ ಉರುಳಿಸುತ್ತಿದೆ. ಪ್ರಜಾಪ್ರಭುತ್ವಕ್ಕೆ ಮಾರಕವಾಗಿರುವ ಸರ್ಕಾರ ವಾಕ್ ಸ್ವಾತಂತ್ರ್ಯಗಳ ಹೋರಾಟಗಾರರನ್ನು ಜೈಲಿನಲ್ಲಿರಿಸಿ ವೃದ್ಧರು, ನಿಶ್ಯಕ್ತಿಯಿಂದ ನರಳುವವರಿಗೂ ಸಾಧಾರಣ ವೈದ್ಯಕೀಯ ನೆರವನ್ನೂ ಕೊಡದೆ ವಿಕೃತ ಆನಂದವನ್ನು ಅನುಭವಿಸುತ್ತಿದ್ದಾರೆ. ಇವರಿಗೆ ತುರ್ತು ಪರಿಸ್ಥಿತಿಯನ್ನು ಟೀಕಿಸುವ ಅರ್ಹತೆ ಇದೆಯೇ ? ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ನುಚ್ಚು ನೂರು ಮಾಡುತ್ತಿರುವ ಫ್ಯಾಸಿಸ್ಟರು ಇಂದಿರಾಗಾಂಧಿಯವರನ್ನು ಟೀಕಿಸುವ ಅಧಿಕಾರ, ಅರ್ಹತ ಕಳೆದುಕೊಂಡಿದ್ದಾರೆ.

ಬಿ.ಕೆ. ಹರಿಪ್ರಸಾದ್, 
ಸದಸ್ಯರು, ಕರ್ನಾಟಕ ವಿಧಾನ ಪರಿಷತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X