Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾಸರಗೋಡು ಕನ್ನಡಿಗರ ಭಾವನೆಗಳನ್ನು...

ಕಾಸರಗೋಡು ಕನ್ನಡಿಗರ ಭಾವನೆಗಳನ್ನು ಕಾಪಾಡುವುದು ಎರಡೂ ರಾಜ್ಯಗಳ ಕರ್ತವ್ಯ: ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ27 Jun 2021 5:48 PM IST
share
ಕಾಸರಗೋಡು ಕನ್ನಡಿಗರ ಭಾವನೆಗಳನ್ನು ಕಾಪಾಡುವುದು ಎರಡೂ ರಾಜ್ಯಗಳ ಕರ್ತವ್ಯ: ಕುಮಾರಸ್ವಾಮಿ

ಬೆಂಗಳೂರು, ಜೂ. 27: `ಕಾಸರಗೋಡು ಜಿಲ್ಲೆಯ ಮಂಜೇಶ್ವರ ಹಾಗೂ ಅಲ್ಲಿನ ಕೆಲವು ಗ್ರಾಮಗಳ ಕನ್ನಡದ ಹೆಸರುಗಳನ್ನು ಮಲಯಾಳಿ ಭಾಷೆಗೆ ಬದಲಾಯಿಸುವ ಪ್ರಕ್ರಿಯೆಯನ್ನು ಕೇರಳ ಸರಕಾರ ಪ್ರಾರಂಭಿಸಿದೆ ಎಂಬುದು ನನ್ನ ಗಮನಕ್ಕೆ ಬಂದಿದೆ. ಹೆಸರು ಬದಲಾಯಿಸುವ ಈ ಪ್ರಕ್ರಿಯೆ ಆರಂಭಿಸುವುದಕ್ಕೂ ಮೊದಲು ಕೇರಳ ಸರಕಾರಕ್ಕೆ ಕೆಲ ಅಂಶಗಳನ್ನು ಗಮನಕ್ಕೆ ತರಲು ನಾನು ಬಯಸುತ್ತೇನೆ' ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್‍ಗಳನ್ನು ಮಾಡಿರುವ ಅವರು, `ಕಾಸರಗೋಡು ಕರ್ನಾಟಕದೊಂದಿಗೂ ಬೆಸೆದುಕೊಂಡ ಪ್ರದೇಶ. ಅಲ್ಲಿನ ಜನರೊಂದಿಗೆ ಕರ್ನಾಟಕ ಮತ್ತು ಕನ್ನಡಿಗರು ಸಾಂಸ್ಕೃತಿಕ ಒಡನಾಟ ಹೊಂದಿದ್ದಾರೆ. ಕಾಸರಗೋಡು ಭಾಷಾ ಸಾಮರಸ್ಯದ, ಸೌಹಾರ್ದತೆಯ ಪ್ರತೀಕವಾಗಿ ಉಳಿದುಕೊಂಡಿದೆ. ಕಾಸರಗೋಡಿನಲ್ಲಿ ಕನ್ನಡ ಮತ್ತು ಮಲಯಾಳಿ ಭಾಷಿಕರು ಸಮಾನ ಸಂಖ್ಯೆಯಲ್ಲಿದ್ದರೂ, ಪರಸ್ಪರರೂ ಪೂರಕವಾಗಿ, ಪ್ರೇರಕವಾಗಿ ಬದುಕುತ್ತಿದ್ದಾರೆ' ಎಂದು ತಿಳಿಸಿದ್ದಾರೆ.

ಅಲ್ಲಿನವರಿಗೆ ಭಾಷೆಯ ವಿಚಾರದಲ್ಲಿ ಎಂದಿಗೂ ಕಲಹ ಬಂದಿಲ್ಲ. ಇದನ್ನು ನಾವು ಭವಿಷ್ಯದಲ್ಲೂ ಕಾಪಾಡಿಕೊಂಡು ಹೋಗಬೇಕಾದ ಅಗತ್ಯವಿದೆ. ಭಾವನೆಗಳೊಂದಿಗೆ ರಾಜಕೀಯ ನಡೆಯುತ್ತಿರುವ ಇಂದಿನ ಕಾಲಘಟ್ಟದಲ್ಲಿ ಭಾಷಾ ಭಾವೈಕ್ಯತೆಯನ್ನೂ ಕಾಪಾಡಿಕೊಂಡು ಹೋಗಬೇಕಾದ ಅನಿವಾರ್ಯತೆ ಇದೆ ಎಂದು ಕುಮಾರಸ್ವಾಮಿ ಪ್ರತಿಪಾದಿಸಿದ್ದಾರೆ.

'ಅಲ್ಲಿನ ಕನ್ನಡಿಗರ ಪರಂಪರಾಗತ ಭಾವನೆಗಳನ್ನು ಕಾಪಾಡುವುದು ಎರಡೂ ರಾಜ್ಯಗಳ ಕರ್ತವ್ಯ ಎಂಬುದು ನನ್ನ ಭಾವನೆ. ಗ್ರಾಮಗಳ ಈಗಿನ ಕನ್ನಡ ಹೆಸರನ್ನು, ಮಲಯಾಳಿಗೆ ರೂಪಾಂತರ ಮಾಡಲಾಗುತ್ತಿದೆ. ಅದರೆ ಅರ್ಥವನ್ನು ಹಾಗೆಯೇ ಉಳಿಸಿಕೊಂಡಂತೆ ಕಾಣುತ್ತಿದೆ. ಗ್ರಾಮದ ಹೆಸರಿನ ಅರ್ಥವನ್ನು ಕಾಪಾಡಿಕೊಳ್ಳುವ ಉದ್ದೇಶ ಹೊಂದಿರುವ ಕೇರಳ ಸರಕಾರ ಅವುಗಳ ಮೂಲ ಕನ್ನಡದ ಹೆಸರನ್ನೂ ಹಾಗೆಯೇ ಕಾಪಾಡಬೇಕೆಂದು ನಾನು ಈ ಮೂಲಕ ವಿನಂತಿ ಮಾಡುತ್ತೇನೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X