ಉಡುಪಿ, ಜೂ.27: ಉಡುಪಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಾಡಪ್ರಭು ಕೆಂಪೇಗೌಡ ಜಯಂತಿ ಯನ್ನು ಇಂದು ಕಚೇರಿಯಲ್ಲಿ ಸರಳವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಮತ್ತು ಸಿಬ್ಬಂದಿಗಳು ಭಾವಚಿತ್ರಕ್ಕೆ ಪುಷ್ಪಾರ್ಚಣೆ ಮಾಡಿದರು.