Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಸ್ತಿ ನೋಂದಣಿ ಸುಲಭಗೊಳಿಸಲು...

ಆಸ್ತಿ ನೋಂದಣಿ ಸುಲಭಗೊಳಿಸಲು ಇ-ನ್ಯಾಯಾಲಯಗಳು ಮತ್ತು ಭೂದಾಖಲೆಗಳ ಜೋಡಣೆಗೆ ಕೇಂದ್ರದ ಯೋಜನೆ

ವಾರ್ತಾಭಾರತಿವಾರ್ತಾಭಾರತಿ27 Jun 2021 8:54 PM IST
share
ಆಸ್ತಿ ನೋಂದಣಿ ಸುಲಭಗೊಳಿಸಲು ಇ-ನ್ಯಾಯಾಲಯಗಳು ಮತ್ತು ಭೂದಾಖಲೆಗಳ ಜೋಡಣೆಗೆ ಕೇಂದ್ರದ ಯೋಜನೆ

ಹೊಸದಿಲ್ಲಿ,ಜೂ.27: ತಾವು ಖರೀದಿಸಲು ಬಯಸಿರುವ ಭೂಮಿಯು ಯಾವುದೇ ಕಾನೂನು ವಿವಾದದಲ್ಲಿ ಸಿಕ್ಕಿಕೊಂಡಿದೆಯೇ ಎನ್ನುವುದನ್ನು ತಿಳಿದುಕೊಳ್ಳಲು ಇ-ನ್ಯಾಯಾಲಯಗಳನ್ನು ಭೂದಾಖಲೆಗಳು ಮತ್ತು ನೋಂದಣಿ ದತ್ತಾಂಶ ಸಂಚಯದೊಂದಿಗೆ ಜೋಡಣೆಗೊಳಿಸಲು ಸರಕಾರವು ಯೋಜಿಸಿದೆ.

ಈ ಕ್ರಮವು ದೀರ್ಘಾವಧಿಯಲ್ಲಿ ಸಂಶಯಾತ್ಮಕ ವಹಿವಾಟುಗಳನ್ನು ಕಡಿಮೆ ಮಾಡುತ್ತದೆ,ವಿವಾದಗಳನ್ನು ತಡೆಯುವಲ್ಲಿ ನೆರವಾಗುತ್ತದೆ ಮತ್ತು ನ್ಯಾಯಾಂಗ ವ್ಯವಸ್ಥೆಯಲ್ಲಿ ಅಡೆತಡೆಗಳನ್ನೂ ಕಡಿಮೆ ಮಾಡುತ್ತದೆ ಎಂದು ಸರಕಾರವು ಭಾವಿಸಿದೆ.
 
ಇ-ನ್ಯಾಯಾಲಯಗಳನ್ನು ಭೂದಾಖಲೆಗಳು ಮತ್ತು ನೋಂದಣಿ ದತ್ತಾಂಶ ಸಂಚಯದೊಂದಿಗೆ ಜೋಡಣೆಗೊಳಿಸುವ ಪ್ರಾಯೋಗಿಕ ಯೋಜನೆಯನ್ನು ಮಹಾರಾಷ್ಟ್ರ,ಉತ್ತರ ಪ್ರದೇಶ ಮತ್ತು ಹರ್ಯಾಣಗಳಲ್ಲಿ ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದ್ದು,ಶೀಘ್ರವೇ ದೇಶಾದ್ಯಂತ ಹಮ್ಮಿಕೊಳ್ಳಲಾಗುವುದು.

ಆಸ್ತಿ ವಿವಾದಗಳ ತ್ವರಿತ ಇತ್ಯರ್ಥಕ್ಕಾಗಿ ಭೂದಾಖಲೆಗಳು ಮತ್ತು ನೋಂದಣಿ ದತ್ತಾಂಶ ಸಂಚಯವನ್ನು ಇ-ನ್ಯಾಯಾಲಯಗಳು ಮತ್ತು ರಾಷ್ಟ್ರೀಯ ನ್ಯಾಯಾಂಗ ದತ್ತಾಂಶ ಜಾಲದೊಂದಿಗೆ ಸಂಯೋಜಿಸಲು ರಾಜ್ಯ ಸರಕಾರಗಳಿಗೆ ಅನುಮತಿ ನೀಡುವಂತೆ ಕಾನೂನು ಸಚಿವಾಲಯದ ನ್ಯಾಯ ಇಲಾಖೆಯು ಕಳೆದ ಎಪ್ರಿಲ್ನಲ್ಲಿ ಎಲ್ಲ ಉಚ್ಚ ನ್ಯಾಯಾಲಯಗಳ ರಿಜಿಸ್ಟ್ರಾರ್ ಜನರಲ್ಗಳನ್ನು ಕೋರಿಕೊಂಡಿದ್ದು, ಎಂಟು ಉಚ್ಚ ನ್ಯಾಯಾಲಯಗಳು ಇದಕ್ಕೆ ಸ್ಪಂದಿಸಿವೆ.

ಸುಲಲಿತ ಉದ್ಯಮ ಸೂಚ್ಯಂಕ ಕುರಿತು 190 ಜಾಗತಿಕ ಆರ್ಥಿಕತೆಗಳ ಸಾಧನೆಗಳ ವೌಲ್ಯಮಾಪನಕ್ಕಾಗಿ ವಿಶ್ವಬ್ಯಾಂಕ್ ಬಳಸುವ ಮಾನದಂಡಗಳಲ್ಲಿ ಸುಲಭ ಮತ್ತು ಪಾರದರ್ಶಕ ವಿಧಾನದಲ್ಲಿ ಆಸ್ತಿ ನೋಂದಣಿಯು ಒಂದಾಗಿದೆ. ಭೂ ಸಂಪನ್ಮೂಲಗಳ ಇಲಾಖೆಯು ಆಸ್ತಿ ಸೂಚ್ಯಂಕವನ್ನು ನೋಂದಾಯಿಸುವ ಹೊಣೆಗಾರಿಕೆಯನ್ನು ಹೊಂದಿದ್ದು,ಗುಣಮಟ್ಟದ ಭೂ ಆಡಳಿತ ಸೂಚ್ಯಂಕಕ್ಕಾಗಿ ಒಟ್ಟು 13 ಅಂಕಗಳಲ್ಲಿ ಅದು ಕೇವಲ 3.5 ಅಂಕಗಳನ್ನು ಗಳಿಸಿದೆ ಎಂದು ನ್ಯಾಯ ಇಲಾಖೆಯು ಉಚ್ಚ ನ್ಯಾಯಾಲಯಗಳ ರಿಜಿಸ್ಟ್ರಾರ್ ಜನರಲ್ಗಳಿಗೆ ಬರೆದಿದ್ದ ಪತ್ರದಲ್ಲಿ ಬೆಟ್ಟುಮಾಡಿತ್ತು.‌

share
ವಾರ್ತಾಭಾರತಿ
ವಾರ್ತಾಭಾರತಿ
Next Story
X