Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾಂಗ್ರೆಸ್, ಬಿಜೆಪಿಗೆ ಇಲ್ಲದ ನಿಬಂಧನೆ...

ಕಾಂಗ್ರೆಸ್, ಬಿಜೆಪಿಗೆ ಇಲ್ಲದ ನಿಬಂಧನೆ ಜೆಡಿಎಸ್ ಗೆ ಮಾತ್ರ ಏಕೆ?: ಪ್ರತಿಭಟನೆಗೆ ಅನುಮತಿ ನಿರಾಕರಣೆಗೆ ನಿಖಿಲ್ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ27 Jun 2021 10:26 PM IST
share
ಕಾಂಗ್ರೆಸ್, ಬಿಜೆಪಿಗೆ ಇಲ್ಲದ ನಿಬಂಧನೆ ಜೆಡಿಎಸ್ ಗೆ ಮಾತ್ರ ಏಕೆ?: ಪ್ರತಿಭಟನೆಗೆ ಅನುಮತಿ ನಿರಾಕರಣೆಗೆ ನಿಖಿಲ್ ಆಕ್ರೋಶ

ಬೆಂಗಳೂರು, ಜೂ. 27: `ಬೆಲೆ ಏರಿಕೆ ವಿರೋಧಿಸಿ ಜೆಡಿಎಸ್ ನಾಳೆ(ಜೂ.28) ಪ್ರತಿಭಟನೆ ಹಮ್ಮಿಕೊಂಡಿತ್ತು. ಆದರೆ, ಕೋವಿಡ್ ನಿಯಮಾವಳಿ ಮುಂದಿಟ್ಟು ಸರಕಾರ ಪ್ರತಿಭಟನೆಗೆ ಅನುಮತಿ ನಿರಾಕರಿಸಿದೆ. ಕೋವಿಡ್ ಸಂದರ್ಭದ ಸರಕಾರದ ಈ ನಿರ್ಧಾರ ಒಪ್ಪುತ್ತೇವೆ. ಆದರೆ, ಬಿಜೆಪಿ, ಕಾಂಗ್ರೆಸ್ ಸಮಾರಂಭಗಳಿಗೆ ಇಲ್ಲದ ನಿಬಂಧನೆ ಜನತಾದಳಕ್ಕೆ ಮಾತ್ರ ಏಕೆ?' ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಈ ಸಂಬಂಧ ಟ್ವೀಟ್‍ಗಳನ್ನು ಮಾಡಿರುವ ಅವರು, ಸಮಾವೇಶ, `ಹೋರಾಟಗಳಂಥ ಜನರನ್ನು ಒಟ್ಟುಗೂಡಿಸುವ ಕೆಲಸಗಳಿಂದ ಜೆಡಿಎಸ್ ಈ ಕೋವಿಡ್ ಕಾಲದಲ್ಲಿ ದೂರವೇ ಉಳಿದಿತ್ತು. ಜನರನ್ನು ರಕ್ಷಣೆ ಮಾಡುವುದು ನಮ್ಮ ನಿಲುವಾಗಿತ್ತು. ಈಗ ಲಾಕ್‍ಡೌನ್, ಕೋವಿಡ್ ನಿಯಮಗಳನ್ನು ಸರಕಾರವೇ ಸಡಿಲಗೊಳಿಸಿದೆ. ಹೀಗಾಗಿಯೇ, ಬೆಲೆ ಏರಿಕೆಯಂಥ ಸಮಸ್ಯೆಯಿಂದ ಪರಿಹಾರ ಕೊಡಿಸಲು ಜೆಡಿಎಸ್ ಹೋರಾಟ ಹಮ್ಮಿಕೊಂಡಿತ್ತು' ಎಂದು ಅವರು ತಿಳಿಸಿದ್ದಾರೆ.

`ಕೋವಿಡ್ ನಿಯಮಾವಳಿಗಳಿಗೆ ಬದ್ಧವಾಗಿ ಪ್ರತಿಭಟನೆ ನಡೆಸಬೇಕೆಂದು ಪಕ್ಷದ ಪೂರ್ವಭಾವಿ ಸಭೆಯಲ್ಲಿ ಕಾರ್ಯಕರ್ತರಿಗೆ ತಿಳಿಸಿದ್ದೆ. ಸಭೆಯ ನಂತರ ಮಾಧ್ಯಮಗಳಿಗೂ ಇದನ್ನೇ ಹೇಳಿದ್ದೆ. ಅನುಮತಿ ಕೋರಿ ಸಲ್ಲಿಸಿದ್ದ ಪತ್ರದಲ್ಲೂ ಅದನ್ನೇ ಉಲ್ಲೇಖಿಸಲಾಗಿತ್ತು. ಆದರೂ, ಅನುಮತಿ ಸಿಕ್ಕಿಲ್ಲ. ಈ ಮೂಲಕ ಸರಕಾರ ಹೋರಾಟ ಹತ್ತಿಕ್ಕುವ ಪ್ರಯತ್ನ ಮಾಡಿದೆ' ಎಂದು ನಿಖಿಲ್ ಕುಮಾರಸ್ವಾಮಿ ದೂರಿದ್ದಾರೆ.

`ಕೋವಿಡ್ ನಿಯಮಾವಳಿಗಳು ಕಠಿಣವಾಗಿದ್ದಾಗ, ಲಾಕ್‍ಡೌನ್ ಜಾರಿಯಲ್ಲಿದ್ದಾಗಲೂ ಬಿಜೆಪಿ, ಕಾಂಗ್ರೆಸ್ ಹಲವು ಸಭೆ ಸಮಾರಂಭಗಳನ್ನು ನಡೆಸಿವೆ. ತೈಲ ದರ ಏರಿಕೆ ವಿರೋಧಿಸಿ, ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‍ಟಿಗೆ ತರಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಲಾಕ್‍ಡೌನ್ ವೇಳೆ ಪ್ರತಿಭಟನೆ ನಡೆಸಿತ್ತು. ಆಗ ಕಾಂಗ್ರೆಸ್‍ಗಿದ್ದ ಅನುಮತಿ ಈಗ ನಮಗೇಕಿಲ್ಲ' ಎಂದು ಅವರು ಪ್ರಶ್ನಿಸಿದ್ದಾರೆ.

`ಪೆಟ್ರೋಲಿಯಂ ಅನ್ನು ಜಿಎಸ್‍ಟಿಗೆ ತಂದು ರಾಜ್ಯಗಳ ಆದಾಯವನ್ನು ಕೇಂದ್ರಕ್ಕೆ ತಿರುಗಿಸುವುದು ಬಿಜೆಪಿ ಕಾಂಗ್ರೆಸ್ ವಾದ. ಇದಕ್ಕೆ ಪೂರಕವಾದ ಕಾಂಗ್ರೆಸ್ ಪ್ರತಿಭಟನೆಗೆ ಅನುಮತಿ ನೀಡಲಾಯಿತು. ಪೆಟ್ರೋಲಿಯಂ ಅನ್ನು ಜಿಎಸ್‍ಟಿಗೆ ತರಬಾರದೆಂಬ ನಿಲುವುಳ್ಳ ನಮ್ಮ ಹೋರಾಟವನ್ನು ತಡೆಯಲಾಗಿದೆ. ರಾಷ್ಟ್ರೀಯ ಪಕ್ಷಗಳು ಪ್ರಾದೇಶಿಕತೆ ವಿರೋಧಿಗಳೆಂಬುದು ಸಾಬೀತಾಗಿದೆ' ಎಂದು ನಿಖಿಲ್ ಕುಮಾರಸ್ವಾಮಿ ದೂರಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X