Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಲಿತ ಸಿಎಂ ಕೂಗನ್ನು ದಮನಿಸಿದ...

ದಲಿತ ಸಿಎಂ ಕೂಗನ್ನು ದಮನಿಸಿದ ಕಾಂಗ್ರೆಸ್‌ಗೆ ಅಲ್ಪಸಂಖ್ಯಾತರ ಕೂಗು ಅಡಗಿಸುವುದು ದೊಡ್ಡ ಕೆಲಸವಲ್ಲ: ಬಿಜೆಪಿ ಟೀಕೆ

ವಾರ್ತಾಭಾರತಿವಾರ್ತಾಭಾರತಿ28 Jun 2021 4:43 PM IST
share
ದಲಿತ ಸಿಎಂ ಕೂಗನ್ನು ದಮನಿಸಿದ ಕಾಂಗ್ರೆಸ್‌ಗೆ ಅಲ್ಪಸಂಖ್ಯಾತರ ಕೂಗು ಅಡಗಿಸುವುದು ದೊಡ್ಡ ಕೆಲಸವಲ್ಲ: ಬಿಜೆಪಿ ಟೀಕೆ

ಬೆಂಗಳೂರು, ಜೂ.28: ದಲಿತ ನಾಯಕರಿಗೆ ಒಲಿದು ಬಂದಿದ್ದ ಮುಖ್ಯಮಂತ್ರಿ ಸ್ಥಾನವನ್ನು ಕುತಂತ್ರದಿಂದ ಕಾಂಗ್ರೆಸ್‌ ತಪ್ಪಿಸಿತ್ತು. ಈ ನಡುವೆ ಮುಸ್ಲಿಮರಿಗೂ ಅವಕಾಶ ನೀಡಿ ಎಂದು ಸಿ.ಎಂ. ಇಬ್ರಾಹಿಂ ಹೇಳುತ್ತಿದ್ದಾರೆ. ದಲಿತ ಸಿಎಂ ಕೂಗನ್ನು ದಮನಿಸಿರುವ ಕಾಂಗ್ರೆಸ್‌ಗೆ ಅಲ್ಪಸಂಖ್ಯಾತರ ಕೂಗನ್ನು ಅಡಗಿಸುವುದು ದೊಡ್ಡ ಕೆಲಸವೇನಲ್ಲ ಎಂದು ರಾಜ್ಯ ಬಿಜೆಪಿ ಟೀಕಿಸಿದೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ಪಕ್ಷದಲ್ಲಿ ಅರಾಜಕತೆ ಎಷ್ಟಿದೆ ಎಂದರೆ, ಇರೋದು 68 ಶಾಸಕರು, ಆದರೆ ಮುಖ್ಯಮಂತ್ರಿ ಪದವಿಯ ಆಕಾಂಕ್ಷಿಗಳು ಮಾತ್ರ ನೂರಕ್ಕೂ ಅಧಿಕ!!! ಕಾಂಗ್ರೆಸ್ ಪಕ್ಷದ ಅಧಿಕೃತ ಮೂಲದಿಂದಲೇ ನೂರಕ್ಕೂ ಹೆಚ್ಚು ಜನ ಸಿಎಂ ಕುರ್ಚಿಯ ಆಕಾಂಕ್ಷಿಗಳು ನಮ್ಮಲ್ಲಿದ್ದಾರೆ ಎಂದು ಹೇಳಲಾಗಿತ್ತು. ಅದೀಗ ನಿಜವಾಗುತ್ತಿದೆ! ಎಂದು ವ್ಯಂಗ್ಯವಾಡಿದೆ.

''ಕಾಂಗ್ರೆಸ್ ಪಕ್ಷದೊಳಗಿನ ಒಳ‌ಜಗಳ ಈಗ ಮತ್ತೊಂದು ಸ್ವರೂಪ ಪಡೆದುಕೊಂಡಿದೆ. ಸಿದ್ದರಾಮಯ್ಯ ಹಾಗೂ ಡಿಕೆಶಿ ವಿರುದ್ಧ ಮೂಲ‌ ಕಾಂಗ್ರೆಸ್ಸಿಗರು ಒಟ್ಟಾಗುತ್ತಿದ್ದಾರೆ. ಮುನಿಯಪ್ಪ ಅವರ ಮನೆಯಲ್ಲಿ ನಡೆದ ಗೌಪ್ಯ ಸಭೆಯೇ ಅದಕ್ಕೆ ಸಾಕ್ಷಿಯಾಗಿದೆ. ಉಸ್ತುವಾರಿ ಸುರ್ಜೆವಾಲ ಮಾತಿಗೆ ಕವಡೆ ಕಾಸಿನ‌ ಕಿಮ್ಮತ್ತು ಇಲ್ಲದಂತಾಗಿದೆ''

''ಕಾಂಗ್ರೆಸ್‌ ಪಕ್ಷದಲ್ಲಿ ಯಾವುದೇ ಬಣವಿಲ್ಲ ಎಂದು ಪಂಚತಂತ್ರ ಕತೆ ಹೆಣೆಯುತ್ತಿದ್ದ ಸಿದ್ದರಾಮಯ್ಯ ಅವರೇ, ಮಾಜಿ ಸಚಿವ ಮುನಿಯಪ್ಪ‌‌‌ ಅವರ ನಿವಾಸದಲ್ಲಿ ಪರಮೇಶ್ವರ್, ಹರಿಪ್ರಸಾದ್ ಸಭೆ ನಡೆಸಿದ್ದು ಏಕೆ? ಕಾಂಗ್ರೆಸ್ ದೇಶದ ವಿರುದ್ಧ ಟೂಲ್‌ಕಿಟ್‌ ಮಾಡುವ ಬದಲು ತನ್ನಲ್ಲಿರುವ ಬಣಗಳ ಟೂಲ್‌ಕಿಟ್‌ ತಯಾರಿಸಲಿ''.

''ದುರ್ಬಲ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಅವರಿಗೆ ಈಗ ಸಿದ್ದರಾಮಯ್ಯ ಬೆಂಬಲಿಗರನ್ನು ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ. ಇದರ ನಡುವೆ ಮೂಲ ಕಾಂಗ್ರೆಸ್‌ ನಾಯಕರು ಕೂಡಾ ತಮ್ಮ ದಾಳ ಉರುಳಿಸುತ್ತಿದ್ದಾರೆ. ಕಾಂಗ್ರೆಸ್‌ ಪಕ್ಷದಲ್ಲಿ ಈಗ ದಿನಕ್ಕೊಬ್ಬರಂತೆ ಮುಖ್ಯಮಂತ್ರಿ ಆಕಾಂಕ್ಷಿಗಳು ಹುಟ್ಟಿಕೊಳ್ಳುತ್ತಿದ್ದಾರೆ'' ಎಂದು ಬಿಜೆಪಿ ಕುಟುಕಿದೆ.

ಕಾಂಗ್ರೆಸ್ ಪಕ್ಷದಲ್ಲಿ ಅರಾಜಕತೆ ಎಷ್ಟಿದೆ ಎಂದರೆ, ಇರೋದು 68 ಶಾಸಕರು, ಆದರೆ ಮುಖ್ಯಮಂತ್ರಿ ಪದವಿಯ ಆಕಾಂಕ್ಷಿಗಳು ಮಾತ್ರ ನೂರಕ್ಕೂ ಅಧಿಕ!!!@INCKarnataka ಪಕ್ಷದ ಅಧಿಕೃತ ಮೂಲದಿಂದಲೇ ನೂರಕ್ಕೂ ಹೆಚ್ಚು ಜನ ಸಿಎಂ ಕುರ್ಚಿಯ ಆಕಾಂಕ್ಷಿಗಳು ನಮ್ಮಲ್ಲಿದ್ದಾರೆ ಎಂದು ಹೇಳಲಾಗಿತ್ತು.

ಅದೀಗ ನಿಜವಾಗುತ್ತಿದೆ!#CONgressVsCONgress pic.twitter.com/0t6Y3yZmlL

— BJP Karnataka (@BJP4Karnataka) June 28, 2021

ಕಾಂಗ್ರೆಸ್ ಪಕ್ಷದೊಳಗಿನ ಒಳ‌ಜಗಳ ಈಗ ಮತ್ತೊಂದು ಸ್ವರೂಪ ಪಡೆದುಕೊಂಡಿದೆ.

ಸಿದ್ದರಾಮಯ್ಯ ಹಾಗೂ ಡಿಕೆಶಿ ವಿರುದ್ಧ ಮೂಲ‌ ಕಾಂಗ್ರೆಸ್ಸಿಗರು ಒಟ್ಟಾಗುತ್ತಿದ್ದಾರೆ. ಮುನಿಯಪ್ಪ ಅವರ ಮನೆಯಲ್ಲಿ ನಡೆದ ಗೌಪ್ಯ ಸಭೆಯೇ ಅದಕ್ಕೆ ಸಾಕ್ಷಿಯಾಗಿದೆ.

ಉಸ್ತುವಾರಿ ಸುರ್ಜೆವಾಲ ಮಾತಿಗೆ ಕವಡೆ ಕಾಸಿನ‌ ಕಿಮ್ಮತ್ತು ಇಲ್ಲದಂತಾಗಿದೆ.#CONgressVsCONgress

— BJP Karnataka (@BJP4Karnataka) June 28, 2021

ಕಾಂಗ್ರೆಸ್‌ ಪಕ್ಷದಲ್ಲಿ ಯಾವುದೇ ಬಣವಿಲ್ಲ ಎಂದು ಪಂಚತಂತ್ರ ಕತೆ ಹೆಣೆಯುತ್ತಿದ್ದ @siddaramaiah ಅವರೇ,

ಮಾಜಿ ಸಚಿವ ಮುನಿಯಪ್ಪ‌‌‌ ಅವರ ನಿವಾಸದಲ್ಲಿ ಪರಮೇಶ್ವರ್, ಹರಿಪ್ರಸಾದ್ ಸಭೆ ನಡೆಸಿದ್ದು ಏಕೆ?@INCKarnataka, ದೇಶದ ವಿರುದ್ಧ ಟೂಲ್‌ಕಿಟ್‌ ಮಾಡುವ ಬದಲು ತನ್ನಲ್ಲಿರುವ ಬಣಗಳ ಟೂಲ್‌ಕಿಟ್‌ ತಯಾರಿಸಿ.#CONgressVsCONgress

— BJP Karnataka (@BJP4Karnataka) June 28, 2021

ದಲಿತ ನಾಯಕರಿಗೆ ಒಲಿದು ಬಂದಿದ್ದ ಮುಖ್ಯಮಂತ್ರಿ ಸ್ಥಾನವನ್ನು ಕುತಂತ್ರದಿಂದ ಕಾಂಗ್ರೆಸ್‌ ತಪ್ಪಿಸಿತ್ತು.

ಈ ನಡುವೆ ಮುಸ್ಲಿಮರಿಗೂ ಅವಕಾಶ ನೀಡಿ ಎಂದು ಸಿ.ಎಂ. ಇಬ್ರಾಹಿಂ ಹೇಳುತ್ತಿದ್ದಾರೆ.

ದಲಿತ ಸಿಎಂ ಕೂಗನ್ನು ದಮನಿಸಿರುವ ಕಾಂಗ್ರೆಸ್‌ಗೆ ಅಲ್ಪಸಂಖ್ಯಾತರ ಕೂಗನ್ನು ಅಡಗಿಸುವುದು ದೊಡ್ಡ ಕೆಲಸವೇನಲ್ಲ.#CONgressVsCONgress

— BJP Karnataka (@BJP4Karnataka) June 28, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X