Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೇರಳದಿಂದ ದ.ಕ. ಜಿಲ್ಲೆಗೆ ಆಗಮಿಸುವವರಿಗೆ...

ಕೇರಳದಿಂದ ದ.ಕ. ಜಿಲ್ಲೆಗೆ ಆಗಮಿಸುವವರಿಗೆ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ: ಡಿಸಿ ಡಾ. ರಾಜೇಂದ್ರ ಕೆ.ವಿ.

ದ.ಕ.-ಕೇರಳ ಗಡಿಗಳಲ್ಲಿ ಕಟ್ಟುನಿಟ್ಟಿನ ಕ್ರಮ

ವಾರ್ತಾಭಾರತಿವಾರ್ತಾಭಾರತಿ28 Jun 2021 6:12 PM IST
share
ಕೇರಳದಿಂದ ದ.ಕ. ಜಿಲ್ಲೆಗೆ ಆಗಮಿಸುವವರಿಗೆ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ: ಡಿಸಿ ಡಾ. ರಾಜೇಂದ್ರ ಕೆ.ವಿ.

ಮಂಗಳೂರು, ಜೂ. 28: ಕೇರಳದಿಂದ ಜಿಲ್ಲೆಯ ಗಡಿ ಭಾಗಗಳ ಮೂಲಕ ಜಿಲ್ಲೆಗೆ ಸಂಚರಿಸುವವರಿಗೆ ಜೂ. 29ರಿಂದ ಆರ್‌ಟಿಪಿಸಿಆರ್ ನೆಗೆಟಿವ್ ವರದಿಯನ್ನು ಕಡ್ಡಾಯಗೊಳಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ತಲಪಾಡಿ ಚೆಕ್‌ಪೋಸ್ಟ್‌ನಲ್ಲಿ ಇಂದು ತಪಾಸಣೆ ನಡೆಸಿದ ಬಳಿಕ ಅವರು ಈ ಮಾಹಿತಿಯನ್ನು ನೀಡಿದ್ದಾರೆ.

ಕೇರಳ ಗಡಿ ಭಾಗದಲ್ಲಿ ಕೊರೋನ ಪ್ರಕರಣಗಳು ಹೆಚ್ಚುತ್ತಿರುವಂತೆ ಡೆಲ್ಟಾ ವೇರಿಯಂಟ್ ಕೋವಿಡ್ ಪತ್ತೆಯಾಗಿರುವ ಸಂಶಯದ ಮೇರೆಗೆ ಕೇರಳ ಗಡಿಯನ್ನು ಹಂಚಿಕೊಲ್ಳುವ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ರಾಜ್ಯ ಸರಕಾರ ನಿರ್ದೇಶನ ನೀಡಿದೆ. ಈ ಹಿನ್ನೆಲೆಯಲ್ಲಿ ಕೇರಳ ಮತ್ತು ದ.ಕ. ಜಿಲ್ಲೆಯ ಗಡಿ ಭಾಗದ ಚೆಕ್‌ಪೋಸ್ಟ್‌ಗಳಲ್ಲಿ ಕಟ್ಟು ನಿಟ್ಟಿನ ಕ್ರಮ ವಹಿಸಲಾಗಿದೆ. ಅದರ ಪ್ರಕಾರ ತಲಪಾಡಿ, ನೆಟ್ಟಣಿಗೆ ಮುಡ್ನೂರು, ಸಾರಡ್ಕ, ಜಾಲ್ಸೂರು ಚೆಕ್‌ಪೋಸ್ಟ್‌ಗಳಲ್ಲಿ 24*7 ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಜನಸಂಚಾರ ಹೆಚ್ಚಿರುವಲ್ಲಿ ಚೆಕ್‌ಪೋಸ್ಟ್‌ಗಳನ್ನು ಹಾಕಲು ನಿರ್ದೇಶಿಸಲಾಗಿದೆ ಎಂದವರು ತಿಳಿಸಿದ್ದಾರೆ.

ದ.ಕ. ಜಿಲ್ಲೆಗೆ ಪ್ರವೇಶಿಸುವವರು ಕಡ್ಡಾಯವಾಗಿ ಆರ್‌ಟಿಪಿಸಿಆರ್ ನೆಗೆಟಿವ್ ವರದಿಯೊಂದಿಗೆ ಬರಬೇಕು. ದ.ಕ. ಹಾಗೂ ಕಾಸರಗೋಡು ನಡುವೆ ಆರೋಗ್ಯಕ್ಕೆ ಸಂಬಂಧಿಸಿ ರೋಗಿಗಳು ಬಂದು ಹೋಗುವುದರಿಂದ ಆರ್‌ಟಿಪಿಸಿಎಸ್ ಟೆಸ್ಟ್ ಆಸ್ಪತ್ರೆಗಳಲ್ಲಿ ಮಾಡಿಸಬೇಕು. ಗಡಿ ಭಾಗದಲ್ಲಿಯೂ ಓಡಾಡುವರನ್ನು ತಪಾಸಣೆ ಮಾಡಲು ಚೆಕ್‌ಪೋಸ್ಟ್‌ಗಳಲ್ಲಿಯೂ ಸ್ವಾಬ್ ಸಂಗ್ರಹ ಕೇಂದ್ರವನ್ನೂ ಮಾಡಲಾಗಿದೆ. ದ.ಕ. ಜಿಲ್ಲೆಯವರು ಕಾಸರಗೋಡು ಸೇರಿದಂತೆ ಬೇರೆಡೆ ಓಡಾಡುತ್ತಿದ್ದರೆ ಅಲ್ಲಿಂದ ಬರುವಾಗ ಕಡ್ಡಾಯವಾಗಿ ಆರ್‌ಟಿಪಿಸಿಆರ್ ವರದಿಯನ್ನು ತರಬೇಕಾಗುತ್ತದೆ. ಹಾಗಾಗಿ ಅನಗತ್ಯ ಸಂಚಾರವನ್ನು ನಿಲ್ಲಿಸಬೇಕು. ನಮ್ಮಲ್ಲಿ ಕೊರೋನ ಸೋಂಕಿತರ ಸಂಖ್ಯೆ ಶೇ. 5ರೊಳಗಿದೆ. ಇದೀಗ 3ನೆ ಅಲೆಯನ್ನು ತಡೆಯಲು ಕಟ್ಟುನಿಟ್ಟಿನ ಕ್ರಮಗಳನ್ನು ವಹಿಸಲಾಗುತ್ತಿದ್ದು, ಗಡಿ ಭಾಗದಲ್ಲಿ ತೀವ್ರ ನಿಗಾ ವಹಿಸಲು ಪೊಲೀಸರು ಹಾಗೂ ಪಂಚಾಯತ್‌ಗೆ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X