Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ 25...

ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ 25 ಲಕ್ಷ ರೂ. ಮೌಲ್ಯದ ಪರಿಕರ ಕೊಡುಗೆ

ವಾರ್ತಾಭಾರತಿವಾರ್ತಾಭಾರತಿ28 Jun 2021 7:36 PM IST
share
ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ 25 ಲಕ್ಷ ರೂ. ಮೌಲ್ಯದ ಪರಿಕರ ಕೊಡುಗೆ

ಮಂಗಳೂರು, ಜೂ.28: ತುಂಬೆಯ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ 41 ಕ್ಲಬ್ಸ್ ಆಫ್ ಇಂಡಿಯಾ ಮತ್ತು ರೌಂಡ್‌ಟೇಬಲ್ ಇಂಡಿಯಾ ಟ್ರಸ್ಟ್ ಸಹಯೋಗದಲ್ಲಿ ‘ವನ್ ಮೋರ್ ಬ್ರೆತ್’ ಯೋಜನೆಗೆ ಚಾಲನೆ ನೀಡಲಾಯಿತು.

ಯೋಜನೆಯಡಿ ಆಸ್ಪತ್ರೆಗೆ 25.84 ಲಕ್ಷ ರೂ. ಮೌಲ್ಯದ 25 ಬೆಡ್, 25 ಟೇಬಲ್, 2 ಕ್ರಾಷ್‌ಕಾರ್ಟ್, 2 ನೆಬ್ಯುಲರ್, 2 ಮಲ್ಟಿಪಾರಾ ಮಾನಿಟ್, 1 ಇನ್‌ಫ್ಯೂಶನ್ ಪಂತ್, 1 ಸಕ್ಷನ್ ಮೆಷಿನ್, 2 ಬಿಐಪಿ ಎಪಿಗಳು, 5 ಸಿಂಗಲ್ ಫ್ಲೋ ಆಮ್ಲಜನಕ ಸಾಂದ್ರಕ, 10 ಅವಳಿ ಹರಿವಿನ ಸಾಂದ್ರಕಗಳು, 25 ಐವಿ ಸ್ಟಾಂಡ್, 25 ದಿಂಬು, 74 ಪಿಲ್ಲೊಕೇಸ್, 75 ಬೆಡ್‌ಶೀಟ್, 75 ಟವೆಲ್ ಮತ್ತು 25 ಕುರ್ಚಿಗಳನ್ನು ದೇಣಿಗೆಯಾಗಿ ನೀಡಲಾಯಿತು.

ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಯ ನಿರ್ದೇಶಕ ರೆ.ಫಾ.ರಿಚರ್ಡ್ ಅಲೋಶಿಯಸ್ ಕೊಯೆಲ್ಹೊ ಕಾರ್ಯಕ್ರಮ ಉದ್ಘಾಟಿಸಿದರು. ಫಾದರ್ ಮುಲ್ಲರ್ ತುಂಬೆ ಆಸ್ಪತ್ರೆಯ ಆಡಳಿತಾಧಿಕಾರಿ ರೆ.ಫಾ. ಸಿಲ್ವೆಸ್ಟರ್ ವಿನ್ಸೆಂಟ್ ಲೋಬೊ, 41 ಕ್ಲಬ್ಸ್ ಆಫ್ ಇಂಡಿಯಾ ಅಧ್ಯಕ್ಷ ಡೆನ್ಸಿಲ್ ಕ್ಯಾಸ್ಟಾಲಿನೊ, ಮಂಗಳೂರು ರೌಂಡ್‌ಟೇಬಲ್ ಇಂಡಿಯಾ ಟ್ರಸ್ಟ್ ಅಧ್ಯಕ್ಷ ವಿನಯ ಫೆರ್ನಾಂಡಿಸ್, ‘ಮಂಗಳೂರು ಲೇಡಿಸ್ ಸರ್ಕಲ್ 82’ ಅಧ್ಯಕ್ಷೆ ಚರಿಷ್ಮಾ ಡಿಸಿಲ್ವ ಮತ್ತಿತರರು ಉಪಸ್ಥಿತರಿದ್ದರು.

ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯ ಆಡಳಿತಾಧಿಕಾರಿ ರೆ.ಫಾ. ರುಡಾಲ್ಫ್ ರವಿ ಡೇಸಾ, ಉಪ ಆಡಳಿತಾಧಿಕಾರಿ ಫಾ.ನೆಲ್ಸನ್ ಧೀರಜ್ ಪಯಾಸ್, ಫಾದರ್ ಮುಲ್ಲರ್ ಚಾರಿಟೇಬಲ್ ಇನ್‌ಸ್ಟಿಟ್ಯೂಷನ್‌ನ ಸರ್ ಜನೆತ್ ನೋ, ವೈದ್ಯಕೀಯ ಅಧೀಕ್ಷಕ ಡಾ.ಕಿರಣ್ ಶೆಟ್ಟಿ, ನೇತ್ರಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಎಂಸಿ ಡಾ.ಸರಿತಾ ಲೋಬೊ ಮತ್ತಿತರರು ಭಾಗವಹಿಸಿದ್ದರು.

ದಂತವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ಜೋಸಿ ಮೆಂಡೋನ್ಸಾ ವಂದಿಸಿದರು. ರೌಂಡ್‌ಟೇಬಲ್ ಮಾನವೀಯ ಚಟುವಟಿಕೆಗಳ ಬಗ್ಗೆ ರೋಯ್‌ಸ್ಟರ್ ಡಿಸೋಜ ವಿವರಿಸಿದರು.

ಅಖಿಲ ಭಾರತ ಮಟ್ಟದಲ್ಲಿ ಆಸ್ಪತ್ರೆಗಳಿಗೆ 2,000ಕ್ಕೂ ಹೆಚ್ಚು ಬೆಡ್‌ಗಳನ್ನು ಮತ್ತು ಸಂಬಂಧಿತ ಸಕಲಕರಣೆಗಳನ್ನು ನೀಡುವ ಮೂಲಕ ಆಸ್ಪತ್ರೆಗಳನ್ನು ಸುಸಜ್ಜಿತಗೊಳಿಸುವ ಯೋಜನೆಯ ಅಂಗವಾಗಿ ಮಂಗಳೂರಲ್ಲಿ ಯೋಜನೆಯನ್ನು ಆರಂಭಿಸಲಾಗಿದೆ. ‘ವನ್ ಮೋರ್ ಬ್ರೆತ್’ ಯೋಜನೆಯಡಿ ಈಗಾಗಲೇ ಹುಬ್ಬಳ್ಳಿಯ ಕಿಮ್ಸ್‌ನಲ್ಲಿ 180 ಬೆಡ್ ವ್ಯವಸ್ಥೆ ಮತ್ತು ಕೊಲ್ಲಾಪುರದಲ್ಲಿ 50 ಬೆಡ್ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ.
ಜತೆಗೆ 41 ಕ್ಲಬ್ಸ್ ಆಫ್ ಇಂಡಿಯಾ ಈಗಾಗಲೇ ಪುತ್ತೂರು, ಬೆಂಗಳೂರು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ತುಮಕೂರು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬಳ್ಳಾರಿ ಮತ್ತು ಬೆಳಗಾಂನಲ್ಲಿ ಅಲೀಮ್ ಎಂಬವರ ನೇತೃತ್ವದಲ್ಲಿ 40 ಆಮ್ಲಜನಕ ಸಾಂದ್ರಕಗಳು, 9000 ಮಾಸ್ಕ್, ಬಿಐಪಿಎಪಿ ಯಂತ್ರಗಳು, ಆಕ್ಸಿಮೀಟರ್ ಮತ್ತು ಥರ್ಮೋಮೀಟರ್‌ಗಳನ್ನು ದೇಣಿಗೆಯಾಗಿ ನೀಡಿದೆ ಎಂದು ಸಂಸ್ಥೆಯ ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X