Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಧಿಕ ಪೌಷ್ಠಿಕಾಂಶವುಳ್ಳ ‘ಸಿದ್ದು ಹಲಸು’...

ಅಧಿಕ ಪೌಷ್ಠಿಕಾಂಶವುಳ್ಳ ‘ಸಿದ್ದು ಹಲಸು’ ಮನೆಯಂಗಳ ಮತ್ತು ವಾಣಿಜ್ಯ ಕೃಷಿಗೆ ಸೂಕ್ತ: ಸಿಎಂ ಯಡಿಯೂರಪ್ಪ

ವಾರ್ತಾಭಾರತಿವಾರ್ತಾಭಾರತಿ28 Jun 2021 10:44 PM IST
share
ಅಧಿಕ ಪೌಷ್ಠಿಕಾಂಶವುಳ್ಳ ‘ಸಿದ್ದು ಹಲಸು’ ಮನೆಯಂಗಳ ಮತ್ತು ವಾಣಿಜ್ಯ ಕೃಷಿಗೆ ಸೂಕ್ತ: ಸಿಎಂ ಯಡಿಯೂರಪ್ಪ

ಬೆಂಗಳೂರು, ಜೂ.28: ಅಧಿಕ ಪೌಷ್ಠಿಕಾಂಶವುಳ್ಳ ‘ಸಿದ್ದು ಹಲಸು’ ಮನೆಯಂಗಳ ಮತ್ತು ವಾಣಿಜ್ಯ ಕೃಷಿಗೆ ಸೂಕ್ತ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅಭಿಪ್ರಾಯಪಟ್ಟರು.

ಸಹಭಾಗಿ ಸಸ್ಯ ಅಭಿವೃದ್ಧಿ ಕಾರ್ಯಕ್ರಮದ ಅಡಿ ಸಿದ್ದು ಹಲಸು ತಳಿಯ ಸಸ್ಯಗಳನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ, ಭಾರತೀಯ ಕೃಷಿ ಅನುಸಂಧಾನ ಪರಿಷತ್, ಹೊಸದಿಲ್ಲಿಯ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯು ಹಲಸಿನ ತಳಿಗಳ ಬಗ್ಗೆ ಸಂಶೋಧನೆ ನಡೆಸುತ್ತಿದ್ದು, ತುಮಕೂರು ಜಿಲ್ಲೆಯ ಚೇಳೂರು ಗ್ರಾಮ ಎಸ್.ಎಸ್.ಪರಮೇಶ್ ಎಂಬವರ ತೋಟದಲ್ಲಿ ಈ ತಳಿಯನ್ನು ಗುರುತಿಸಲಾಗಿರುವುದು ಶ್ಲಾಘನೀಯ ಎಂದರು.

ಉಳಿದ ಹಲಸಿನ ತಳಿಗಳಿಗೆ ಹೋಲಿಸಿದರೆ ತಾಮ್ರ ಕೆಂಪು ಬಣ್ಣದ ಸಿದ್ದು ಹಲಸು ಅಧಿಕ ಪೌಷ್ಠಿಕಾಂಶಗಳ ಜೊತೆಗೆ ಔಷಧೀಯ ಗುಣಗಳನ್ನು ಹೊಂದಿದೆ. ದೇಶದಲ್ಲಿ ಲಭ್ಯವಿರುವ ಎಲ್ಲ ಹಲಸು ತಳಿಗಳ ಪೈಕಿ ಸಿದ್ದು ಹಲಸು ಶ್ರೇಷ್ಠ ಮತ್ತು ವಿಶಿಷ್ಟ ಎಂಬ ಮಾನ್ಯತೆ ಪಡೆದಿದೆ ಎಂದು ಮುಖ್ಯಮಂತ್ರಿ ಮೆಚ್ಚುಗೆ ವ್ಯಕ್ತಪಡಿಸಿದರು.

ಎಸ್.ಎಸ್.ಪರಮೇಶ್ ಕಳೆದ 2 ವರ್ಷಗಳಲ್ಲಿ 22 ಲಕ್ಷ ಆದಾಯವನ್ನು ಗಳಿಸಿದ್ದು, ಜೀವ ವೈವಿಧ್ಯತೆಯನ್ನು ಕಾಪಾಡುವುದರೊಂದಿಗೆ ರೈತರು ತಮ್ಮ ಆದಾಯವನ್ನೂ ದ್ವಿಗುಣಗೊಳಿಸಿಕೊಳ್ಳಬಹುದಾಗಿದೆ ಎಂದು ನಿರೂಪಿಸಿದ್ದಾರೆ ಎಂದು ಯಡಿಯೂರಪ್ಪ ಶ್ಲಾಘಿಸಿದರು.

ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ಸಹಯೋಗದೊಂದಿಗೆ ಈವರೆಗೆ ಒಂದು ಲಕ್ಷ ಸಸಿಗಳನ್ನು ಕರ್ನಾಟಕವೂ ಸೇರಿದಂತೆ ದೇಶದಾದ್ಯಂತ 31 ಸಾವಿರ ಕೃಷಿಕರಿಗೆ ವಿತರಿಸಲಾಗಿದೆ. ರಾಜ್ಯ ರೈತರು ಈ ವಿಶಿಷ್ಟ ಪ್ರಬೇಧದ ಹಲಸನ್ನು ಬೆಳೆಸುವ ಮೂಲಕ ಈ ತಳಿಯನ್ನು ಸಂರಕ್ಷಿಸುವುದಲ್ಲದೆ ಆರ್ಥಿಕ ಭದ್ರತೆಯನ್ನು ಕಂಡುಕೊಳ್ಳಬಹುದು ಎಂದ ಮುಖ್ಯಮಂತ್ರಿ, ಶಿಕಾರಿಪುರದ ತಮ್ಮ ತೋಟದಲ್ಲಿ ಸಿದ್ದು ಹಲಸು ಸಸಿಗಳನ್ನು ಬೆಳೆಸಲು ಆಸಕ್ತಿ ತೋರಿದರು.

ಈ ಸಂದರ್ಭದಲ್ಲಿ ತುಮಕೂರು ಸಂಸದ ಜಿ.ಎಸ್.ಬಸವರಾಜು, ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ನಿರ್ದೇಶಕ  ಡಾ.ಬಿ.ಎನ್.ಎಸ್.ಮೂರ್ತಿ, ತುಮಕೂರಿನ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ಸಿ.ಎಚ್.ಇ.ಎಸ್. ಮುಖ್ಯಸ್ಥ ಜಿ.ಕರುಣಾಕರನ್ ಹಾಗೂ ಸಿದ್ದು ಹಲಸು ಬೆಳೆದ ರೈತ ಎಸ್.ಎಸ್.ಪರಮೇಶ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X