Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೊರೋನ: 50 ವರ್ಷಕ್ಕಿಂತ ಕೆಳಗಿನವರಲ್ಲಿ...

ಕೊರೋನ: 50 ವರ್ಷಕ್ಕಿಂತ ಕೆಳಗಿನವರಲ್ಲಿ ಮರಣದ ಪ್ರಮಾಣ ಅಧಿಕ

ಅಧ್ಯಯನ ವರದಿಯಲ್ಲಿ ಉಲ್ಲೇಖ

ವಾರ್ತಾಭಾರತಿವಾರ್ತಾಭಾರತಿ28 Jun 2021 11:13 PM IST
share
ಕೊರೋನ: 50 ವರ್ಷಕ್ಕಿಂತ ಕೆಳಗಿನವರಲ್ಲಿ ಮರಣದ ಪ್ರಮಾಣ ಅಧಿಕ

ಹೊಸದಿಲ್ಲಿ, ಜೂ.28: ಕೋವಿಡ್ ಸೋಂಕಿತರಲ್ಲಿ 65 ವರ್ಷಕ್ಕಿಂತ ಹೆಚ್ಚಿನ ವಯೋಮಾನದವರಿಗೆ ಹೋಲಿಸಿದರೆ 50 ವರ್ಷಕ್ಕಿಂತ ಕಡಿಮೆ ವಯೋಮಾನದವರು ಮರಣಹೊಂದುವ ಪ್ರಮಾಣ ಅಧಿಕ ಎಂದು ದಿಲ್ಲಿಯ ಅಖಿಲಭಾರತ ವೈದ್ಯವಿಜ್ಞಾನ ಸಂಸ್ಥೆ(ಎಐಐಎಂಎಸ್) ನಡೆಸಿದ ಅಧ್ಯಯನದ ವರದಿ ತಿಳಿಸಿದೆ.

2020ರ ಎಪ್ರಿಲ್ 4ರಿಂದ ಜುಲೈ 24ರವರೆಗಿನ ಅವಧಿಯಲ್ಲಿ ಕೊರೋನ ಸೋಂಕಿನಿಂದ ಮೃತಪಟ್ಟ ವಯಸ್ಕ ರೋಗಿಗಳ ಕುರಿತು ಮಾಹಿತಿ ಸಂಗ್ರಹಿಸಿ ವರದಿ ತಯಾರಿಸಲಾಗಿದೆ. ಎಐಐಎಂಎಸ್ ನಿರ್ದೇಶಕ ಡಾ. ರಣದೀಪ್ ಗುಲೇರಿಯಾ, ಎಐಐಎಂಎಸ್ ತುರ್ತುಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ. ರಾಜೇಶ್ ಮಲ್ಹೋತ್ರಾ ಹಾಗೂ ಇತರರು ನಡೆಸಿದ ಅಧ್ಯಯನದ ವರದಿ ‘ಇಂಡಿಯನ್ ಜರ್ನಲ್ ಆಫ್ ಕ್ರಿಟಿಕಲ್ ಕೇರ್ ಮೆಡಿಸಿನ್’ನಲ್ಲಿ ಪ್ರಕಟವಾಗಿದೆ. ಅಧ್ಯಯನದ ಅವಧಿಯಲ್ಲಿ 654 ವಯಸ್ಕ ರೋಗಿಗಳು ತೀವ್ರ ನಿಗಾ ಘಟಕಕ್ಕೆ ದಾಖಲಾಗಿದ್ದು ಇವರಲ್ಲಿ 247 ರೋಗಿಗಳು ಮೃತಪಟ್ಟಿದ್ದು ಮರಣದ ಪ್ರಮಾಣ 37.7% ದಾಖಲಾಗಿತ್ತು. ‌

ಈ ವಯಸ್ಕ ರೋಗಿಗಳನ್ನು 18ರಿಂದ 50; 51ರಿಂದ 65; ಮತ್ತು 65ರಿಂದ ಅಧಿಕ ಎಂದು ವಿಂಗಡಿಸಲಾಗಿತ್ತು. ಮೃತರಲ್ಲಿ 18-50 ವರ್ಷದ ವಿಭಾಗದವರು 42.1%; 51-65 ವರ್ಷ ವಿಭಾಗದವರು 34.8% ಮತ್ತು 65ಕ್ಕಿಂತ ಹೆಚ್ಚಿನ ವರ್ಷ ವಿಭಾಗದವರು 23.1% ಎಂದು ಕಂಡುಬಂದಿದೆ. ಮೃತರಲ್ಲಿ ಹೆಚ್ಚಿನವರಲ್ಲಿ ಅಧಿಕ ರಕ್ತದೊತ್ತಡ, ಮಧುಮೇಹ ಅಥವಾ ಕಿಡ್ನಿಗೆ ಸಂಬಂಧಿಸಿದ ಸಮಸ್ಯೆಯಿತ್ತು ಮತ್ತು ಉಸಿರಾಟದ ಸಮಸ್ಯೆ ಹಾಗೂ ಜ್ವರ, ಕೆಮ್ಮಿನ ರೋಗ ಸಾಮಾನ್ಯವಾಗಿತ್ತು. ವಿವಿಧ ಅಧ್ಯಯನದಲ್ಲಿ ಕೋವಿಡ್ ಸೋಂಕಿತರಲ್ಲಿ ಐಸಿಯುಗೆ ದಾಖಲಾಗಿ ಮರಣಹೊಂದಿದವರ ಪ್ರಮಾಣ 8%ದಿಂದ 66.7%ವಿತ್ತು. ಆದರೆ ಎಐಐಎಂಎಸ್ನಲ್ಲಿ ಇದು 36.1% ಆಗಿದೆ. ಅಮೆರಿಕ, ಸ್ಪೇನ್, ಇಟಲಿಯಲ್ಲೂ ಇದೇ ರೀತಿಯ ಮರಣಪ್ರಮಾಣ ದಾಖಲಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X