Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಲಸೆ ಕಾರ್ಮಿಕರಿಗಾಗಿ ʼಒನ್‌ ನೇಶನ್‌,...

ವಲಸೆ ಕಾರ್ಮಿಕರಿಗಾಗಿ ʼಒನ್‌ ನೇಶನ್‌, ಒನ್‌ ರೇಶನ್‌ʼ ಯೋಜನೆ ಜಾರಿಗೆ ತರಬೇಕು: ಸುಪ್ರೀಂಕೋರ್ಟ್‌

ವಾರ್ತಾಭಾರತಿವಾರ್ತಾಭಾರತಿ29 Jun 2021 12:04 PM IST
share
ವಲಸೆ ಕಾರ್ಮಿಕರಿಗಾಗಿ ʼಒನ್‌ ನೇಶನ್‌, ಒನ್‌ ರೇಶನ್‌ʼ ಯೋಜನೆ ಜಾರಿಗೆ ತರಬೇಕು: ಸುಪ್ರೀಂಕೋರ್ಟ್‌

ಹೊಸದಿಲ್ಲಿ, ಜೂ.29: ಕೊರೋನ ಸೋಂಕಿನ ಹಿನ್ನೆಲೆಯಲ್ಲಿ, ವಲಸೆ ಕಾರ್ಮಿಕರು ದೇಶದ ಯಾವುದೇ ಭಾಗದಲ್ಲಿ ಪಡಿತರ ಪಡೆಯಲು ಸಾಧ್ಯವಾಗುವ ಒಂದು ದೇಶ, ಒಂದು ಪಡಿತರ ಯೋಜನೆಯನ್ನು ಜುಲೈ ೩೧ರೊಳಗೆ ಜಾರಿಗೊಳಿಸುವಂತೆ ಸುಪ್ರೀಂಕೋರ್ಟ್ ಎಲ್ಲಾ ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ. 
 
ಅಸಂಘಟಿತ ವಲಯದ ಕಾರ್ಮಿಕರ ನೋಂದಣಿಗೆ ಪೂರಕವಾಗುವ ರಾಷ್ಟ್ರೀಯ ಪೋರ್ಟಲ್ ಅನ್ನು ಜುಲೈ 31ರೊಳಗೆ ಸ್ಥಾಪಿಸುವಂತೆ ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್ ಮತ್ತು ಎಂಆರ್ ಶಾ ಅವರಿದ್ದ ನ್ಯಾಯಪೀಠ ಕೇಂದ್ರ ಸರಕಾರಕ್ಕೆ ಸೂಚಿಸಿದೆ. 

ಪಡಿತರ ಯೋಜನೆಗೆ ನೋಂದಾಯಿಸಿಕೊಳ್ಳಲು ಮತ್ತು ಕೇಂದ್ರ ಮತ್ತು ರಾಜ್ಯ ಸರಕಾರಗಳ ಹಲವು ಯೋಜನೆಗಳ ಪ್ರಯೋಜನ ಪಡೆಯಲು ಅಸಂಘಟಿತ ವಲಯದ ಕಾರ್ಮಿಕರು ಸುದೀರ್ಘ ಅವಧಿಯಿಂದ ಕಾಯುತ್ತಿರುವಾಗ, ಕೇಂದ್ರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ನಿರ್ಲಕ್ಷ್ಯ, ಅಸಡ್ಡೆ ಮತ್ತು ನಿರಾಸಕ್ತ ವರ್ತನೆ ಅಕ್ಷಮ್ಯವಾಗಿದೆ. ಈ ಉಪಕ್ರಮವನ್ನು ಪೂರ್ಣಗೊಳಿಸುವಂತೆ 2018ರಲ್ಲೇ ಸೂಚಿಸಿದ್ದರೂ ಕೇಂದ್ರದ ಇಲಾಖೆ ಇದನ್ನು ಪೂರ್ಣಗೊಳಿಸಿಲ್ಲ. ಇದನ್ನು ಗಮನಿಸಿದರೆ ವಲಸೆ ಕಾರ್ಮಿಕರ ಪರಿಸ್ಥಿತಿಯ ಬಗ್ಗೆ ಇಲಾಖೆಗೆ ಅರಿವಿಲ್ಲ ಎಂದು ಭಾಸವಾಗುತ್ತದೆ. ಸರಕಾರದ ಈ ವರ್ತನೆ ಖಂಡನೀಯ ಎಂದು ಸುಪ್ರೀಂಕೋರ್ಟ್ ಎಚ್ಚರಿಸಿದೆ. 

ವಲಸೆ ಕಾರ್ಮಿಕರಿಗೆ ರೇಷನ್(ಧಾಲ್, ಹಿಟ್ಟು, ಅಕ್ಕಿ, ಬೇಳೆಕಾಳು, ಸಕ್ಕರೆ ಮತ್ತು ಹಾಲಿನ ಪುಡಿ) ಒದಗಿಸಿ ಸಮುದಾಯ ಅಡುಗೆ ಮನೆಯ ವ್ಯವಸ್ಥೆ ಮಾಡಿದರೆ ಯಾರು ಕೂಡಾ ಹಸಿವಿನಿಂದ ಬಳಲುವುದಿಲ್ಲ ಎಂದು ನ್ಯಾಯಪೀಠ ಸಲಹೆ ಮಾಡಿದೆ. 
ವಲಸೆ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಯ ಬಗ್ಗೆ ವಿವರಿಸಿ, ಕ್ರಮ ಕೈಗೊಳ್ಳಲು ಕೋರಿ ಸಾಮಾಜಿಕ ಕಾರ್ಯಕರ್ತರಾದ ಹರ್ಷ ಮಂದೇರ್, ಅಂಜಲಿ ಭಾರದ್ವಾಜ್ ಮತ್ತು ಜಗದೀಪ್ ಛೋಕಾ ಅರ್ಜಿ ಸಲ್ಲಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X