Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕುದ್ಮುಲ್ ರಂಗರಾವ್ ಸ್ಮಾರಕ ಅಭಿವೃದ್ಧಿಗೆ...

ಕುದ್ಮುಲ್ ರಂಗರಾವ್ ಸ್ಮಾರಕ ಅಭಿವೃದ್ಧಿಗೆ 3 ಕೋ. ರೂ.ಅನುದಾನ: ಶಾಸಕ ಕಾಮತ್

ವಾರ್ತಾಭಾರತಿವಾರ್ತಾಭಾರತಿ30 Jun 2021 7:31 PM IST
share
ಕುದ್ಮುಲ್ ರಂಗರಾವ್ ಸ್ಮಾರಕ ಅಭಿವೃದ್ಧಿಗೆ 3 ಕೋ. ರೂ.ಅನುದಾನ: ಶಾಸಕ ಕಾಮತ್

ಮಂಗಳೂರು, ಜೂ.30: ಕುದ್ಮುಲ್ ರಂಗರಾವ್ ಸ್ಮಾರಕವನ್ನು ಪ್ರವಾಸೋದ್ಯಮ ಕೇಂದ್ರವಾಗಿ ಅಭಿವೃದ್ಧಿಪಡಿಸಲು 3 ಕೋ.ರೂ. ಅನುದಾನ ಬಿಡುಗಡೆಗೊಳಿಸಲಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ.

ಕುದ್ಮುಲ್ ರಂಗರಾಯರ ಜನ್ಮ ದಿನಾಚರಣೆಯ ಪ್ರಯುಕ್ತ ಅತ್ತಾವರ ಬಾಬುಗುಡ್ಡೆಯಲ್ಲಿರುವ ಅವರ ಸ್ಮಾರಕದಲ್ಲಿ ಬಿಜೆಪಿ ಎಸ್‌ಸಿ ಮೋರ್ಚಾ ವತಿಯಿಂದ ಮಂಗಳವಾರ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಕುದ್ಮುಲ್ ರಂಗರಾವ್ ಹಿಂದುಳಿತದ ವರ್ಗದ ಜನರಿ ಗಾಗಿ ತನ್ನ ಬದುಕನ್ನು ಶ್ರೀಗಂಧದಂತೆ ಸವೆಸಿದ್ದಾರೆ. ಜಿಲ್ಲೆಯಲ್ಲಿ ದಲಿತ ಸಮುದಾಯಕ್ಕೆ ಸ್ವಾವಲಂಬಿ ಬದುಕು ಕಟ್ಟಿಕೊಡುವ ನಿಟ್ಟಿನಲ್ಲಿ ತನ್ನ ಸರ್ವಸ್ವವನ್ನೂ ಧಾರೆಯೆರೆದಿದ್ದಾರೆ. ಮುಂದಿನ ಪೀಳಿಗೆ ಕುದ್ಮುಲ್ ರಂಗರಾಯರ ಬಗ್ಗೆ ತಿಳಿಸುವ ನಿಟ್ಟಿನಲ್ಲಿ ಸ್ಮಾರಕ ಅಭಿವೃದ್ಧಿಗೆ 3 ಕೋ.ರೂ. ಬಿಡುಗಡೆಗೊಳಿಸಲಾಗಿದೆ ಎಂದರು.

ಸ್ಮಾರಕ ಅಭಿವೃದ್ಧಿಗೆ 40 ಸೆಂಟ್ಸ್ ಜಮೀನು ಕಾಯ್ದಿರಿಸಲಾಗಿದೆ. ಮುಂದಿನ ದಿನಗಳಲ್ಲಿ ಕುದ್ಮುಲ್ ರಂಗರಾವ್ ಎಜುಕೇಶನ್ ಟ್ರಸ್ಟ್, ಮುಂಡಾಲ ಯುವ ವೇದಿಕೆ ಹಾಗೂ ಪರಿಶಿಷ್ಟ ಜಾತಿ, ಪಂಗಡದ ಎಲ್ಲಾ ಮುಖಂಡರನ್ನೂ ಸೇರಿಸಿಕೊಂಡು ಸ್ಮಾರಕ ಅಭಿವೃದ್ಧಿಪಡಿಸಲಾಗುವುದು. ಈ ಯೋಜನೆಯಲ್ಲಿ ಗ್ರಂಥಾಲಯ ಹಾಗೂ ಕುದ್ಮುಲ್ ರಂಗರಾವ್‌ರ ಪುತ್ಥಳಿಯನ್ನು ಸ್ಥಾಪಿಸಲಾಗುವುದು ಎಂದು ಶಾಸಕ ಕಾಮತ್ ಹೇಳಿದರು.

ಮೇಯರ್ ಪ್ರೇಮಾನಂದ ಶೆಟ್ಟಿ ಮಾತನಾಡಿ ಮುಂದಿನ ದಿನಗಳಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ಕುದ್ಮುಲ್ ರಂಗರಾವ್ ಜಯಂತಿ ಆಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.

ನಿವೃತ್ತ ಸಾರಿಗೆ ಅಧಿಕಾರಿ ಕುದ್ಮುಲ್ ರಂಗರಾವ್ ರಾಷ್ಟ್ರೀಯ ಶಿಕ್ಷಣ ಮತ್ತು ಗ್ರಾಮೀಣ ಅಭಿವೃದ್ಧಿಯ ಅಧ್ಯಕ್ಷ ಕೇಶವ ಧರಣಿ ಮಾತನಾಡಿ ಕುದ್ಮುಲ್ ರಂಗರಾಯರು ದಲಿತ ಸಮುದಾಯದ ಪಾಲಿಗೆ ಆಶಾ ಕಿರಣದಂತೆ ಮೂಡಿ ಬಂದವರು ಎಂದರು.

ಕಾರ್ಪೊರೇಟರ್ ಶೈಲೇಶ್ ಅತ್ತಾವರ, ಭರತ್ ಕುಮಾರ್, ಮನೋಜ್ ಕೋಡಿಕಲ್, ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ಅಧ್ಯಕ್ಷ ವಿಜಯ್ ಕುಮಾರ್ ಶೆಟ್ಟಿ, ಮಂಡಲ್ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಜಪ್ಪಿನಮೊಗರು, ಕಾರ್ಯದರ್ಶಿ ಲಲ್ಲೇಶ್ ಅತ್ತಾವರ, ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ವಿನಯ್ ನೇತ್ರಾ, ಬಿಜೆಪಿ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಆಶಾ ಡಿಸಿಲ್ವ, ಎಸ್ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಪ್ರಜ್ವಲ್ ಚಿಲಿಂಬಿ, ನಾಗೇಶ್ ಕೊಡಕ್ಕಲ್, ಉಪಾಧ್ಯಕ್ಷರಾದ ದಯಾನಂದ ಸನ್ಯಾಸಿಗುಡ್ಡೆ, ದಿನೇಶ್ ನಂತೂರು, ಸಂದೀಪ್ ಬೋಳೂರು, ಕಾರ್ಯದರ್ಶಿ ಗೀತಾ ಭವಾನಿ ಶಂಕರ್ ಸುಂಕದಕಟ್ಟೆ, ಸದಸ್ಯರಾದ ರವಿ ಕಾಪಿಕಾಡ್, ಗುರುಪ್ರಸಾದ್ ಮೇಲಿನಮೊಗರು, ಶಕ್ತಿಕೇಂದ್ರ ಪ್ರಮುಖ ಪುಷ್ಪರಾಜ್ ಶೆಟ್ಟಿ, ಪ್ರಮೋದ್ ಕೊಟ್ಟಾರಿ, ಕುದ್ಮುಲ್ ರಂಗರಾವ್ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಬಿ.ಆರ್ ಹೃದಯನಾಥ್, ಉಪಾಧ್ಯಕ್ಷ ಶ್ಯಾಮ್ ಕರ್ಕೇರ ಮತ್ತಿತರರು ಉಪಸ್ಥಿತರಿದ್ದರು.

ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಎಸ್ಸಿ ಮೋರ್ಚಾ ಅಧ್ಯಕ್ಷ ಹಾಗೂ ಕುದ್ಮುಲ್ ರಂಗರಾವ್ ಎಜುಕೇಶನ್ ಟ್ರಸ್ಟ್ ಪ್ರಧಾನ ಕಾರ್ಯ ದರ್ಶಿ ರಘುವೀರ್ ಬಾಬುಗುಡ್ಡೆ ಸ್ವಾಗತಿಸಿದರು. ಕಿರಣ್ ಕುಮಾರ್ ಕೊಡಿಯಾಲ್‌ಬೈಲ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X