Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊರೋನ 3ನೇ ಅಲೆ ಮಕ್ಕಳ ಮೇಲೆ ತೀವ್ರ...

ಕೊರೋನ 3ನೇ ಅಲೆ ಮಕ್ಕಳ ಮೇಲೆ ತೀವ್ರ ಸ್ವರೂಪದ ಪರಿಣಾಮ ಬೀರುವುದಿಲ್ಲ: ಮಕ್ಕಳ ತಜ್ಞ ಡಾ.ರಾಜೇಂದ್ರ ಕುಮಾರ್

ನೇರಳೆ ಸತೀಶ್ ಕುಮಾರ್ನೇರಳೆ ಸತೀಶ್ ಕುಮಾರ್30 Jun 2021 11:53 PM IST
share
ಕೊರೋನ 3ನೇ ಅಲೆ ಮಕ್ಕಳ ಮೇಲೆ ತೀವ್ರ ಸ್ವರೂಪದ ಪರಿಣಾಮ ಬೀರುವುದಿಲ್ಲ: ಮಕ್ಕಳ ತಜ್ಞ ಡಾ.ರಾಜೇಂದ್ರ ಕುಮಾರ್

ಮೈಸೂರು,ಜೂ.30: ಕೊರೋನ ಮೂರನೇ ಅಲೆ ಮಕ್ಕಳ ಮೇಲೆ ತೀವ್ರ ಸ್ವರೂಪದ ಪರಿಣಾಮ ಬೀರುವ ಸಾಧ್ಯತೆ ಕಡಿಮೆ ಇದೆ. ಆದರೆ ಮಾಧ್ಯಮಗಳು ತೋರಿಸುವಷ್ಟು ಗಂಭೀರ ಪರಿಣಾಮ ಬೀರುವುದಿಲ್ಲ, ಹಾಗಾಗಿ ಜನರು ಭಯ ಪಡುವ ಅಗತ್ಯವಿಲ್ಲ ಎಂದು ಮಕ್ಕಳ ತಜ್ಞ ಮೈಸೂರು ಚಲುವಾಂಬ ಮಕ್ಕಳ ಆಸ್ಪತ್ರೆ ಆರ್.ಎಂ.ಓ. ಡಾ.ರಾಜೇಂದ್ರ ಕುಮಾರ್ ಅಭಿಪ್ರಾಯಿಸಿದರು.

ವೈದ್ಯರ ದಿನಾಚರಣೆ ಹಿನ್ನಲೆಯಲ್ಲಿ 'ವಾರ್ತಾಭಾರತಿ'ಯೊಂದಿಗೆ ಮಾತನಾಡಿದ ಅವರು, ಕೊರೋನ ಮೂರನೇ ಅಲೆ ಆಗಸ್ಟ್, ಸೆಪ್ಟಂಬರ್, ಅಕ್ಟೋಬರ್ ನಲ್ಲಿ ಬರಬಹುದು ಎಂಬ ನಿರೀಕ್ಷೆ ಇದೆ. ಆದರೆ ಅಷ್ಟೊಂದು ಪರಿಣಾಮ ಬೀರುವುದಿಲ್ಲ ಎಂಬುದು ನಮ್ಮ ಹಿರಿಯ ತಜ್ಞ ವೈದ್ಯ, ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಡೈರೆಕ್ಟರ್ ರಣದೀಪ್ ಬುಲೇರಿಯಾ, ನೀತಿ ಆಯೋಗದ ವಿ.ಕೆ.ಪಾಲ್, ಐಸಿಎಂ ಆರ್ ಡೈರೆಕ್ಟರ್ ರವರ ಅಭಿಪ್ರಾಯ ಎಂದರು.

ಮೂರನೇ ಅಲೆ ಮಾಧ್ಯಮಗಳು ಬಿತ್ತರಿಸುವ ರೀತಿ ಗಂಭೀರ ಪರಿಣಾಮ ಬೀರುವುದಿಲ್ಲ. ಈಗಾಗಲೇ ದಿಲ್ಲಿ, ಮುಂಬೈನಲ್ಲಿ ಮಕ್ಕಳ ರಕ್ತ ಸ್ಯಾಂಪಲ್ ತೆಗೆದು ಆಂಟಿ ಬಾಡಿ ಲೆವೆಲ್ ಪರೀಕ್ಷೆ ಮಾಡಲಾಗಿದೆ. ಇದರ ಪ್ರಕಾರ ಮಕ್ಕಳ ದೇಹದ ರೂಗ ನಿರೋಧಕ ಶಕ್ತಿ ಶೇ.55-56 ರಷ್ಟಿರುವುದು ಖಚಿತಗೊಂಡಿದೆ. ಹಾಗಾಗಿ ಮಕ್ಕಳ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿರುವುದರಿಂದ ಗಂಭೀರ ಪರಿಣಾಮ ಬೀರುವುದಿಲ್ಲ. ವ್ಯಾಕ್ಸಿನ್ ನೀಡಿದ ಮೇಲೆ ರೋಗ ನಿರೋಧಕ ಶಕ್ತಿ ಹೆಚ್ಚಾಗಲಿದೆ. ಆದರೆ ನೈಸರ್ಗಿಕವಾಗಿ ಮಕ್ಕಳ ಮೇಲೆ ಇನ್‍ಫೆಕ್ಷನ್ ಆದರೆ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ ಎಂದು ಹೇಳಿದರು.

ಕಳೆದ 6 ತಿಂಗ ಹಿಂದೆ ಹೈದರಬಾದ್‍ನಲ್ಲಿ ಇನ್‍ಫೆಕ್ಷನ್ ಆದ ಮಕ್ಕಳ ರೋಗನಿರೋಧಕ ಶಕ್ತಿ ಪರೀಕ್ಷೆ ಮಾಡಿದಾಗ 24% ಇತ್ತು. ಆದರೆ ಈಗ 56% ನಷ್ಟಿದೆ. ಹಾಗಾಗಿ ಮೂರನೇ ಅಲೆ ಮಕ್ಕಳ ಮೇಲೆ ಅಷ್ಟಾಗಿ ಗಂಭೀರ ಪರಿಣಾಮ ಬೀರುವುದಿಲ್ಲ ಎಂದು ಹೇಳಿದರು. 

ಈಗಾಗಲೇ ದೇಶದಲ್ಲಿ 32 ಕೋಟಿ ಅಷ್ಟು ಕೊರೋನ ಲಸಿಕೆ ನೀಡಲಾಗಿದೆ. ಇನ್ನೂ ಹತ್ತು ದಿನಗಳಲ್ಲಿ 12 ವರ್ಷ ವಯಸ್ಸಿನ ಮಕ್ಕಳಿಗೂ ಲಸಿಕೆ ನೀಡುವ ಸಾಧ್ಯತೆ ಇದೆ. ಹಾಗಾಗಿ ಮೂರನೇ ಅಲೆ ಅಷ್ಟಾಗಿ ಪರಿಣಾಮ ಬೀರುವುದಿಲ್ಲ. ಮಾಧ್ಯಮಗಳು ತೋರಿಸುವ ರೀತಿ ತೀವ್ರ ಸ್ವರೂಪದ ಮೂರನೇ ಅಲೆ ಬರುವುದಿಲ್ಲ ಎಂದು ಹೇಳಿದರು.

share
ನೇರಳೆ ಸತೀಶ್ ಕುಮಾರ್
ನೇರಳೆ ಸತೀಶ್ ಕುಮಾರ್
Next Story
X