ಫರಂಗಿಪೇಟೆ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ
![ಫರಂಗಿಪೇಟೆ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಫರಂಗಿಪೇಟೆ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ](https://www.varthabharati.in/sites/default/files/images/articles/2021/07/1/296992-1625141404.jpeg)
ಬಂಟ್ವಾಳ, ಜು.1: ಫರಂಗಿಪೇಟೆ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವು ಗುರುವಾರ ಜಿಲ್ಲಾ ಪಂಚಾ ಯತ್ ಮಾಜಿ ಸದಸ್ಯ ಉಮರ್ ಫಾರೂಕ್ ಫರಂಗಿಪೇಟೆ ಹಾಗೂ ಪುದು ಗ್ರಾಮ ಪಂಚಾಯತ್ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ ಅವರ ಉಪಸ್ಥಿತಿ ಯಲ್ಲಿ ಸರಳವಾಗಿ ಆಚರಿಸಲಾಯಿತು.
ಈ ಸಂದರ್ಭ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಮ್ಲಾನ್ ಕುಂಪನಮಜಲು, ಶಾಲಾ ಮುಖ್ಯ ಶಿಕ್ಷಕಿ ಶಕುಂತಳಾ ಉಳ್ಳಾಲ್, ಶಾಲಾ ಶಿಕ್ಷಕಿಯರಾದ ಪ್ರಭ, ಜ್ಯೋತಿ, ಶಾಲೆಟ್, ಹರ್ಷಿತಾ, ಸ್ಥಳೀಯ ಪ್ರಮುಖ ಮಜೀದ್ ಫರಂಗಿಪೇಟೆ, ಶಾಲಾಭಿವೃದ್ಧಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
Next Story