ದ.ಕ. ಜಿಲ್ಲಾ ಎನ್.ಎಸ್.ಯು.ಐ. ಪ್ರಧಾನ ಕಾರ್ಯದರ್ಶಿಯಾಗಿ ರಿಲ್ವಾನ್ ಅಮ್ಮೆಮ್ಮಾರ್

ಬಂಟ್ವಾಳ, ಜು.1: ದಕ್ಷಿಣ ಕನ್ನಡ ಜಿಲ್ಲಾ ಎನ್.ಎಸ್.ಯು.ಐ. ಪ್ರಧಾನ ಕಾರ್ಯದರ್ಶಿಯಾಗಿ ರಿಲ್ವಾನ್ ಅಮ್ಮೆಮ್ಮಾರ್ ಆಯ್ಕೆಯಾಗಿದ್ದಾರೆ.
ಶಾಸಕ ಯು.ಟಿ.ಖಾದರ್, ರಾಜ್ಯ ಯುವ ಕಾಂಗ್ರೆಸ್ ಮುಖಂಡ ಮಿಥನ್ ರೈ, ಕೆಪಿಸಿಸಿ ಸಂಯೋಜಕ ಉಮರ್ ಫಾರೂಖ್ ಫರಂಗಿಪೇಟೆ, ಎನ್.ಎಸ್.ಯು.ಐ. ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಸವಾದ್ ಸುಳ್ಯ ಅವರ ಶಿಫಾರಸಿನಂತೆ ಈ ಆಯ್ಕೆ ನಡೆದಿದೆ ಎಂದು ಪ್ರಕಟನೆ ತಿಳಿಸಿದೆ.
Next Story





