ವೈದ್ಯಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ
ಮಂಗಳೂರು, ಜು.1: ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಖಾಲಿಯಿರುವ ವೈದ್ಯಾಧಿಕಾರಿ ಹುದ್ದೆಗೆ ತಾತ್ಕಾಲಿಕ ನೆಲೆಯಲ್ಲಿ ಆರು ತಿಂಗಳ ಅವಧಿ ಅಥವಾ ಮುಂದಿನ ಆದೇಶ ಯಾವುದು ಮೊದಲೋ ಅಲ್ಲಿಯವರೆಗೆ (ಮಾಸಿಕ ಕ್ರೋಢಿಕೃತ ವೇತನ 52,640 ರೂ.) ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜು.16 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಮಂಗಳೂರು ವಿಶ್ವವಿದ್ಯಾನಿಲಯದ ವೆಬ್‌ಸೈಟ್ ವಿಳಾಸ www.mangaloreuniversity.ac.in ನ್ನು ಸಂಪರ್ಕಿಸಬಹುದು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





