ವಕೀಲರ ಹುದ್ದೆಗೆ ಅರ್ಜಿ ಆಹ್ವಾನ
ಮಂಗಳೂರು, ಜು.1: ದ.ಕ. ಜಿಲ್ಲೆಯ 2ನೇ ಅಪರ ಜಿಲ್ಲಾ ಸರಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ನಮೂನೆಗಳು ಜಿಲ್ಲಾಧಿಕಾರಿಯ ಕಾನೂನು ಶಾಖೆಯಲ್ಲಿ ಲಭ್ಯವಿರುತ್ತದೆ. ಅರ್ಜಿ ಯೊಂದಿಗೆ ಎಲ್ಲ ದಾಖಲೆಗಳು, ಅನುಭವಗಳ ಬಗ್ಗೆ ಪುರಾವೆ ಗಳನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಜುಲೈ 14 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿ ಕಚೇರಿಯನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಕಚೇರಿ ಪ್ರಕಟನೆ ತಿಳಿಸಿದೆ.
Next Story





