ಉಡುಪಿ, ಜು.2: ಜಿಲ್ಲಾ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾದ ರಂಗನಾಥ (45) ಎಂಬ ವ್ಯಕ್ತಿಯು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ವಾರಸುದಾರರು ಯಾರಾದರೂ ಇದ್ದಲ್ಲಿ ಜಿಲ್ಲಾ ಆಸ್ಪತ್ರೆಯ ನಾಗರಿಕ ಸಹಾಯ ಕೇಂದ್ರ ದೂರವಾಣಿ ಸಂಖ್ಯೆ:0820-2520555/9449827833 ಅನ್ನು ಸಂಪರ್ಕಿಸುವಂತೆ ಜಿಲ್ಲಾ ಆಸ್ಪತ್ರೆ ಪ್ರಕಟಣೆ ತಿಳಿಸಿದೆ.