ನೇಣು ಬಿಗಿದು ಆತ್ಮಹತ್ಯೆ
ಕಾರ್ಕಳ, ಜು.2: ಬೆಂಗಳೂರಿನಲ್ಲಿ ಜ್ಯೂಸ್ ಅಂಗಡಿ ಇಟ್ಟುಕೊಂಡಿದ್ದು, ಲಾಕ್‌ಡೌನ್‌ನಿಂದ ತಾಲೂಕಿನ ಮಾಳ ಗ್ರಾಮದ ಮನೆಗೆ ಹಿಂದಿರುಗಿದ್ದ ಸುರೇಶ್ ಶೆಟ್ಟಿ (43) ಎಂಬವರು ಮುಂದಿನ ಜೀವನದ ಬಗ್ಗೆ ಚಿಂತಿಸಿ ಮಾನಸಿಕ ಖಿನ್ನತೆಗೆ ಒಳಗಾಗಿ, ಇದೇ ಕಾರಣ ದಿಂದ ನೊಂದು ಜು.1ರ ರಾತ್ರಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





