Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಂಕಷ್ಟದ ದಿನಗಳಲ್ಲಿ ರೋಟರಿ ಕ್ಲಬ್ ಸೇವೆ...

ಸಂಕಷ್ಟದ ದಿನಗಳಲ್ಲಿ ರೋಟರಿ ಕ್ಲಬ್ ಸೇವೆ ಅನನ್ಯ: ಜಿಲ್ಲಾಧಿಕಾರಿ ಡಾ. ರಾಜೇಂದ್ರ

ವಾರ್ತಾಭಾರತಿವಾರ್ತಾಭಾರತಿ2 July 2021 10:20 PM IST
share
ಸಂಕಷ್ಟದ ದಿನಗಳಲ್ಲಿ ರೋಟರಿ ಕ್ಲಬ್ ಸೇವೆ ಅನನ್ಯ: ಜಿಲ್ಲಾಧಿಕಾರಿ ಡಾ. ರಾಜೇಂದ್ರ

ಮಂಗಳೂರು, ಜು.2: ಕೋವಿಡ್‌ನ ಸಂದಿಗ್ಧ ಪರಿಸ್ಥಿತಿಯಲ್ಲಿ ರೋಟರಿ ಕ್ಲಬ್‌ನಂತಹ ಸಮಾಜ ಸೇವಾ ಸಂಸ್ಥೆಗಳು ನಿರ್ವಹಿಸು ತ್ತಿರುವ ಸೇವಾಕಾರ್ಯ ಅನನ್ಯವಾದುದು ಎಂದು ದ.ಕ. ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಹೇಳಿದ್ದಾರೆ.

ವಿಶೇಷ ಮಕ್ಕಳು ‘ಸಾನಿಧ್ಯ’ ಶಾಲೆಗೆ ಆಗಮಿಸಲು ಅನುಕೂಲವಾಗುವಂತೆ ರೋಟರಿ ಕ್ಲಬ್ ಮಂಗಳೂರು ಮೆಟ್ರೋ ಹಾಗೂ ಅಮೆರಿಕದ ರೋಟರಿ ಕ್ಲಬ್ ಜೊತೆಯಾಗಿ ಸೇರಿ ಶಾಲಾ ಬಸ್‌ನ್ನು ದಾನವಾಗಿ ನೀಡಿರುವುದು ಶ್ಲಾಘನೀಯ. ವಿಶೇಷ ಮಕ್ಕಳ ಸುಪ್ತ ಪ್ರತಿಭೆಯನ್ನು ಪ್ರಚೋದಿಸಿ ತರಬೇತಿ ನೀಡಿ, ಅವರನ್ನು ಮುಖ್ಯವಾಹಿನಿಗೆ ತರಲು ಪ್ರಯತ್ನಿಸುತ್ತಿರುವ ಸಾನಿಧ್ಯದ ಆಡಳಿತ ವರ್ಗ, ಶಿಕ್ಷಕ ವೃಂದ ಉತ್ತಮ ಸೇವಾಕಾರ್ಯ ನಿರ್ವಹಿಸಿಕೊಂಡು ಬರುತ್ತಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಜಿಲ್ಲಾ ರಾಜ್ಯಪಾಲ ರಂಗನಾಥ್ ಭಟ್ ವಹಿಸಿದ್ದರು. ಬಸ್‌ನ್ನು ಸಾನಿಧ್ಯದ ಆಡಳಿತಾಧಿ ಕಾರಿ ಡಾ.ವಸಂತ್ ಕುಮಾರ್ ಶೆಟ್ಟಿ ಅವರಿಗೆ ಹಸ್ತಾಂತರಿಸಲಾಯಿತು. ರೋಟರಿ ಜಿಲ್ಲಾ ಪೂರ್ವ ರಾಜ್ಯಪಾಲ ಕೃಷ್ಣ ಶೆಟ್ಟಿ ಸಾನಿಧ್ಯದ ಸೇವೆಯನ್ನು ಶ್ಲಾಘಿಸಿದರು.

ಈ ಸಂದರ್ಭದಲ್ಲಿ ರಂಗನಾಥ್ ಭಟ್, ಕೃಷ್ಣ ಶೆಟ್ಟಿ , ನಿತಿನ್ ಕಾಮತ್ ಹಾಗೂ ಶ್ಯಾಮ್ ಪ್ರಕಾಶ್ ಅವರನ್ನು ಸಾನಿಧ್ಯದ ಪರವಾಗಿ ಜಿಲ್ಲಾಧಿಕಾರಿ ಸನ್ಮಾನಿಸಿದರು. ಸಾನ್ನಿಧ್ಯದ ವಿಶೇಷ ಶಿಕ್ಷಕರು ಹಾಗೂ ವಿಶೇಷ ಮಕ್ಕಳ ಅನುಕೂಲತೆಗೆ ಸಹಕಾರಿಯಾಗಿರುವ ಪ್ರೊಜೆಕ್ಟರ್, ಲ್ಯಾಪ್‌ಟಾಪ್, ಸ್ಕ್ರೀನ್ ಇತ್ಯಾದಿಗಳನ್ನು ವಲಯ 3ರ ಉಪ ರಾಜ್ಯಪಾಲ ಗೋಪಾಲಕೃಷ್ಣ ಶೆಟ್ಟಿ ಹಾಗೂ ಜಿಲ್ಲಾ ವಿಕಲಚೇತನರ ಸಬಲೀಕರಣ ಅಧಿಕಾರಿ ಯಮುನಾ ಡಿ. ಸಾನಿಧ್ಯ ಶಾಲೆಗೆ ಹಸ್ತಾಂತರಿಸಿದರು.

ವಿಶೇಷ ಮಕ್ಕಳು ನೃತ್ಯದ ಮೂಲಕ ಅತಿಥಿಗಳನ್ನು ಸ್ವಾಗತಿಸಿದರು. ಸಾನಿಧ್ಯ ಶಿಕ್ಷಕ ವೃಂದ ಪ್ರಾರ್ಥನೆಯನ್ನು ನಡೆಸಿಕೊಟ್ಟರು. ಗೋಪಾಲಕೃಷ್ಣ ಶೆಟ್ಟಿ ವಂದಿಸಿದರು. ಗಣೇಶ ಸೇವಾ ಟ್ರಸ್ಟಿನ ಜೊತೆ ಕಾರ್ಯದರ್ಶಿ ಪ್ರೊ.ರಾಧಾಕೃಷ್ಣ ಕಾರ್ಯಕ್ರಮವನ್ನು ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X