Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕರ್ನಾಟಕ ರಾಜ್ಯ ಮುಕ್ತ ವಿವಿ ಯುಜಿಸಿ...

ಕರ್ನಾಟಕ ರಾಜ್ಯ ಮುಕ್ತ ವಿವಿ ಯುಜಿಸಿ ನಿಯಮ ಗಾಳಿಗೆ ತೂರಿ ಪದವಿ ನೀಡಲು ಮುಂದಾಗಿದೆ: ಕೆ.ಎಸ್. ಶಿವರಾಮ್ ಆರೋಪ

ವಾರ್ತಾಭಾರತಿವಾರ್ತಾಭಾರತಿ2 July 2021 11:23 PM IST
share

ಮೈಸೂರು,ಜು.2: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಯುಜಿಸಿ ನಿಯಮಗಳನ್ನು ಗಾಳಿಗೆ ತೂರಿ 77ಸಾವಿರ ವಿದ್ಯಾರ್ಥಿಗಳಿಗೆ ಪದವಿ ನೀಡಲು ಮುಂದಾಗಿದೆ. ಇರಿಂದ ಮತ್ತೊಮ್ಮೆ ಮುಕ್ತ ವಿವಿಯ ಮಾನ್ಯತೆ ರದ್ದಾಗುವ ಸಾಧ್ಯತೆ ಇದೆ  ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ವೇದಿಕೆ ರಾಜ್ಯಾಧ್ಯಕ್ಷ ಕೆ.ಎಸ್.ಶಿವರಾಮ್ ಗಂಭೀರ ಆರೋಪ ಮಾಡಿದರು.

ನಗರದ ಪತ್ರಕರ್ತರ ಭವನದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಯುಜಿಸಿ ವಿಧಿಸಿದ್ದ ಷರತ್ತುಗಳನ್ನು ಉಲ್ಲಂಘಿಸಿದೆ.  ಈ ಹಿಂದೆ ಕೂಡ ಯುಜಿಸಿ ನಿಯಮಗಳನ್ನು ಉಲ್ಲಂಘಿದ ಕಾರಣಕ್ಕೆ ಮುಕ್ತ ವಿವಿ ಮಾನ್ಯತೆ ರದ್ದಾಗಿತ್ತು. ಇದಾದ ಬಳಿಕ ಯುಜಿಸಿಯ ನಿಯಮಗಳನ್ನು ಉಲ್ಲಂಘನೆ ಮಾಡದಂತೆ ಆದೇಶಿಸಿ ಮಾನ್ಯತೆ ನೀಡಲಾಗಿದೆ ಎಂದರು.

ಈಗಲೂ ಮುಕ್ತ ವಿ.ವಿ ಯುಜಿಸಿ ವಿಧಿಸಿದ್ದ ಷರತ್ತುಗಳನ್ನು ಗಾಳಿಗೆ ತೂರಿದೆ. ನಿಯಮಗಳಿಗೆ ವಿರುದ್ಧವಾಗಿ ಕೋರ್ಸ್‍ಗಳನ್ನು ನಡೆಸಲಾಗುತ್ತಿದೆ. ಮುಕ್ತ ವಿವಿಯಲ್ಲಿ ನಿಯಮ ಬಾಹಿರವಾಗಿ ಪದವಿಗಳನ್ನು ಹಂಚಿಕೆ ಮಾಡಲಾಗುತ್ತಿದೆ. ಇದು ರಾಷ್ಟ್ರಮಟ್ಟದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಆಗಿದೆ ಎಂದು ಹೇಳಿದರು.

ಕಳೆದ 2012-13 ನೇ ಸಾಲಿನ ಸುಮಾರು 77 ಸಾವಿರ ವಿದ್ಯಾರ್ಥಿಗಳಿಗೆ ತರಾತುರಿಯಲ್ಲಿ ಪದವಿ ಪ್ರಮಾಣ ಪತ್ರಗಳನ್ನು ಹಂಚುವ ಕೆಲಸಕ್ಕೆ ಮುಂದಾಗಿರುವುದು ಸರಿಯಾದ ಕ್ರಮವಲ್ಲ. ಮುಕ್ತ ವಿವಿಯಲ್ಲಿ ಮತ್ತೊಮ್ಮೆ ರಾಷ್ಟ್ರಮಯ ಶೈಕ್ಷಣಿಕ ಮತ್ತು ಆರ್ಥಿಕ ಹಗರಣಗಳು ಮರುಕಳಿಸುವುದನ್ನು ತಡೆಯಲು ರಾಜ್ಯಪಾಲರು ಮತ್ತು ರಾಜ್ಯ ಸರ್ಕಾರ ಮುಂದಾಗಬೇಕು. ನಿಯಮ ಬಾಹಿರವಾಗಿ ಪದವಿ ಪ್ರಮಾಣಪತ್ರ ವಿತರಿಸುವುದಕ್ಕೆ ತಡೆಯೊಡ್ಡಬೇಕು ಎಂದು ಒತ್ತಾಯಿಸಿದರು.

ಮೈಸೂರಿನ ಭೂ ಮಾಫಿಯಾ ಕೈ ಹಾಕಿದ್ದಕ್ಕೆ ಬೆದರಿಕೆ ಕರೆಗಳು ಬರುತ್ತಿವೆ. ನನ್ನ ಮೇಲೆ ಷಡ್ಯಂತ್ರ ನಡೆಯುತ್ತಿದೆ. ಈ ಬಗ್ಗೆ ಪೊಲೀಸ್ ಆಯುಕ್ತರಿಗೆ ದೂರು ನೀಡುತ್ತೇನೆ ಎಂದು ಕೆ.ಎಸ್.ಶಿವರಾಮ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X