Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಐಟಿ ಕಾನೂನುಗಳ ಅನುಸರಣೆ:...

ಐಟಿ ಕಾನೂನುಗಳ ಅನುಸರಣೆ: ಪಾರದರ್ಶಕತೆಯೆಡೆಗೆ ದೊಡ್ಡ ಹೆಜ್ಜೆ

ಫೇಸ್ಬುಕ್,ಗೂಗಲ್,ಇನ್ಸ್ಟಾಗ್ರಾಂಗೆ ಸಚಿವ ರವಿಶಂಕರ್ ಪ್ರಶಂಸೆ

ವಾರ್ತಾಭಾರತಿವಾರ್ತಾಭಾರತಿ3 July 2021 4:23 PM IST
share
ಐಟಿ ಕಾನೂನುಗಳ ಅನುಸರಣೆ: ಪಾರದರ್ಶಕತೆಯೆಡೆಗೆ ದೊಡ್ಡ ಹೆಜ್ಜೆ

ಹೊಸದಿಲ್ಲಿ,ಜು.3: ಕೇಂದ್ರ ಸರಕಾರದ ನೂತನ ಐಟಿ ಕಾನೂನುಗಳ ಜಾರಿಯ ಬಳಿಕ ಗೂಗಲ್, ಫೇಸ್ಬುಕ್ ಹಾಗೂ ಇನ್ಸ್ಟಾಗ್ರಾಂ ಮತ್ತಿತರ ಬೃಹತ್ ಸಾಮಾಜಿಕ ಜಾಲತಾಣಗಳು ತಮ್ಮಲ್ಲಿ ಪ್ರಸಾರವಾದ ನಿಂದನಾತ್ಮಕ ವಿಷಯಳ ಪೋಸ್ಟ್ ಗಳನ್ನು ತೆಗೆದುಹಾಕುತ್ತಿರುವುದು ಪಾರದರ್ಶಕತೆಯೆಡೆಗೆ ಇರಿಸಿರುವ ಅತಿ ದೊಡ್ಡ ಹೆಜ್ಜೆ ಯೆಂದು, ಕೇಂದ್ರ ಸಚಿವ ರವಿಶಂಕರ ಪ್ರಸಾದ್ ಶನಿವಾರ ತಿಳಿಸಿದ್ದಾರೆ.

ನೂತನ ಐಟಿ ಕಾನೂನುಗಳು ಜಾರಿಗೊಂಡ ಬಳಿಕ , ಫೇಸ್ಬುಕ್ ಮೇ 15ರಿಂದ ಜೂನ್ 15ರವರೆಗೆ 3 ಕೋಟಿಗೂ ಅಧಿಕ ಪೋಸ್ಟ್ ಗಳ ವಿರುದ್ಧ ಕ್ರಮಗಳನ್ನು ಕೈಗೊಂ ಡಿದ್ದರೆ, ಅದೇ ಸಂಸ್ಥೆಯ ಮಾಲಕತ್ವದ ಫೋಟೋ ಶೇರಿಂಗ್ ಆ್ಯಪ್ ಇನ್ಸ್ಟ್ರಾಗ್ರಾಂ ಸುಮಾರು ಇಪ್ಪತ್ತು ಲಕ್ಷ ಪೋಸ್ಟ್ ಗಳನ್ನು ಕಿತ್ತುಹಾಕಿದೆ.
    
ಜಗತ್ತಿನ ನಂ.1 ಸರ್ಚ್ ಎಂಜಿನ್ ಗೂಗಲ್, ಯೂಟ್ಯೂಬ್ ಸೇರಿದಂತೆ ತನ್ನ ಉತ್ಪನ್ನಗಳಿಂದ 59,350 ಲಿಂಕ್ ಗಳನ್ನು ಕಿತ್ತುಹಾಕಿದೆ. ಈ ಮಧ್ಯೆ ಸ್ವದೇಶಿ ಸಾಮಾಜಿಕ ಜಾಲತಾಣ ಆ್ಯಪ್ ‘ಕೂ ’ ಕೂಡಾ, ತನ್ನಲ್ಲಿ ಪ್ರಸಾರವಾದ ವಿಷಯಗಳ ವಿರುದ್ಧ ಬಂದಿ ರುವ 5502 ದೂರುಗಳ ಪೈಕಿ 1253 ದೂರುಗಳಿಗೆ ಸಂಬಂಧಿಸಿ ಕ್ರಮ ಕೈಗೊಂಡಿರುವುದಾಗಿ ತಿಳಿಸಿದೆ.
  
ಗೂಗಲ್, ಫೇಸ್ಬುಕ್ ಹಾಗೂ ಇನ್ಸ್ಟಾಗ್ರಾಮ್ ನಂತಹ ಮಹತ್ವದ ಸಾಮಾಜಿಕ ಜಾಲತಾಣ ಪ್ಲಾಟ್  ಫಾರಂಗಳು ನೂತನ ಐಟಿ ಕಾನೂನುಗಳನ್ನು ಅನುಸರಿಸುವುದನ್ನು ನೋಡಲು ಚೆನ್ನಾಗಿದೆ. ಐಟಿ ಕಾನೂನುಗಳಿಗೆ ಅನುಗುಣ ವಾಗಿ ತಮ್ಮಲ್ಲಿ ಪ್ರಕಟವಾದ ನಿಂದನಾತ್ಮಕ ಪೋಸ್ಟ್ ಗಳನ್ನು ಸ್ವಯಂಪ್ರೇರಿತವಾಗಿ ತೆಗೆದುಹಾಕಿರುವ ಕುರಿತ ಪ್ರಥಮ ಅನುಸರಣಾ ವರದಿಯು ಪಾರದರ್ಶಕತೆಯೆಡೆಗೆ ಇಡಲಾದಂತಹ ಅತಿ ದೊಡ್ಡ ಹೆಜ್ಜೆ ಎಂದು ರವಿಶಂಕರ ಪ್ರಸಾದ್ ಟ್ವೀಟಿಸಿದ್ದಾರೆ.
   
ಆದರೆ ತನ್ನ ಟ್ವೀಟ್ ನಲ್ಲಿ ರವಿಶಂಕರ್ ಅವರು ಟ್ವಿಟ್ಟರ್ ನ ಉಲ್ಲೇಖ ಮಾಡಿಲ್ಲ. ಭಾರತದಲ್ಲಿ ನೂತನ ಐಟಿ ಕಾಯ್ದೆಗಳ ಅನುಸರಣೆಗಾಗಿ ಟ್ವಿಟ್ಟರ್ ಇತ್ತೀಚೆಗೆ ಜಾಗತಿಕ ಕಾನೂನು ನೀತಿ ನಿರ್ದೇಶಕ ಜೆರೆಮಿ ಕೆಸೆಲ್ ಅವರನ್ನು ನೇಮಿಸಿದ ಬೆನ್ನಲ್ಲೇ ರವಿಶಂಕರ್ ಈ ಟ್ವೀಟ್ ಮಾಡಿದ್ದಾರೆ.

ನೂತನ ಐಟಿ ಕಾನೂನುಗಳು ಜಾರಿಗೊಂಡ ಬಳಿಕ ಬಳಕೆದಾರರು ಆಕ್ಷೇಪಕಾರಿ ವಿಷಯಗಳನ್ನು ಪ್ರಕಟಿಸಿದ್ದಕ್ಕಾಗಿ ಟ್ವಿಟ್ಟರ್ ವಿರುದ್ಧ ಉತ್ತರಪ್ರದೇಶದಲ್ಲಿ ಎರಡು, ಮಧ್ಯಪ್ರದೇಶ ಹಾಗೂ ದಿಲ್ಲಿಯಲ್ಲಿ ತಲಾ ಒಂದು ಪ್ರಕರಣಗಳು ದಾಖಲಾಗಿದ್ದವು.
 
62.40 ಕೋಟಿಗೂ ಅಧಿಕ ಬಳಕೆದಾರರೊಂದಿಗೆ, ಭಾರತವು ಜಗತ್ತಿನಲ್ಲೇ ಗರಿಷ್ಠ ಸಂಖ್ಯೆಯ ಅಂತರ್ಜಾಲ ಬಳಕೆದಾರರನ್ನು ಹೊಂದಿರುವ ದೇಶವಾಗಿದೆ. ಭಾರತದಲ್ಲಿ 44.80 ಕೋಟಿಗೂ ಅಧಿಕ ಮಂದಿ ಸಾಮಾಜಿಕ ಜಾಲತಾಣಗಳನ್ನು ಬಳಸುತ್ತಿದ್ದಾರೆಂದು ಅಂದಾಜಿಸಲಾಗಿದೆ.

Nice to see significant social media platforms like Google, Facebook and Instagram following the new IT Rules. First compliance report on voluntary removal of offensive posts published by them as per IT Rules is a big step towards transparency. pic.twitter.com/FhzUv4pHUp

— Ravi Shankar Prasad (@rsprasad) July 3, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X