Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಪ್ಪಿನಂಗಡಿ: ಸಚಿವರಿಂದ ನದಿಗಳ ಸಂಗಮ...

ಉಪ್ಪಿನಂಗಡಿ: ಸಚಿವರಿಂದ ನದಿಗಳ ಸಂಗಮ ಸ್ಥಳ ಪರಿಶೀಲನೆ

ವಾರ್ತಾಭಾರತಿವಾರ್ತಾಭಾರತಿ3 July 2021 5:18 PM IST
share
ಉಪ್ಪಿನಂಗಡಿ: ಸಚಿವರಿಂದ ನದಿಗಳ ಸಂಗಮ ಸ್ಥಳ ಪರಿಶೀಲನೆ

ಉಪ್ಪಿನಂಗಡಿ: ನೇತ್ರಾವತಿ ಹಾಗೂ ಕುಮಾರಧಾರ  ನದಿ ಸಂಗಮ ಸ್ಥಳದ ಸನಿಹದಲ್ಲಿ ಕಿಂಡಿ ಅಣೆಕಟ್ಟು ಕಟ್ಟಿ ಕೃಷಿ ಅಭಿವೃದ್ಧಿಯ ಜೊತೆಜೊತೆಗೆ ಪ್ರವಾಸೋದ್ಯಮ ಅಭಿವೃದ್ಧಿಗೂ ಪ್ರೇರಣೆ ನೀಡಬೇಕೆಂಬ ಶಾಸಕ ಸಂಜೀವ ಮಟಂದೂರು ಸಲಹೆಯ ಕಾರ್ಯ ಸಾಧ್ಯತೆಯ ಬಗ್ಗೆ  ಪರಿಶೀಲನೆ ನಡೆಸಲು  ರಾಜ್ಯ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ಸಚಿವರಾದ ಜೆ.ಸಿ. ಮಾಧುಸ್ವಾಮಿ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ದೇವಳಕ್ಕೆ  ಶನಿವಾರ ಭೇಟಿ ನೀಡಿದರು.

ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ದ.ಕ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶಗಳಿವೆ. ಉಭಯ ನದಿಗಳ ಸಂಗಮ ಸ್ಥಳವನ್ನು ಸರ್ವ ಋತು ಜಲಾಶಯವನ್ನಗಿಸಿ ಪ್ರವಾಸೋದ್ಯಮಕ್ಕೆ ಅವಕಾಶ ಕಲ್ಪಿಸಬೇಕೆಂಬ  ಹಾಗೂ ನದಿಯಲ್ಲಿನ ಉದ್ಭವಲಿಂಗಕ್ಕೆ ಸರ್ವ ಋತು ಪೂಜೆ ಸಲ್ಲಿಸುವಂತಾಗಲು ಯೋಜನೆ ರೂಪಿಸಲು ಕ್ಷೇತ್ರದ ಶಾಸಕರಾದ ಸಂಜೀವ ಮಟಂದೂರು ಅತೀವ ಒತ್ತಡ ತರುತ್ತಿದ್ದಾರೆ. ಈ ಬಗ್ಗೆ ನಮ್ಮ ಇಲಾಖೆಯಿಂದ ಯಾವುದೆಲ್ಲಾ ಕಾರ್ಯಗಳನ್ನು ನಡೆಸಬಹುದೆಂಬ ಅಧ್ಯಯನಕ್ಕಾಗಿ ಇಲ್ಲಿಗೆ ಬಂದಿರುವೆನು. ನನ್ನ ಇಲಾಖೆಯ ಯಾವುದೇ ಕಾಮಗಾರಿಯಿಂದ ಮೊತ್ತ ಮೊದಲಾಗಿ ಕೃಷಿ ಕಾರ್ಯಕ್ಕೆ ಪ್ರಯೋಜನ ಲಭಿಸಬೇಕು. ಬಳಿಕ ಅದನ್ನು ಕುಡಿಯುವ ನೀರಿಗಾಗಿ ಯಾ  ಪ್ರವಾಸೋದ್ಯಮಕ್ಕಾಗಿ ಬಳಸಬಹು ದಾಗಿದೆ. ಈ ಹಿನ್ನೆಲೆಯಲ್ಲಿ ಎಷ್ಟು ಸಾಧ್ಯವೋ ಅಷ್ಟು ಸ್ಪಂದಿಸಲು ಪ್ರಯತ್ನಿಸುವೆನೆಂದರು.

ಈ ಸಂದರ್ಭ ಪುತ್ತೂರು ಶಾಸಕ ಸಂಜೀವ ಮಠಂದೂರು, ಉಪ್ಪಿನಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಮುಳಿಯ, ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕರುಣಾಕರ ಸುವರ್ಣ, ಸದಸ್ಯರಾದ ಪ್ರೇಮಲತಾ ಕಾಂಚನ, ಹರಿರಾಮಚಂದ್ರ , ಜಯಂತ ಪೆರೋಳಿ,  ಸುನಿಲ್, ಉಪ್ಪಿನಂಗಡಿ ಸಿಎ ಬ್ಯಾಂಕ್ ಉಪಾಧ್ಯಕ್ಷ ಸುನೀಲ್ ದಡ್ಡು,  ಗಣ್ಯರಾದ ಸುಂದರ ಗೌಡ ,  ಆದೇಶ್ ಶೆಟ್ಟಿ, ಸುರೇಶ್ ಅತ್ರಮಜಲು, ಲೋಕೇಶ್ ಬೆತ್ತೋಡಿ, ಇಲಾಖಾ ಕಾರ್ಯನಿರ್ವಾಹಕ ಎಂಜಿನಿಯರ್ ಗೋಕುಲ್‍ದಾಸ್, ಸಹಾಯಕ ಎಂಜಿನಿಯರ್‍ಗಳಾದ ವಿಷ್ಣು ಕಾಮತ್, ಶಿವಪ್ರಸಾದ್ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X