Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಉಪವಿದ್ಯುತ್ ವಿತರಣಾ ಕೇಂದ್ರಗಳ ತ್ವರಿತ...

ಉಪವಿದ್ಯುತ್ ವಿತರಣಾ ಕೇಂದ್ರಗಳ ತ್ವರಿತ ನಿರ್ಮಾಣಕ್ಕೆ ಗೋವಿಂದ ಕಾರಜೋಳ ಸೂಚನೆ

ವಾರ್ತಾಭಾರತಿವಾರ್ತಾಭಾರತಿ3 July 2021 8:21 PM IST
share
ಉಪವಿದ್ಯುತ್ ವಿತರಣಾ ಕೇಂದ್ರಗಳ ತ್ವರಿತ ನಿರ್ಮಾಣಕ್ಕೆ ಗೋವಿಂದ ಕಾರಜೋಳ ಸೂಚನೆ

ಬೆಂಗಳೂರು, ಜು. 3: ಸಮರ್ಪಕ ವಿದ್ಯುತ್ ವಿತರಣೆಗಾಗಿ ಈಗಾಗಲೇ ಮಂಜೂರಾಗಿರುವ ಉಪವಿದ್ಯುತ್ ವಿತರಣೆ ಕೇಂದ್ರಗಳ ನಿರ್ಮಾಣ ಕಾರ್ಯವನ್ನು ಶೀಘ್ರವಾಗಿ ಪ್ರಾರಂಭಿಸಿ, ತ್ವರಿತವಾಗಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಇಂಧನ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಶನಿವಾರ ವಿಕಾಸಸೌಧದಲ್ಲಿ ಬಾಗಲಕೋಟೆ ಪ್ರಸರಣ ವಲಯದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ವಲಯದಲ್ಲಿ ಒಟ್ಟು 416 ಉಪ ವಿದ್ಯುತ್ ವಿತರಣಾ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಹೊಸದಾಗಿ 135 ಉಪ ವಿದ್ಯುತ್ ವಿತರಣಾ ಕೇಂದ್ರಗಳು ಮಂಜೂರಾಗಿವೆ. ಬಾಗಲಕೋಟೆ ಜಿಲ್ಲೆಯಲ್ಲಿ ಒಟ್ಟು 21 ಉಪವಿದ್ಯುತ್ ವಿತರಣಾ ಕೇಂದ್ರಗಳು ಮಂಜೂರಾಗಿದ್ದು, ಬೆನಕಟ್ಟಿ ಮತ್ತು ಕೈನಕಟ್ಟಿ ಉಪವಿದ್ಯುತ್ ವಿತರಣಾ ಕೇಂದ್ರಗಳ ನಿರ್ಮಾಣಕ್ಕೆ ಟೆಂಡರ್ ಆಹ್ವಾನಿಸಲಾಗಿದೆ ಎಂದರು.

ವಿಜಯಪುರ ಜಿಲ್ಲೆಯ 6 ಉಪವಿದ್ಯುತ್ ವಿತರಣಾ ಕೇಂದ್ರಗಳ ನಿರ್ಮಾಣ ಕಾಮಗಾರಿ ಪ್ರಗತಿ ಹಂತದಲ್ಲಿದ್ದು, 3 ಕಾಮಗಾರಿಗೆ ಟೆಂಡರ್ ಆಹ್ವಾನಿಸಲಾಗಿದೆ. ಎರಡು ಕಾಮಗಾರಿಗಳಿಗೆ ಡಿಪಿಆರ್ ಅನುಮೋದನೆ ನೀಡಲಾಗಿದೆ. 8 ಕಾಮಗಾರಿಗಳಿಗೆ ಅಂದಾಜು ಪಟ್ಟಿಯನ್ನು ಸಲ್ಲಿಸಲಾಗಿದೆ. 6 ಕಾಮಗಾರಿಗಳಿಗೆ ನಿವೇಶನವನ್ನು ಗುರುತಿಸಲಾಗಿದೆ. 11 ಕಾಮಗಾರಿಗಳಿಗೆ ನಿವೇಶನವನ್ನು ಗುರುತಿಸಬೇಕಿದೆ.

ಬೆಳಗಾವಿ ಜಿಲ್ಲೆಯ 5 ಉಪವಿದ್ಯುತ್ ವಿತರಣಾ ಕೇಂದ್ರಗಳ ನಿರ್ಮಾಣ ಕಾಮಗಾರಿ ಪ್ರಗತಿಯ ಹಂತದಲ್ಲಿದ್ದು, 2 ಕಾಮಗಾರಿಗೆ ಟೆಂಡರ್ ಆಹ್ವಾನಿಸಲಾಗಿದೆ. ಎರಡು ಕಾಮಗಾರಿಗಳಿಗೆ ಡಿಪಿಆರ್ ಅನುಮೋದನೆ ನೀಡಲಾಗಿದೆ. 5 ಕಾಮಗಾರಿಗೆ ಅಂದಾಜು ಪಟ್ಟಿಯನ್ನು ಸಲ್ಲಿಸಲಾಗಿದೆ. 12 ಕಾಮಗಾರಿಗೆ ನಿವೇಶನವನ್ನು ಗುರುತಿಸಲಾಗಿದೆ. 10ಕಾಮಗಾರಿಗಳಿಗೆ ನಿವೇಶನವನ್ನು ಗುರುತಿಸಬೇಕಿದೆ. ಧಾರವಾಡ ಜಿಲ್ಲೆಯಲ್ಲಿ 2ಉಪವಿದ್ಯುತ್ ವಿತರಣಾ ಕೇಂದ್ರಗಳ ನಿರ್ಮಾಣ ಕಾಮಗಾರಿ ಪ್ರಗತಿಯ ಹಂತದಲ್ಲಿದ್ದು, ಒಂದು ಕಾಮಗಾರಿಗೆ ಅಂದಾಜು ಪಟ್ಟಿಯನ್ನು ಸಲ್ಲಿಸಲಾಗಿದೆ ಎಂದರು.

ಟ್ರಾನ್ಸ್‍ಫಾರ್ಮರ್ ಗಳನ್ನು ಎತ್ತರಿಸಿ: ಬೆಳಗಾವಿ, ಬಾಗಲಕೋಟೆ ಸೇರಿದಂತೆ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳ ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ವಿದ್ಯುತ್ ಕಂಬಗಳು, ವಿದ್ಯುತ ಪರಿವರ್ತಕ (ಟ್ರಾನ್ಸ್‍ಫಾರ್ಮರ್) ಪೆಟ್ಟಿಗೆ, ಕಂಟಕ್ಟರ್‍ಗಳು ಹಾನಿಗೊಳಗಾಗುತ್ತಿದ್ದು, ಮುಂಜಾಗ್ರತೆ ವಹಿಸಿ ಈ ವಿದ್ಯುತ್ ಪರಿಕರಗಳನ್ನು ಎತ್ತರದ ಪ್ರದೇಶದಲ್ಲಿ ಸ್ಥಾಪಿಸಿ ಹಾನಿಗೆ ಒಳಗಾಗದಂತೆ ಕ್ರಮ ವಹಿಸಿ ಎಂದು ಸೂಚಿಸಿದರು. ಸಭೆಯಲ್ಲಿ ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಕುಮಾರ ನಾಯಕ್, ಕೆಪಿಟಿಸಿಎಲ್ ವ್ಯವಸ್ಥಾಪಕ ನಿದೇಶಕ ಡಾ.ಎನ್.ಮಂಜುಳ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

`ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ದಿ ನಿಗಮ, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಸೇರಿದಂತೆ ಇತರ ನಿಗಮಗಳು ಅನುಷ್ಠಾನಗೊಳಿಸುವ `ಗಂಗಾ ಕಲ್ಯಾಣ ಯೋಜನೆ'ಯಡಿ ಕೊರೆದ ಕೊಳವೆ ಬಾವಿಗಳಿಗೆ ವಿದ್ಯುದೀಕರಣವನ್ನು ಸಕಾಲದಲ್ಲಿ ಕೈಗೊಳ್ಳಬೇಕು. ಸಮಾಜ ಕಲ್ಯಾಣ ಇಲಾಖೆ ನೀಡುವ 50 ಸಾವಿರ ರೂ.ಅನುದಾನ ಕೊರತೆಯಾದರೆ ಇಂಧನ ಇಲಾಖೆಯಲ್ಲಿರುವ ಎಸ್ಸಿಪಿ ಮತ್ತು ಟಿಎಸ್ಪಿ ಅನುದಾನವನ್ನು ಈ ಯೋಜನೆಗೆ ಬಳಕೆ ಮಾಡಿಕೊಂಡು ವಿದ್ಯುದೀಕರಣ ಕಾರ್ಯವನ್ನು ಸಕಾಲದಲ್ಲಿ ಮಾಡಿದರೆ ಯೋಜನೆಯ ಉದ್ದೇಶ ಈಡೇರುತ್ತದೆ'

-ಗೋವಿಂದ ಕಾರಜೋಳ ಉಪಮುಖ್ಯಮಂತ್ರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X