Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮುಂದಿನ ಎರಡು ತಿಂಗಳಲ್ಲಿ ಎಲ್ಲರಿಗೂ...

ಮುಂದಿನ ಎರಡು ತಿಂಗಳಲ್ಲಿ ಎಲ್ಲರಿಗೂ ಲಸಿಕೆ: ಕಂದಾಯ ಸಚಿವ ಆರ್.ಅಶೋಕ್

ವಾರ್ತಾಭಾರತಿವಾರ್ತಾಭಾರತಿ3 July 2021 10:00 PM IST
share
ಮುಂದಿನ ಎರಡು ತಿಂಗಳಲ್ಲಿ ಎಲ್ಲರಿಗೂ ಲಸಿಕೆ:  ಕಂದಾಯ ಸಚಿವ ಆರ್.ಅಶೋಕ್

ಬೆಂಗಳೂರು, ಜು. 3: `ಕೋವಿಡ್ ವಿರುದ್ಧ ಜಯ ಸಾಧಿಸಲು ಮೊದಲು ಎಲ್ಲರೂ ಲಸಿಕೆ ಹಾಕಿಸಿಕೊಳ್ಳಬೇಕು. ಇನ್ನು ಎರಡು ತಿಂಗಳಲ್ಲಿ ಎಲ್ಲರಿಗೂ ಲಸಿಕೆ ಒದಗಿಸುವ ಗುರಿ ಹೊಂದಲಾಗಿದೆ. ಶೀಘ್ರದಲ್ಲೇ ನಾವು ಪದ್ಮನಾಭನಗರ ಕ್ಷೇತ್ರದಲ್ಲಿ ವಾರ್ಡ್ ಮಟ್ಟದ ವ್ಯಾಕ್ಸಿನೇಷನ್ ಶಿಬಿರಗಳನ್ನು ಸ್ಥಾಪಿಸುತ್ತೇವೆ. ಕೊರೋನ ಬಿಕ್ಕಟ್ಟಿನ ಈ ಸಮಯದಲ್ಲಿ ಅಗತ್ಯವಿರುವವರಿಗೆ ಕೈಲಾದಷ್ಟು ಸಹಾಯವನ್ನು ಮಾಡಬೇಕು' ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಶನಿವಾರ ಪದ್ಮನಾಭನಗರ ಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, `ನಾನು ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳದೆ ಇರುವುದಕ್ಕೇ ಇದೇ ಕಾರಣ. ಹೂವಿನ ಹಾರ, ಕೇಕು ಇವುಗಳನ್ನೆಲ್ಲ ತರುವ ಬದಲಾಗಿ, ಬಡ ಜನರಿಗೆ ಆಹಾರ ಕಿಟ್‍ಗಳನ್ನು ಒದಗಿಸುವ ಕೆಲಸ ಇಂದಿನ ತುರ್ತು ಅಗತ್ಯ' ಎಂದು ಕಿವಿಮಾತುತಿಳಿ ಹೇಳಿದರು.

`ನಾವು ಒಂದೂವರೆ ತಿಂಗಳಿಂದ ಪ್ರತಿದಿನ 6 ಸಾವಿರರಿಂದ 7 ಸಾವಿರ ಮನೆಗಳಿಗೆ ಆಹಾರದ ಪೊಟ್ಟಣಗಳನ್ನ ವಿತರಿಸುತ್ತಿದ್ದೇವೆ. ಇನ್ನೂ ಅದನ್ನು ಮುಂದುವರೆಸಿದ್ದೇವೆ. ನಿಯಂತ್ರಣ ಕೊಠಡಿಯೊಂದನ್ನು ಸ್ಥಾಪಿಸಲಾಯಿತು ಮತ್ತು ಕ್ಷೇತ್ರದ ಕೋವಿಡ್ ರೋಗಿಗಳಿಗೆ ಉಚಿತ ಲಸಿಕೆ ಮತ್ತು ಆಕ್ಸಿಜನ್ ಕಾನ್ಸಂಟ್ರೇಟರ್ ಗಳನ್ನು ಒದಗಿಸಿದ್ದೇವೆ. ಈಗ ತಜ್ಞರು ಸಂಭವನೀಯ ಮೂರನೆ ಅಲೆಯ ಬಗ್ಗೆ ಎಚ್ಚರಿಕೆ ನೀಡುತ್ತಿದ್ದಾರೆ. ಆದುದರಿಂದ, ನಾವು ಪದ್ಮನಾಭನಗರ ಕ್ಷೇತ್ರದಲ್ಲಿ ಮಕ್ಕಳ ಆಸ್ಪತ್ರೆಯನ್ನು ಸ್ಥಾಪಿಸಿದ್ದೇವೆ. ಅದನ್ನು ಶೀಘ್ರದಲ್ಲೇ ಉದ್ಘಾಟಿಸಲಾಗುವುದು. ಈ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ಸಿಗುತ್ತದೆ. ಪ್ರತಿಯೊಬ್ಬರೂ ಲಸಿಕೆಗಳನ್ನು ತೆಗೆದುಕೊಳ್ಳುವಂತೆ ವಿನಂತಿಸುತ್ತೇನೆ' ಎಂದು ಅವರು ಮನವಿ ಮಾಡಿದರು.

`ಕೋವಿಡ್‍ನಿಂದ ಕುಟುಂಬದವರನ್ನು ಕಳೆದುಕೊಂಡವರು ದೇಹಗಳನ್ನು ಪಡೆಯಲು ವಿಫಲರಾಗಿದ್ದಾರೆ. ಕೆಲವರು ಹೆದರಿ ಮೃತದೇಹವನ್ನು ಪಡೆಯಲು ಮುಂದೆ ಬಂದಿರಲಿಲ್ಲ. ಆದುದರಿಂದ, ನಾವು ಅಸ್ತಿ ವಿಸರ್ಜನೆ ಮಾಡಲು ನಿರ್ಧರಿಸಿದೆವು. ನಾನು ಮೂರು ಗಂಟೆಗಳಿಗಿಂತ ಹೆಚ್ಚು ಸಮಯ ತೆಗೆದುಕೊಂಡ ಧಾರ್ಮಿಕ ಕಾರ್ಯವನ್ನ ಮುಗಿಸಿದೆ. ನನ್ನ ಹೆಂಡತಿ ಸೇರಿದಂತೆ ಅನೇಕರು ಭಯಭೀತರಾಗಿದ್ದರು.

ಆದರೆ, ಅದು ನನ್ನ ಕರ್ತವ್ಯ ಎಂದು ಬಲವಾಗಿ ನಂಬಿದ್ದೆ. ಈಗ, ನಾನು ಇನ್ನೂ ಒಂದು ಧಾರ್ಮಿಕ ಆಚರಣೆ ಮಾಡೋದಿದೆ. ಅದಕ್ಕಾಗಿ ನಾನು ಕೇರಳದ ವಿಷ್ಣು ಪಾಡಾಗೆ ಅಥವಾ ವಾರಣಾಸಿಗೆ ಭೇಟಿ ನೀಡಿ ಶೀಘ್ರದಲ್ಲೇ ಮಾಡುತ್ತೇನೆ' ಎಂದು ಅವರು ತಿಳಿಸಿದರು. ಈ ವೇಳೆ ಅಶೋಕ್, ವೈದ್ಯರು ಮತ್ತು ಆಶಾ ಕಾರ್ಯಕರ್ತೆಯರು ಮಾಡಿದ ಕೆಲಸವನ್ನು ಶ್ಲಾಘಿಸಿದರು. ಕುಟುಂಬದ ಸದಸ್ಯರಲ್ಲಿ ಒಬ್ಬರು ಕೋವಿಡ್‍ನಿಂದ ಸಾವನ್ನಪ್ಪಿದ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ರಾಜ್ಯ ಸರಕಾರ 1 ಲಕ್ಷ ರೂಪಾಯಿಗಳ ಆರ್ಥಿಕ ನೆರವು ನೀಡುತ್ತಿದೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X