Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪೊಲೀಸರು ವಿಜಯೇಂದ್ರ ಮನೆಯ ಕಾಲಾಳುಗಳಂತೆ...

ಪೊಲೀಸರು ವಿಜಯೇಂದ್ರ ಮನೆಯ ಕಾಲಾಳುಗಳಂತೆ ಆಗಿದ್ದಾರೆಯೇ?: ಕಾಂಗ್ರೆಸ್ ಟೀಕೆ

ವಾರ್ತಾಭಾರತಿವಾರ್ತಾಭಾರತಿ3 July 2021 11:29 PM IST
share
ಪೊಲೀಸರು ವಿಜಯೇಂದ್ರ ಮನೆಯ ಕಾಲಾಳುಗಳಂತೆ ಆಗಿದ್ದಾರೆಯೇ?: ಕಾಂಗ್ರೆಸ್ ಟೀಕೆ

ಬೆಂಗಳೂರು, ಜು. 3: 'ರಾಜ್ಯದಲ್ಲಿ ಅಧಿಕಾರಿಗಳದ್ದು ಡೀಲಿಂಗ್, ಸಚಿವರದ್ದು ಡೀಲಿಂಗ್, ಸಚಿವರ ಪಿಎಗಳದ್ದೂ ಡೀಲಿಂಗ್! ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ, ನಿಮ್ಮ ಪಕ್ಷದ ಈ ಸರಕಾರ ಎಷ್ಟು ಪರ್ಸೆಂಟ್ ನದ್ದು ಸ್ವಲ್ಪ ಹೇಳಿ?!' ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಶನಿವಾರ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, `ಅರೆಸ್ಟ್ ಮಾಡಿ ಎಂದಾಗ ಅರೆಸ್ಟ್ ಮಾಡುವುದು, ಬಿಡುಗಡೆ ಮಾಡಿ ಎಂದಾಗ ಬಿಡುಗಡೆ ಮಾಡುವುದಕ್ಕೆ ಪೊಲೀಸರು ಬಿ.ವೈ.ವಿಜಯೇಂದ್ರ ಮನೆಯ ಕಾಲಾಳುಗಳಂತೆ ಆಗಿದ್ದಾರೆಯೇ? ಎಫ್‍ಐಆರ್ ದಾಖಲಾಗಿದ್ದರೂ ಆರೋಪಿಯನ್ನ ಬಿಡುಗಡೆ ಮಾಡುವುದರ ಹಿಂದೆ ಭ್ರಷ್ಟ ಹಣದ `ಸೆಟಲ್ಮೆಂಟ್' ನಡೆದಿರುವಂತಿದೆ. ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರೇ, ಪೊಲೀಸ್ ಇಲಾಖೆ ನಿಮ್ಮ ಪಕ್ಷದ ಅನುಕೂಲಕ್ಕೆ ಇರುವುದೇ?' ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

`ವಂಚನೆ ಪ್ರಕರಣದಲ್ಲಿ ಸಚಿವ ಬಿ.ಶ್ರೀರಾಮುಲು ಅವರ ಪಿಎ ಬಂಧಿಸಿದ ವೇಗದಲ್ಲಿಯೇ ಬಿಡುಗಡೆಗೊಳಿಸಿದ್ದು ರಾಜ್ಯದಲ್ಲಿ ಪೊಲೀಸರಿಗೆ ಸ್ವತಂತ್ರವಿಲ್ಲದ ವಾತಾವರಣಕ್ಕೆ ಸಾಕ್ಷಿ. ಎಫ್‍ಐಆರ್ ಆಗಿದ್ದರೂ ಕೋರ್ಟಿಗೆ ಹಾಜರುಪಡಿಸದೆ ಬಿಡುಗಡೆಗೊಳಿಸಿದ್ದು ಏಕೆ? ಪ್ರಭಾವ ಬೀರಿದ್ದು ಯಾರು? ಬಿಜೆಪಿ ಆಡಳಿತದಲ್ಲಿ ಕಾನೂನು ಎಂಬುದು ಪುಸ್ತಕದ ಬದನೆಕಾಯಿಯಾಗಿದೆ' ಎಂದು ಕಾಂಗ್ರೆಸ್ ಲೇವಡಿ ಮಾಡಿದೆ. 

`ಸಿಡಿ ಪಾರ್ಟಿ' ಬಿಜೆಪಿ ಸರಕಾರದ ಸಚಿವ ಡಾ.ಕೆ.ಸುಧಾಕರ್ ಇತರರ ಪತ್ನಿಯರ ಲೆಕ್ಕ ಕೇಳಿದ್ದರಲ್ಲಿ ಆಶ್ಚರ್ಯವೇನೂ ಇಲ್ಲ! 
ಬಿಜೆಪಿಯವರ ಒಳಹುಳುಕುಗಳ ಬಗ್ಗೆ ಎಲ್ಲರಿಗಿಂತ ಬಿಜೆಪಿಯವರಿಗೆ ಚೆನ್ನಾಗಿ ಅರಿವಿರುವಂತಿದೆ! ಗಡಿಬಿಡಿಯಲ್ಲಿ ತಡೆಯಾಜ್ಞೆ ತಂದ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರಿಗೆ ತಮ್ಮ ಸಿಡಿ ಬಿಡುಗಡೆಯ ಕನಸು ಬಿದ್ದಿತ್ತೇ?!' ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

`ತಮ್ಮವರಿಂದಲೇ `ಬ್ಲಾಕ್ ಮೇಲ್ ಜನತಾ ಪಾರ್ಟಿ' ಎಂದು ಕರೆಸಿಕೊಂಡ ಬಿಜೆಪಿಯಲ್ಲಿ ಬ್ಲಾಕ್‍ಮೇಲ್ ಭರ್ಜರಿಯಾಗಿ ನಡೆಯುತ್ತಿರುವಂತಿದೆ. ಕಂಡವರ ಬೆಡ್ ರೂಮಲ್ಲಿ ಕ್ಯಾಮೆರಾ ಇಡುವ ಚಾಳಿ ಹೊಂದಿರುವ ಬಿಜೆಪಿ ನಾಯಕರು ಡಿ.ವಿ. ಸದಾನಂದಗೌಡ ಅವರನ್ನೂ ಬ್ಲಾಕ್‍ಮೇಲ್ ಮಾಡುತ್ತಿರುವಂತಿದೆ. ಬಿಜೆಪಿಯಲ್ಲಿ ಸ್ವಚ್ಛ ಚಾರಿತ್ರ್ಯ ಹೊಂದಿದವರು ಒಬ್ಬರೂ ಇಲ್ಲ' ಎಂದು ಕಾಂಗ್ರೆಸ್ ಟೀಕಿಸಿದೆ.

`ಕಳ್ಳನ ಮನಸು ಹುಳ್ಳುಳ್ಳಗೆ ಎಂಬಂತೆ ಕೇಂದ್ರ ಸಚಿವ ಡಿ.ವಿಸದಾನಂದಗೌಡ ಅವರು ಸಿಡಿ ಬಿಡುಗಡೆಯಾಗದಂತೆ ತಡೆಯಾಜ್ಞೆ ತಂದಿದ್ದಾರೆ, ತಡೆಯಾಜ್ಞೆ ತಂದ ಬಿಜೆಪಿಗರಲ್ಲಿ ಇವರು ಏಳನೆಯವರು! ಬಿಜೆಪಿಯವರಿಗೇ ಏಕೆ ಈ ಪರಿ ಸಿಡಿ ಭಯ ಕಾಡುವುದು ಎಂಬದೇ ಯಕ್ಷಪ್ರಶ್ನೆ. ತಡೆಯಾಜ್ಞೆ ತರುವ ಮೂಲಕ ತಮ್ಮದೂ ಸಿಡಿ ಇದೆ ಎಂದು ಗೌಡರು ಸ್ವಯಂ ಒಪ್ಪಿಕೊಂಡಂತಾಗಿದೆ!', ಎಂದೂ ಕಾಂಗ್ರೆಸ್ ಟ್ವೀಟ್ ಮಾಡಿದೆ.
 

ರಾಜ್ಯದಲ್ಲಿ ಅಧಿಕಾರಿಗಳದ್ದು ಡೀಲಿಂಗ್, ಸಚಿವರದ್ದು ಡೀಲಿಂಗ್, ಸಚಿವರ ಪಿಎಗಳದ್ದೂ ಡೀಲಿಂಗ್!@AmitShah ಅವರೇ, ನಿಮ್ಮ ಪಕ್ಷದ ಈ ಸರ್ಕಾರ ಎಷ್ಟು ಪರ್ಸೆಂಟ್‌ನದ್ದು ಸ್ವಲ್ಪ ಹೇಳಿ?!

— Karnataka Congress (@INCKarnataka) July 3, 2021

ಅರೆಸ್ಟ್ ಮಾಡಿ ಎಂದಾಗ ಅರೆಸ್ಟ್ ಮಾಡುವುದು, ಬಿಡುಗಡೆ ಮಾಡಿ ಎಂದಾಗ ಬಿಡುಗಡೆ ಮಾಡುವುದಕ್ಕೆ ಪೊಲೀಸರು @BYVijayendra ಮನೆಯ ಕಾಲಾಳುಗಳಂತಗಿದ್ದಾರೆಯೇ?

FIR ದಾಖಲಾಗಿದ್ದರೂ ಆರೋಪಿಯನ್ನ ಬಿಡುಗಡೆ ಮಾಡುವುದರ ಹಿಂದೆ ಭ್ರಷ್ಟ ಹಣದ "ಸೆಟಲ್ಮೆಂಟ್" ನಡೆದಿರುವಂತಿದೆ.@BSBommai ಅವರೇ, ಪೊಲೀಸ್ ಇಲಾಖೆ ನಿಮ್ಮ ಪಕ್ಷದ ಅನುಕೂಲಕ್ಕೆ ಇರುವುದೇ?

— Karnataka Congress (@INCKarnataka) July 3, 2021

ವಂಚನೆ ಪ್ರಕರಣದಲ್ಲಿ @sriramulubjp ಅವರ ಪಿಎ ಬಂಧಿಸಿದ ವೇಗದಲ್ಲಿಯೇ ಬಿಡುಗಡೆಗೊಳಿಸಿದ್ದು ರಾಜ್ಯದಲ್ಲಿ ಪೊಲೀಸರಿಗೆ ಸ್ವತಂತ್ರವಿಲ್ಲದ ವಾತಾವರಣಕ್ಕೆ ಸಾಕ್ಷಿ.

FIR ಆಗಿದ್ದರೂ ಕೋರ್ಟಿಗೆ ಹಾಜರುಪಡಿಸದೆ ಬಿಡುಗಡೆಗೊಳಿಸಿದ್ದು ಏಕೆ? ಪ್ರಭಾವ ಬೀರಿದ್ದು ಯಾರು?

@BJP4Karnataka ಆಡಳಿತದಲ್ಲಿ ಕಾನೂನು ಎಂಬುದು ಪುಸ್ತಕದ ಬದನೆಕಾಯಿಯಾಗಿದೆ.

— Karnataka Congress (@INCKarnataka) July 3, 2021

'ಸಿಡಿ ಪಾರ್ಟಿ' @BJP4Karnataka ಸಚಿವ @mla_sudhakar ಇತರರ ಪತ್ನಿಯರ ಲೆಕ್ಕ ಕೇಳಿದ್ದರಲ್ಲಿ ಆಶ್ಚರ್ಯವೇನೂ ಇಲ್ಲ!
ಬಿಜೆಪಿಯವರ ಒಳಹುಳುಕುಗಳ ಬಗ್ಗೆ ಎಲ್ಲರಿಗಿಂತ ಬಿಜೆಪಿಯವರಿಗೆ ಚೆನ್ನಾಗಿ ಅರಿವಿರುವಂತಿದೆ!

ಗಡಿಬಿಡಿಯಲ್ಲಿ ತಡೆಯಾಜ್ಞೆ ತಂದ @DVSadanandGowda ಅವರಿಗೆ ತಮ್ಮ ಸಿಡಿ ಬಿಡುಗಡೆಯ ಕನಸು ಬಿದ್ದಿತ್ತೇ?!

— Karnataka Congress (@INCKarnataka) July 3, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X