Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತರಪ್ರದೇಶ ಸ್ಥಳೀಯ ಸಂಸ್ಥೆ...

ಉತ್ತರಪ್ರದೇಶ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಗೆದ್ದ ಬಿಜೆಪಿಗೆ ಸೈನಾ ನೆಹ್ವಾಲ್ ಅಭಿನಂದನೆ

ರಾಷ್ಟ್ರೀಯ ಲೋಕದಳ ಅಧ್ಯಕ್ಷ ಜಯಂತ್ ಚೌಧರಿ ತೀಕ್ಷ್ಣ ಪ್ರತಿಕ್ರಿಯೆ

ವಾರ್ತಾಭಾರತಿವಾರ್ತಾಭಾರತಿ4 July 2021 10:53 AM IST
share
ಉತ್ತರಪ್ರದೇಶ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಗೆದ್ದ ಬಿಜೆಪಿಗೆ  ಸೈನಾ ನೆಹ್ವಾಲ್ ಅಭಿನಂದನೆ

ಹೊಸದಿಲ್ಲಿ: ಮುಂದಿನ ವರ್ಷ ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಮುನ್ನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಅವರಿಗೆ ಬ್ಯಾಡ್ಮಿಂಟನ್ ಚಾಂಪಿಯನ್ ಸೈನಾ ನೆಹ್ವಾಲ್ ಅಭಿನಂದನೆ ಸಲ್ಲಿಸಿದ್ದಾರೆ.

ಜಿಲ್ಲಾ ಪಂಚಾಯತ್ ಅಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ 75 ಸ್ಥಾನಗಳ ಪೈಕಿ 67 ಸ್ಥಾನಗಳನ್ನು ಗೆದ್ದುಕೊಂಡಿತ್ತು.

''ಜಿಲ್ಲಾ ಪಂಚಾಯತ್ ಅಧ್ಯಕ್ಷರ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಕ್ಕಾಗಿ ಯೋಗಿ ಆದಿತ್ಯನಾಥ್ ರಿಗೆ ಹೃತ್ಪೂರ್ವಕ ಅಭಿನಂದನೆಗಳು" ಎಂದು ದಿಲ್ಲಿ ವಿಧಾನಸಭಾ ಚುನಾವಣೆಗೆ ಮೊದಲು ಕಳೆದ ವರ್ಷದ ಜನವರಿಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಿರುವ ಸೈನಾ ಟ್ವೀಟ್ ಮಾಡಿದ್ದಾರೆ.

ಸೈನಾ  ಟ್ವೀಟ್ ಗೆ ವಿರೋಧ ಪಕ್ಷಗಳು ತೀಕ್ಷ್ಣವಾದ ಪ್ರತಿಕ್ರಿಯೆ ವ್ಯಕ್ತಪಡಿಸಿವೆ.

ರಾಷ್ಟ್ರೀಯ ಲೋಕದಳ ಅಧ್ಯಕ್ಷ ಜಯಂತ್ ಚೌಧರಿ ಅವರು ಸೈನಾರನ್ನು  ''ಸರ್ಕಾರಿ ಶಟ್ಲರ್" ಎಂದು ಕರೆದಿದ್ದಾರೆ.

ಜಾತ್ಯತೀತತೆಯು ನಿಮ್ಮ ಅಭಿಮಾನಿಗಳಲ್ಲಿ ವಿಭಜನೆ ಉಂಟು ಮಾಡಿದೆ. ನೀವು  ಆಟವಾಡುವುದನ್ನು ಏಕೆ ನಿಲ್ಲಿಸುತ್ತೀರಿ? ಎಂದು ತಮಿಳುನಾಡು ಕಾಂಗ್ರೆಸ್ ನ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಡಾ.ಜೆ. ಅಸ್ಲಾಮ್ ಬಾಷಾ ಅವರು ಸೈನಾ ಅವರ ಟ್ವೀಟನ್ನು ಟ್ಯಾಗ್ ಮಾಡಿ ಟ್ವೀಟಿಸಿದ್ದಾರೆ.

Hearty congratulations for thumping victory in Zila Panchayat Chairperson election in UP @myogiadityanath sir #ZilaPanchayatElectionUP2021

— Saina Nehwal (@NSaina) July 3, 2021

सरकारी shuttler recognises BJP skill in smashing peoples’ verdict!

I think voters need to play a subtle drop shot on celebs trying to influence their decisions! https://t.co/6rlxDk5I6L

— Jayant Chaudhary (@jayantrld) July 3, 2021

Secularism has caused division among your fans .. Why are you going to stop playing? @NSaina ?@ShayarImran @vidyarthee @MastanValiINC https://t.co/mVGNR84BGR

— Dr. J Aslam Basha (@JAslamBasha) July 4, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X