Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಭ್ರಷ್ಟಾಚಾರ-ಬಿಜೆಪಿ ಒಂದೇ ನಾಣ್ಯದ ಎರಡು...

ಭ್ರಷ್ಟಾಚಾರ-ಬಿಜೆಪಿ ಒಂದೇ ನಾಣ್ಯದ ಎರಡು ಮುಖಗಳು: ದಿನೇಶ್ ಗುಂಡೂರಾವ್ ಟೀಕೆ

ವಾರ್ತಾಭಾರತಿವಾರ್ತಾಭಾರತಿ4 July 2021 5:14 PM IST
share
ಭ್ರಷ್ಟಾಚಾರ-ಬಿಜೆಪಿ ಒಂದೇ ನಾಣ್ಯದ ಎರಡು ಮುಖಗಳು: ದಿನೇಶ್ ಗುಂಡೂರಾವ್ ಟೀಕೆ

ಬೆಂಗಳೂರು, ಜು. 4: `ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಬೆಳ್ಳಂದೂರು ಡಿ-ನೋಟಿಫೈ ಸೇರಿದಂತೆ ಈ ರೀತಿಯ ಅನೇಕ ಕಂಟಕಗಳು ಎದುರಿಸುತ್ತಿದ್ದಾರೆ. ಆದರೆ ಎಲ್ಲಿಯವರೆಗೆ ಕೇಂದ್ರಕ್ಕೆ ಕಾಣಿಕೆ ಮುಟ್ಟುತಿರುತ್ತದೋ ಅಲ್ಲಿಯವರೆಗೆ ಬಿಜೆಪಿ ಹೈಕಮಾಂಡ್ ಏನೂ ಮಾಡುವುದಿಲ್ಲ. ಭ್ರಷ್ಟಾಚಾರ ಮತ್ತು ಬಿಜೆಪಿ ಒಂದೇ ನಾಣ್ಯದ ಎರಡು ಮುಖಗಳು' ಎಂದು ಮಾಜಿ ಸಚಿವ ಹಾಗೂ ಗಾಂಧಿ ನಗರದ ಕ್ಷೇತ್ರದ ಹಾಲಿ ಶಾಸಕ ದಿನೇಶ್ ಗುಂಡೂರಾವ್ ಟೀಕಿಸಿದ್ದಾರೆ.

ರವಿವಾರ ಸರಣಿ ಟ್ವೀಟ್ ಮಾಡಿರುವ ಅವರು, ಬೆಳ್ಳಂದೂರು ಮತ್ತು ದೇವರಬೀಸನಹಳ್ಳಿ ಗ್ರಾಮಗಳಲ್ಲಿ ಐಟಿ ಕಾರಿಡಾರ್ ನಿರ್ಮಾಣಕ್ಕೆ ಸ್ವಾಧೀನಪಡಿಸಿಕೊಂಡಿದ್ದ ಭೂಮಿಯನ್ನು ಡಿನೋಟಿಫಿಕೆಷನ್ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಕಂಟಕ ಎದುರಾಗಿದೆ ಎಂಬ ಸುದ್ದಿಯನ್ನು ಉಲ್ಲೇಖಿಸಿದ್ದು, ಬಿಜೆಪಿ ಹೈಕಮಾಂಡ್ ಭ್ರಷ್ಟರಿಗೆ ಕುಮ್ಮಕ್ಕು ನೀಡುತ್ತಿದೆ ಎಂದು ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

ಡಿಫೆನ್ಸ್ ಗೆ ನೀಡಿದ್ದೇಕೆ?: `59 ಸಾವಿರ ಕೋಟಿ ರೂ.ರಫೇಲ್ ಅವ್ಯವಹಾರದಲ್ಲಿ ಕೇಂದ್ರ ಸರಕಾರವೇ ನೇರವಾಗಿ ಭಾಗಿಯಾಗಿದೆ. ರಫೇಲ್‍ನಲ್ಲಿ ಅಕ್ರಮ ನಡೆದಿಲ್ಲವಾದರೆ 126 ರಫೇಲ್ ವಿಮಾನಗಳ ಬದಲು ಕೇವಲ 36 ವಿಮಾನ ಖರೀದಿಗೆ ಪ್ರಧಾನಿ ಅನುಮೋದನೆ ಕೊಟ್ಟಿದ್ಯಾಕೆ? ಎಚ್‍ಎಎಲ್ ಜೊತೆ ನಡೆದಿದ್ದ ಖರೀದಿ ಒಪ್ಪಂದ ದಿಢೀರ್ ರದ್ದಾಗಿ ಅನಿಲ್ ಅಂಬಾನಿಯ ರಿಲಯನ್ಸ್ ಡಿಫೆನ್ಸ್ ಗೆ ನೀಡಿದ್ಯಾಕೆ?' ಎಂದು ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ.

`ರಫೇಲ್ ಡೀಲ್‍ನಲ್ಲಿ ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆದಿರುವ ಅನುಮಾನಕ್ಕೆ ಈಗ ಪುಷ್ಟಿ ಸಿಕ್ಕಿದೆ. 59 ಸಾವಿರ ಕೋಟಿ ರೂ. ವ್ಯವಹಾರದ ರಫೇಲ್ ಹಗರಣದಲ್ಲಿ ಸ್ವತಃ ಪ್ರಧಾನಿ ಕಾರ್ಯಾಲಯವೇ ಭಾಗಿಯಾಗಿರುವುದು ಸತ್ಯ. `ನಾ ಕಾವೂಂಗಾ, ನಾ ಕಾನೇ ದೂಂಗಾ' ಎಂದು ಹೇಳಿಕೊಳ್ಳುವ ಮೋದಿಯವರು, ರಫೇಲ್ ಡೀಲ್‍ನಲ್ಲಿ ಯಾರು ಎಷ್ಟು ಸಾವಿರ ಕೋಟಿ ರೂ.ತಿಂದರು ಎಂದು ತಿಳಿಸಲಿ' ಎಂದು ದಿನೇಶ್ ಗುಂಡೂರಾವ್ ಆಗ್ರಹಿಸಿದ್ದಾರೆ.

ರಫೇಲ್ ಡೀಲ್‍ನಲ್ಲಿ ಕೇಂದ್ರ ಸರಕಾರದ ಪ್ರಾಯೋಜಿತ ಭ್ರಷ್ಟಾಚಾರ. ಈ ಡೀಲ್‍ನಲ್ಲಿ ವ್ಯಾಪಕ ಭ್ರಷ್ಟಾಚಾರದ ಅನುಮಾನದಿಂದಲೇ ಫ್ರಾನ್ಸ್, ಈ ಹಗರಣದ ತನಿಖೆಗೆ ಆದೇಶಿಸಿದೆ. ಫ್ರಾನ್ಸ್ನಂತೆ ನಮ್ಮ ದೇಶದಲ್ಲೂ ಈ ಹಗರಣದ ತನಿಖೆ ಆಗಲಿ.

ಮೋದಿಯವರು ಹಗರಣದ ತನಿಖೆಯನ್ನು ಜೆಪಿಸಿಗೆ ವಹಿಸಲಿ. ಆಗ ಡೀಲ್‍ನಲ್ಲಿ ಪ್ರಾಮಾಣಿಕತೆಯ ಮುಖವಾಡ ಹಾಕಿಕೊಂಡಿರುವ ಅಸಲಿ ಮುಖ ಬಯಲಾಗಲಿದೆ' ಎಂದು ದಿನೇಶ್ ಗುಂಡೂರಾವ್ ಒತ್ತಾಯಿಸಿದ್ದಾರೆ.

2
₹59,000 ಕೋಟಿ ರಫೇಲ್ ಅವ್ಯವಹಾರದಲ್ಲಿ ಕೇಂದ್ರ ಸರ್ಕಾರವೇ ನೇರವಾಗಿ ಭಾಗಿಯಾಗಿದೆ. #Rafaledeal ನಲ್ಲಿ ಅಕ್ರಮ ನಡೆದಿಲ್ಲವಾದರೆ 126 ರಫೇಲ್ ವಿಮಾನಗಳ ಬದಲು ಕೇವಲ 36 ವಿಮಾನ ಖರೀದಿಗೆ ಪ್ರಧಾನಿ ಅನುಮೋದನೆ ಕೊಟ್ಟಿದ್ಯಾಕೆ?
HAL ಜೊತೆ ನಡೆದಿದ್ದ ಖರೀದಿ ಒಪ್ಪಂದ ದಿಢೀರ್ ರದ್ದಾಗಿ ಅನಿಲ್ ಅಂಬಾನಿಯ ರಿಲಯನ್ಸ್ ಡಿಫೆನ್ಸ್‌ಗೆ ನೀಡಿದ್ಯಾಕೆ?

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) July 4, 2021

2
ರಫೇಲ್ ಡೀಲ್‌ನಲ್ಲಿ ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆದಿರುವ ಅನುಮಾನಕ್ಕೆ ಈಗ ಪುಷ್ಟಿ ಸಿಕ್ಕಿದೆ. ₹59,000 ಕೋಟಿ ವ್ಯವಹಾರದ ರಫೇಲ್ ಹಗರಣದಲ್ಲಿ ಸ್ವತಃ ಪ್ರಧಾನಿ ಕಾರ್ಯಾಲಯವೇ ಭಾಗಿಯಾಗಿರುವುದು ಸತ್ಯ.
'ನಾ ಕಾವೂಂಗಾ,ನಾ ಕಾನೇ ದೂಂಗಾ' ಎಂದು ಹೇಳಿಕೊಳ್ಳುವ ಮೋದಿಯವರು, ರಫೇಲ್ ಡೀಲ್‌ನಲ್ಲಿ ಯಾರು ಎಷ್ಟು ಸಾವಿರ ಕೋಟಿ ತಿಂದರು ಎಂದು ತಿಳಿಸಲಿ.

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) July 4, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X