Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ಜು.5ರಿಂದ 4,500 ಬಿಎಂಟಿಸಿ...

ಬೆಂಗಳೂರು: ಜು.5ರಿಂದ 4,500 ಬಿಎಂಟಿಸಿ ಬಸ್‍ಗಳ ಸಂಚಾರಕ್ಕೆ ವ್ಯವಸ್ಥೆ

ವಾರ್ತಾಭಾರತಿವಾರ್ತಾಭಾರತಿ4 July 2021 5:31 PM IST
share
ಬೆಂಗಳೂರು: ಜು.5ರಿಂದ 4,500 ಬಿಎಂಟಿಸಿ ಬಸ್‍ಗಳ ಸಂಚಾರಕ್ಕೆ ವ್ಯವಸ್ಥೆ

ಬೆಂಗಳೂರು, ಜು.4: ರಾಜ್ಯ ಸರಕಾರದ ಮಾರ್ಗಸೂಚಿಯನ್ವಯ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಜು.5ರಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ 4,500 ಸಾರಿಗೆ ಬಸ್‍ಗಳು ಸಂಚರಿಸಲಿವೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಬಿಎಂಟಿಸಿ, ಬೆಂಗಳೂರು ನಗರ ಮತ್ತು ಹೊರ ವಲಯದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಸೋಮವಾರದಿಂದ 4,500 ಬಸ್ಸುಗಳು ಕಾರ್ಯಾಚರಣೆ ನಡೆಸಲಿವೆ. ಹಾಗೂ ಪ್ರಯಾಣಿಕರ ದಟ್ಟಣೆಗನುಗುಣವಾಗಿ ಸಾರಿಗೆ ಬಸ್‍ಗಳನ್ನು ಹೆಚ್ಚಿಸಲಾಗುತ್ತದೆ.

ಡಿಜಿಟಲ್ ಟಿಕೇಟಿಂಗ್(QR code based) ವ್ಯವಸ್ಥೆಯನ್ನು ಎಲ್ಲ ಸಾರಿಗೆ ಬಸ್ಸುಗಳಲ್ಲಿ ಒದಗಿಸಲಾಗಿದೆ. ಸಾರಿಗೆ ಸೇವೆಗಳನ್ನು ಬೆಳಗ್ಗೆ 5ರಿಂದ ರಾತ್ರಿ 9ರವರೆಗೆ ಕಾರ್ಯಾಚರಣೆ ಮಾಡಲಿವೆ. ಸಾರಿಗೆ ಸಿಬ್ಬಂದಿಗಳು ಕೋವಿಡ್ ಲಸಿಕೆ ಪಡೆಯುವುದನ್ನು ಕಡ್ಡಾಯಗೊಳಿಸಲಾಗಿದೆ.

ಚಾಲನಾ ಸಿಬ್ಬಂದಿಗಳು ಮುಖಗವಸು(Facemask)ನ್ನು ಕಡ್ಡಾಯವಾಗಿ ಧರಿಸುವುದು. ಚಾಲನಾ ಸಿಬ್ಬಂದಿಗಳು ಆಗಿಂದಾಗ್ಗೆ ಸ್ಯಾನಿಟೈಸರ್ ನ್ನು ಬಳಸಿ ಶುಚಿತ್ವವನ್ನು ಕಾಪಾಡುವುದು. ಬಸ್ಸುಗಳಲ್ಲಿ ಒಟ್ಟು ಆಸನಗಳ ಸಾಮಥ್ರ್ಯದಷ್ಟು ಪ್ರಯಾಣಿಕರನ್ನು ಮಾತ್ರ ಪ್ರಯಾಣಿಸಲು ಅನುಮತಿಸಲಾಗಿದೆ. ಈ ಬಗ್ಗೆ ಸಾರಿಗೆ ಸಿಬ್ಬಂದಿಗಳು ಎಚ್ಚರ ವಹಿಸಬೇಕು.

ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ಕ್ರಮಗಳು: ಪ್ರಯಾಣಿಕರು ಮೂಗು ಮತ್ತು ಬಾಯಿ ಮುಚ್ಚಿಕೊಳ್ಳುವಂತೆ ಕಡ್ಡಾಯವಾಗಿ ಮುಖಗವಸು (Facemask) ಧರಿಸುವುದು. ಮುಖಗವಸು ಧರಿಸದ ಪ್ರಯಾಣಿಕರನ್ನು ಬಸ್ಸಿನಲ್ಲಿ ಪ್ರಯಾಣಿಸಲು ಯಾವುದೇ ಕಾರಣಕ್ಕೂ ಅವಕಾಶ ಕಲ್ಪಿಸಲಾಗುವುದಿಲ್ಲ.

ಸುರಕ್ಷಿತ ಅಂತರವನ್ನು ಕಾಯ್ದುಕೊಂಡು ಸರತಿ ಸಾಲಿನಲ್ಲಿ (Queue system) ಬಸ್ಸನ್ನು ಹತ್ತುವುದು ಹಾಗೂ ಇಳಿಯುವುದು. ಪ್ರಯಾಣಿಕರ ಆಸನಗಳು ಭರ್ತಿಯಾಗಿದ್ದಲ್ಲಿ, ಬಸ್ಸನ್ನು ಹತ್ತಬಾರದು. ಮುಂದಿನ ಬಸ್ಸಿಗಾಗಿ ಕಾಯುವುದು. ಹಾಗೂ ಜ್ವರ ಹಾಗೂ ಇತರೆ ಖಾಯಿಲೆಗಳಿಂದ ಬಳಲುತ್ತಿರುವ ಪ್ರಯಾಣಿಕರು ಸಂಸ್ಥೆಯ ವಾಹನಗಳಲ್ಲಿ ಪ್ರಯಾಣಿಸಬಾರದೆಂದು ಬಿಎಂಟಿಸಿ ಪ್ರಕಟನೆಯಲ್ಲಿ ತಿಳಿಸಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X